ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ದ್ವಿತೀಯ ಪಿಯುಸಿ(2nd PUC) ಪರೀಕ್ಷೆಯ ಫಲಿತಾಂಶ(Result) ಹೊರಬರುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇಂದು ದ್ವಿತೀಯ ಪಿಯುಸಿಯ ಫಲಿತಾಂಶ ಹೊರಬರಲಿದೆ. ಎಷ್ಟು ಗಂಟೆಗೆ ಈ ಫಲಿತಾಂಶ ಹೊರಬರಲಿದೆ?, ಈ ಫಲಿತಾಂಶವನ್ನು ನಿಮ್ಮ ಮೊಬೈಲ್ ನಲ್ಲಿ ಹೇಗೆ ನೋಡುವುದು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
2nd ಪಿಯುಸಿ ಫಲಿತಾಂಶ (II PUC Result) 2023:
ಪದವಿ ಪೂರ್ವ ಶಿಕ್ಷಣ ಇಲಾಖೆ (ಡಿಪಿಯುಇ) ಕರ್ನಾಟಕ 2 ನೇ ಪಿಯುಸಿ ಫಲಿತಾಂಶ 2023 ಅನ್ನು 21 ಏಪ್ರಿಲ್ 2023 ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡುತ್ತದೆ ಮತ್ತು ವಿದ್ಯಾರ್ಥಿಗಳು ತಮ್ಮ ಪಿಯುಸಿ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಿಂದ ಬೆಳಿಗ್ಗೆ 11 ಗಂಟೆಯ ನಂತರ ನೋಡಬಹುದಾಗಿದೆ. ಪರೀಕ್ಷೆ ಮುಗಿದು ಒಂದು ತಿಂಗಳಾಗಿದ್ದರೂ ಕೂಡ ಫಲಿತಾಂಶದ ಬಗ್ಗೆ ಯಾವುದೇ ಮಾಹಿತಿಯು ಇರಲಿಲ್ಲ. ಆದರೆ ಇದೀಗ ಅಧಿಕೃತವಾಗಿ ಸರ್ಕಾರವು ಫಲಿತಾಂಶವನ್ನು ಇಂದು ಅಂದರೆ ಏಪ್ರಿಲ್ 21 11 ಗಂಟೆಗಳ ನಂತರ ವಿದ್ಯಾರ್ಥಿಗಳಿಗೆ ಫಲಿತಾಂಶವನ್ನು ನೋಡಲು ಅವಕಾಶ ಮಾಡಿಕೊಟ್ಟಿದೆ. ಅಧಿಕೃತ ವೆಬ್‌ಸೈಟ್ ಆದ karresults.nic.in ನಲ್ಲಿ ಪ್ರಕಟಿಸಲಿದೆ. ನವೀಕರಣಗಳಿಗಾಗಿ ಅವರು pue.karnataka.gov.in ಅನ್ನು ಸಹ ಪರಿಶೀಲಿಸಬಹುದು.
ಕರ್ನಾಟಕ 2ನೇ ಪಿಯುಸಿ ಫಲಿತಾಂಶ 2023 ಡೌನ್‌ಲೋಡ್ ಮಾಡುವುದು ಹೇಗೆ?:
ಹಂತ 1: ದ್ವಿತೀಯ ಪಿಯುಸಿ ಫಲಿತಾಂಶವನ್ನು ನೋಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://karresults.nic.in/
ಹಂತ 2: ಹಂತ 2: ಮುಖಪುಟದಲ್ಲಿ, ಕರ್ನಾಟಕ II PUC ಫಲಿತಾಂಶ 2023 ಗಾಗಿ ಲಭ್ಯವಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 3: ಹೊಸ ವಿಂಡೋ ತೆರೆಯುತ್ತದೆ, ನಿಮ್ಮ ಲಾಗಿನ್ ವಿವರಗಳಾದ ರೆಜಿಸ್ಟರ್ ಸಂಖ್ಯೆ ಮತ್ತು ವಿಷಯವನ್ನು(Subject) ನಮೂದಿಸಿ.
ಹಂತ 4: ನಿಮ್ಮ ಕರ್ನಾಟಕ 2ನೇ ಪಿಯುಸಿ 2023 ಫಲಿತಾಂಶವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
ಹಂತ 5: ಅದನ್ನು ಡೌನ್‌ಲೋಡ್ ಮಾಡಿ ಮತ್ತು ಹೆಚ್ಚಿನ ಉಲ್ಲೇಖಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಪಡೆಯಿರಿ.
ಈ ಮೇಲಿನ ಹಂತಗಳನ್ನು ಅನುಸರಿಸುವುದರಿಂದ ನೀವು ಮನೆಯಲ್ಲಿಯೇ ಕುಳಿತುಕೊಂಡು ನಿಮ್ಮ ಫಲಿತಾಂಶವನ್ನು ನೋಡಿಕೊಳ್ಳಬಹುದು.
ಇದನ್ನೂ ಓದಿ: ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ | BSF Head constable recruitment 2023
SMS ಮೂಲಕ ಪರಿಶೀಲಿಸುವುದು ಹೇಗೆ:
ಹಂತ 1: SMS ಅನ್ನು ಫಾರ್ಮ್ಯಾಟ್‌ನಲ್ಲಿ ಟೈಪ್ ಮಾಡಿ : KAR12<ಸ್ಪೇಸ್>ನೋಂದಣಿ ಸಂಖ್ಯೆ
ಹಂತ 2: 56263 ಗೆ SMS ಕಳುಹಿಸಿ.
ಹಂತ 3: ವಿದ್ಯಾರ್ಥಿಗಳು 2ನೇ ಪಿಯುಸಿ ಫಲಿತಾಂಶ 2023 ಕರ್ನಾಟಕವನ್ನು ತಮ್ಮ ಮೊಬೈಲ್‌ನಲ್ಲಿ ಸ್ವೀಕರಿಸುತ್ತಾರೆ
ಕರ್ನಾಟಕ ಪದವಿ ಪೂರ್ವ ಪ್ರಮಾಣಪತ್ರ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಅಭ್ಯರ್ಥಿಗಳು ಎಲ್ಲಾ ವಿಷಯಗಳಲ್ಲಿ ಕನಿಷ್ಠ ಶೇಕಡಾ 25 ಅಂಕಗಳನ್ನು ಮತ್ತು ಪ್ರಾಯೋಗಿಕ ಪರೀಕ್ಷೆಯಲ್ಲಿ 11 ಅಂಕಗಳನ್ನು ಪಡೆಯಬೇಕು ಆದರೆ ಗಣಿತ ಪತ್ರಿಕೆಗೆ ವಿದ್ಯಾರ್ಥಿಗಳು ಕನಿಷ್ಟ ಶೇಕಡಾ 35 ಅಂಕಗಳನ್ನು ಪಡೆಯಬೇಕು. ಈ ವರ್ಷ 7 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು 2ನೇ ಪಿಯುಸಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ.
ಈ ಎರಡು ವಿಧಾನಗಳು ನಿಮಗೆ ಸುಲಭವಾಗಿ ನಿಮ್ಮ ಫಲಿತಾಂಶವನ್ನು ನೋಡಲು ಅವಕಾಶವನ್ನು ಮಾಡಿಕೊಟ್ಟಿವೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಮತ್ತು ದ್ವಿತೀಯ ಪಿಯುಸಿಯ ಪರೀಕ್ಷೆಯನ್ನು ಬರೆದವರಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ