ಕೇವಲ 12 ನಿಮಿಷದಲ್ಲಿ ಫುಲ್ ಚಾರ್ಜ್​ ಆಗುವ ಬರೋಬ್ಬರಿ 200 ಮೆಗಾಪಿಕ್ಸೆಲ್​ ಕ್ಯಾಮೆರಾ ಹೊಂದಿರುವ ಸ್ಮಾರ್ಟ್​ಫೋನ್ಸ್​ ಬಿಡುಗಡೆ !

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ 200 ಮೆಗಾಪಿಕ್ಸೆಲ್​ ಕ್ಯಾಮೆರಾ ಇರುವ ಎರಡು ಸ್ಮಾರ್ಟ್ ಫೋನ್ ಗಳ ಬಗ್ಗೆ ತಿಳಿಸಿಕೊಡುತ್ತಿದ್ದೇವೆ. ಭಾರತೀಯ ಮಾರುಕಟ್ಟೆಯಲ್ಲಿ ಈಗೀಗ 5G ಸ್ಮಾರ್ಟ್ ಫೋನುಗಳ ಹಾವಳಿ ಹೆಚ್ಚಾಗುತ್ತಿದೆ. ಈಗಾಗಲೇ ಸಾಕಷ್ಟು 5G ಫೋನುಗಳು ಲಗ್ಗೆಯಿಟ್ಟಿವೆ. ಆದರೆ, ಅವುಗಳ ಪೈಕಿ ಇತ್ತೀಚಿನ ದಿನಗಳಲ್ಲಿ, 200MP ಕ್ಯಾಮೆರಾ ಫೋನ್ ಬಗ್ಗೆ ಸಾಕಷ್ಟುಸುದ್ದಿ ಮಾಡುತ್ತಿವೆ ಹೌದು ಎಲ್ಲರೂ 200MP ಕ್ಯಾಮೆರಾ ಫೋನ್ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರಪಂಚದಲ್ಲಿಯೇ ಮೊದಲ ಬಾರಿಗೆ ಕ್ಯಾಮೆರಾ ಹೊಂದಿರುವ ಮೊಬೈಲ್ ಫೋನ್ ಬಗ್ಗೆ ಹೇಳೋದಾದ್ರೆ Kyocera VP-210 ಮೊಬೈಲ್ ಎಂದು ಹೇಳಬಹುದು, ಈ ಮೊಬೈಲ್ ಫೋನ್ 1999 ರಲ್ಲಿ ಬಿಡುಗಡೆಯಾಗಿತ್ತು. ಈ ಫೋನಿನಲ್ಲಿ 0.11MP ಕ್ಯಾಮೆರಾ ಸೆನ್ಸರ್ ನ ಜೊತೆಗೆ 20 ಫೋಟೋಗಳನ್ನ ತೆಗೆಯುವ ಸಾಮರ್ಥ್ಯವನ್ನು ಹೊಂದಿತ್ತು.

Untitled 1 scaled

ಈ ಮೊಬೈಲ್ ನ ನಂತರ ಮಾರ್ಕೆಟ್ ಗೆ ಸ್ಯಾಮ್‌ಸಂಗ್ ಸ್ಯಾಮ್‌ಸಂಗ್ SCH-V200 ಲಗ್ಗೆ ಇಟ್ಟಿತು ಈಗಲೂ ಪ್ರಪಂಚದ ಅನೇಕ ಜನರು ಇದೇ ಮೊದಲ ಕ್ಯಾಮರಾ ಫೋನ್ ಎಂದು ಪರಿಗಣಿಸುತ್ತಾರೆ. ಹಾಗಾದರೆ ಈಗ ಸದ್ದು ಮಾಡುತ್ತಿರುವ 200 MP ಕ್ಯಾಮೆರಾ ಹೊಂದಿರುವ ಫೋನ್ ಗಳು ಯಾವುವು ಅವುಗಳನ್ನ ಹೇಗೆ ಖರೀದಿ ಮಾಡಬಹುದು ಮತ್ತು ಅದರ ಬೆಲೆ ಎಷ್ಟು ಎಂಬುದನ್ನು ಸಂಪೂರ್ಣವಾಗಿ ನೋಡೋಣ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

200MP ಕ್ಯಾಮೆರಾ ಫೋನ್‌ಗಳು :

ಮೊಟೊರೊಲಾ ಎಡ್ಜ್ 30 ಅಲ್ಟ್ರಾ : MOTOROLA Edge 30 Ultra :

Motorola edge30Ultra pdp render ClarkWhite 8 pjk3y20a

ಮೊಟೊರೊಲಾ ಎಡ್ಜ್ 30 ಅಲ್ಟ್ರಾ 200 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿರುವ ವಿಶ್ವದ ಮೊದಲ ಫೋನ್ ಆಗಿದೆ. ಫೋನ್‌ನ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟಪ್ ಇದೆ. ಇದು 200-ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL HP1 ಪ್ರಾಥಮಿಕ ಕ್ಯಾಮೆರಾ, ಸೆಕೆಂಡರಿ 50-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು 12-ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾವನ್ನು ಹೊಂದಿದೆ. ಫೋನ್‌ನ ಮುಂಭಾಗದ ಕ್ಯಾಮೆರಾವನ್ನು ಸಹ ಅದ್ಭುತವಾಗಿ ನೀಡಲಾಗಿದೆ. ಇದು 60-ಮೆಗಾಪಿಕ್ಸೆಲ್ OmniVision OV60A ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. ಸೆಲ್ಫಿ ಕ್ಲಿಕ್ಕಿಸುವುದರ ಜೊತೆಗೆ, ವೀಡಿಯೊ ಕರೆ ಅಥವಾ ರೆಕಾರ್ಡಿಂಗ್ ಕೂಡ ಮಾಡಬಹುದು.

telee

ಈ ಮೊಬೈಲ್ 6.67 ಇಂಚಿನ ಪೂರ್ಣ HD + 144hz ರಿಫ್ರೆಶ್ ರೇಟ್ ನೊಂದಿಗೆ ದೊಡ್ಡದಾದ ಡಿಸ್ಪ್ಲೇಯನ್ನು ಹೊಂದಿದೆ ಮತ್ತು 8 GB RAM, 128 GB ROM ಜೊತೆಗೆ Snapdragon 8+ Gen 1, Octa Core, 3.2 GHz ಪ್ರೊಸೆಸರ್ ಹೊಂದಿದೆ. ಬ್ಯಾಟರಿ ಬಗ್ಗೆ ಹೇಳುವುದಾದರೆ , Motorola Edge 30 Ultra ಗೆ 4,610mAh ಬ್ಯಾಟರಿ ನೀಡಲಾಗಿದೆ. ಈ ಮೊಬೈಲ್ ಫಾಸ್ಟ್ (ವೇಗದ) ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇದರ ಬ್ಯಾಟರಿಯು 50W ವೈರ್‌ಲೆಸ್ ಚಾರ್ಜಿಂಗ್, 125W ಟರ್ಬೋಪವರ್ ಚಾರ್ಜಿಂಗ್ ಮತ್ತು 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಬೆಂಬಲದೊಂದಿಗೆ ಇರುತ್ತದೆ. ಈ ಫೋನ್‌ನ ಬಾಕ್ಸ್ ಜೊತೆಗೆ, ಕಂಪನಿಯು 125W ಚಾರ್ಜರ್ ಅನ್ನು ಕೊಟ್ಟಿದ್ದಾರೆ.

ವಿಶ್ವದ ಮೊದಲ 200MP ಫೋನ್ ಭಾರತದಲ್ಲಿ 54,999 ರೂಪಾಯಿಗೆ flipkart ನಲ್ಲಿ ದೊರೆಯುತ್ತಿದೆ.

ಇದನ್ನೂ ಓದಿ : ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್ 2022-23 – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ – ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ರೆಡ್ಮಿ ನೋಟ್ 12 ಪ್ರೊ ಪ್ಲಸ್ 5G:  Redmi Note 12 Pro Plus 5G

1366 2000

Redmi Note 12 Pro Plus 6.67-ಇಂಚಿನ ಪೂರ್ಣ HD OLED ದೊಡ್ಡದಾದ ಡಿಸ್ಪ್ಲೇಯನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಫೋನ್ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ ಮತ್ತು 900 nits ನ ಗರಿಷ್ಠ ಹೊಳಪನ್ನು ಹೊಂದಿದೆ . ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1080 ಚಿಪ್‌ಸೆಟ್ ಅನ್ನು ಬಳಸಲಾಗಿದ್ದು. 12GB ವರೆಗೆ LPDDR4X RAM ಅನ್ನು ನೀಡುವ ನಿರೀಕ್ಷೆಯಿದೆ. Redmi Note 12 Pro Plus ಚೀನಾ ಮಾದರಿಯು 200MP ISOCELL HPX ಪ್ರಾಥಮಿಕ ಲೆನ್ಸ್, 8MP ಅಲ್ಟ್ರಾ-ವೈಡ್ ಲೆನ್ಸ್ ಮತ್ತು 2MP ಮ್ಯಾಕ್ರೋ ಲೆನ್ಸ್‌ನೊಂದಿಗೆ ಟ್ರಿಪಲ್ ಕ್ಯಾಮೆರಾ ಸಿಸ್ಟಮ್‌ನೊಂದಿಗೆ ಬರುತ್ತದೆ. ಈ ಮೊಬೈಲ್ 5,000mAh ಬ್ಯಾಟರಿಯನ್ನು ಹೊಂದಿದೆ. ಇದು 120 ವ್ಯಾಟ್ ವೇಗದ ಚಾರ್ಜಿಂಗ್ ಬೆಂಬಲವನ್ನು ನೀಡಬಹುದು.

8GB + 256GB ವೇರಿಯಂಟ್ ಸುಮಾರು ರೂ. 25,100 ಮತ್ತು 12GB + 256GB ವೇರಿಯಂಟ್ ಸುಮಾರು ರೂ. 27,400 ಗೆ ಭಾರತದ ಮಾರುಕಟ್ಟೆಯಲ್ಲಿ ಸಿಗುವ ಸಾಧ್ಯತೆ ಇದೆ.

*********** ಲೇಖನ ಮುಕ್ತಾಯ ***********

Untitled 1 scaled

ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿ ವೇತನಗಳು 2022-23:

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

 

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!