ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಚಿಂತಿಸುವ ಮಹಿಳೆಯರಿಗೆ ಗುಡ್ ನ್ಯೂಸ್, ಈ ದಿನಾಂಕ ಒಟ್ಟಿಗೆ 4000/- ರೂ ಜಮಾ ಆಗುತ್ತೆ.

WhatsApp Image 2023 09 18 at 7.01.12 AM

ಗೃಹಲಕ್ಷ್ಮೀ ಯೋಜನೆ ಈಗಾಗಲೇ ಜಾರಿಯಾಗಿದ್ದು, ಫಲಾನುಭವಿ ಮಹಿಳೆಯರ ಖಾತೆಗೆ ಮೊದಲ ತಿಂಗಳ 2 ಸಾವಿರ ರೂಪಾಯಿ ಜಮೆ ಆಗಿದೆ. ಆದರೆ ಅದೆಷ್ಟೋ ಗೃಹಲಕ್ಷ್ಮಿಯರಿಗೆ ಇನ್ನೂ ಹಣ ಬಂದಿಲ್ಲ. ಹೀಗಾಗಿ, ಹಣ ಬಂದಿದೆಯೇ ಇಲ್ಲವೇ ಎಂದು ಚೆಕ್‌ ಮಾಡುತ್ತಿದ್ದಾರೆ. ಸ್ವಲ್ಪ ಜನ ಮನೆ ಯಜಮಾನಿಯರ ಖಾತೆಗೆ 2 ಸಾವಿರ ರೂಪಾಯಿ ಜಮೆ ಆಗಿದೆ. ಆದರೆ ಅದೆಷ್ಟೋ ಫಲಾನುಭವಿಗಳಿಗೆ ಇನ್ನೂ ಹಣ ಬಂದಿಲ್ಲ.  ಗಹಲಕ್ಷ್ಮೀ (Gruha Lakshmi Scheme) ಹಣ ಬಂದಿದೆಯೇ ಅಥವಾ ಇಲ್ಲವೇ ಎಂದು ಖಾತರಿಪಡಿಸಿಕೊಳ್ಳಲು  ಈ ವರದಿಯನ್ನು ಪೂರ್ತಿಯಾಗಿ ಓದಿ.ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಇದೀಗ ಗೃಹಲಕ್ಷ್ಮಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ, ಇದುವರೆಗೆ ಬರೋಬ್ಬರಿ 1.14 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 8 ರಿಂದ 9 ಲಕ್ಷ ಫಲಾನುಭವಿಗಳಿಗೆ ಇನ್ನೂ ಹಣ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇನ್ನು ಮುಂದೆ ಮಹಿಳೆಯರು ನಮಗೆ ಇನ್ನೂ ‘ಗೃಹಲಕ್ಷ್ಮಿ’ ಹಣ ಬರಲಿಲ್ಲ ಎಂದು ಚಿಂತಿಸುವ ಅಗತ್ಯವಿಲ್ಲ, ಒಂದು ತಿಂಗಳು ಬಾಕಿ ಹಣ ಪೆಂಡಿಂಗ್ ಇದ್ದರೆ ಒಂದೇ ಬಾರಿಗೆ ಬಾಕಿ ತಿಂಗಳು ಸೇರಿ 2 ತಿಂಗಳ ಹಣವನ್ನು ಪ್ರತಿ ತಿಂಗಳು 15 ನೇ ತಾರೀಕಿಗೆ ಗೃಹಲಕ್ಷ್ಮಿ ಹಣವನ್ನು ತಲುಪಿಸಲು ಪ್ರಯತ್ನಿಸುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

 

app download

ಆದರೆ ಇದರಲ್ಲೂ ಕೆಲವೊಂದು ಸಮಸ್ಯೆ ಇದೆ. ಪ್ರತಿ ದಿನವೂ ಕೂಡ ಹಣದ ವರ್ಗಾವಣೆಗೆ ಲಿಮಿಟ್ ಇರುವುದರಿಂದ ಮೊದಲನೇ ಕಂತಿನ ಹಣ ತಲುಪಿಸುವುದು ತಡವಾಗುತ್ತಿದೆ. ಸೆಪ್ಟೆಂಬರ್ 30ರ ಒಳಗೆ ಎಲ್ಲಾ ಮಹಿಳಾ ಫಲಾನುಭವಿಗಳು ಕೂಡ ಗೃಹಲಕ್ಷ್ಮಿ ಹಣವನ್ನು ಪಡೆಯಲಿದ್ದಾರೆ. ಹಾಗೆಯೇ ಮಹಿಳೆಯರು ತಮ್ಮ ಖಾತೆಗಳಿಗೆ ಆಧಾರ್ ಲಿಂಕ್ ಆಗಿಲ್ಲ ಎಂದರೆ ಅಥವಾ ಆಧಾರ್ ಲಿಂಕ್ ಆಗಿದ್ದರು ಆ ಖಾತೆ ಆಕ್ಟಿವ್ ಆಗಿಲ್ಲ ಎಂದರೆ ಆದಷ್ಟು ಬೇಗ ಇದನ್ನು ಸರಿಪಡಿಸಿಕೊಳ್ಳಬೇಕು. ಮತ್ತು ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಹಣ ದೊರೆಯುತ್ತದೆ.

ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಯರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಗಾಗಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳ ಅವಧಿಗೆ 4600 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Screenshot 20230915 173901 1

14ನೇ ತಾರೀಕಿಗೆ ಹಣ ಬಂದಿರುವ ಬ್ಯಾಂಕಿನ sms ನೀವು ಗಮನಿಸಬಹುದು. ಹೀಗೆ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಆಗುತ್ತಿದೆ. ನಿಮಗೂ ಹಣ ಬಂದಿಲ್ಲವಾದರೆ ದಯವಿಟ್ಟು ಒಂದು ಅಥವಾ ಎರಡು ದಿನದಲ್ಲಿ ಜಮಾ ಆಗುವ ಸಾಧ್ಯತೆ ಇದೆ. ಒಂದು ವೇಳೆ ನಿಮಗೆ ಅಕ್ಕಿ ಹಣ ಮತ್ತು ಗೃಹಲಕ್ಷ್ಮಿ ಎರಡು ಹಣ ಬಂದಿಲ್ವಾ ಆದರೆ ದಯವಿಟ್ಟು ಕೆಳಗಿನ ವಿಡಿಯೋ ನೋಡಿ ಪರಿಹಾರವನ್ನು ಕಂಡುಕೊಳ್ಳಿ.

 

2023 -24 ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ 17500 ಕೋಟಿ ರೂ. ನಿಗದಿ ಮಾಡಲಾಗಿದೆ. ಇದರಲ್ಲಿ ಮೊದಲ ಕಂತು 4375 ಕೋಟಿ ರೂ. ಬಿಡುಗಡೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಯೋಜನೆಗೆ ಸಂಬಂಧಿಸಿದ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯುವ ಷರತ್ತು ವಿಧಿಸಿ ಮೊದಲ ಕಂತಿನ ಅನುದಾನ 4,600 ಕೋಟಿ ರೂ. ಬಿಡುಗಡೆಗೆ ಮಾಡಲಾಗುವುದು ಎಂದು ಆದೇಶಿಸಲಾಗಿದೆ.

whatss

ಗೃಹಲಕ್ಷ್ಮಿ ಯೋಜನೆ ಹಲವಾರು ಮಹಿಳೆಯರು ಪಡೆಯುತ್ತಿದ್ದಾರೆ. ಆದರೆ ತಮ್ಮ ಮೊಬೈಲಿಗೆ ಮೆಸೇಜ್ ಬಂದಿಲ್ಲ ಅಂತ ಮಹಿಳೆಯರು ಕಂಗಾಲಾಗಿದ್ದಾರೆ. ಆದಷ್ಟು ಬೇಗ ಎಲ್ಲ ಮಹಿಳೆಯರ bank account ಗೆ ಸರಿಯಾದ ಸಮಯಕ್ಕೆ ಹಣ ದೊರೆಯುತ್ತದೆ ಎಂದು ತಿಳಿಸಲಾಗಿದೆ.

2ನೇ ಕಂತಿನ ಹಣ ಯಾವಾಗ ಬರುತ್ತೆ?

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಮತ್ತು ಹಣ ವರ್ಗಾವಣೆ ಮಾಡುವುದಕ್ಕೆ ಒಂದೇ ವೆಬ್ಸೈಟ್ ಇರುವುದರಿಂದ ಆಗಸ್ಟ್ ತಿಂಗಳ ಪ್ರಕ್ರಿಯೆಯಲ್ಲಿ ತಡವಾಗಿದೆ ಆದರೆ ಈ ಸೆಪ್ಟೆಂಬರ್ ತಿಂಗಳಿನಿಂದ ಹೀಗೆ ಆಗುವುದಿಲ್ಲ ಪ್ರತಿ ತಿಂಗಳು 15ನೇ ತಾರೀಖಿನ ಒಳಗಾಗಿ ಎಲ್ಲಾ ಮನೆ ಒಡತಿಯರ ಖಾತೆಗೆ ರೂ.2000 ಜಮಾ ಮಾಡಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದೇ ತಿಂಗಳ 15 ಅಥವಾ 16 ನೇ ತಾರೀಖಿನ ಒಳಗಾಗಿ ಮೊದಲ ಕಂತಿನ ಜೊತೆಗೆ ಎರಡನೇ ಕಂತಿನ ಹಣವನ್ನು ಸೇರಿಸಿ ಜಮಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಆಗಸ್ಟ್ ತಿಂಗಳ ಹಣ ಬರದೆ ಇದ್ದವರು ಈ ಸೆಪ್ಟೆಂಬರ್ ತಿಂಗಳಿನಲ್ಲಿ ಒಂದೇ ಬಾರಿಗೆ ರೂ.4,000 ಪಡೆಯುತ್ತಾರೆ.

ಇಂತಹ ಉತ್ತಮವಾದ  ಮಾಹಿತಿ   ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

Picsart 23 07 16 14 24 41 584 transformed 1

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!