ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಈ ವರ್ಷದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ( sholarship ) ಅರ್ಜಿಯನ್ನು ಆಹ್ವಾನಿಸಿದ್ದಾರೆ. ಆದಷ್ಟು ಬೇಗ ಈ ಒಂದು ಅರ್ಜಿಯನ್ನು ಸಲ್ಲಿಸುವುದು ಉತ್ತಮ. ಅದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
SSP ವಿದ್ಯಾರ್ಥಿ ವೇತನ:
ಈಗಾಗಲೇ 2023-24ನೇ ಸಾಲಿನ ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ( ST/ SC ) ವಿದ್ಯಾರ್ಥಿಗಳ ಮೆಟ್ರಿಕ್ ( Pre Metric Students ) ಪೂರ್ವ ವಿದ್ಯಾರ್ಥಿವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು SSP ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹಾಗೆಯೇ ಇನ್ನೊಂದು ಮುಖ್ಯ ಮಾಹಿತಿ ಏನೆಂದರೆ, ಅರ್ಜಿ ಸಲ್ಲಿಕೆಯಲ್ಲಿ ಏನಾದರೂ ಬದಲಾವಣೆ ಇದ್ದರು ಮಾಡಬಹುದು. ಮತ್ತು ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್ ನಲ್ಲಿ SSP website ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗಿನಂತಿದೆ.
ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು ( Documents ) :
ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್ ಗುರುತಿನ ಸಂಖ್ಯೆ.
ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಸಂಖ್ಯೆ ಅಥವಾ ಇಐಡಿ ಸಂಖ್ಯೆ.
ಮೊಬೈಲ್ ನಂಬರ್
ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
ಈ ವಿದ್ಯಾರ್ಥಿ ವೇತನಕ್ಕೆ ಮೊಬೈಲ್ ಫೋನ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ :
ಹಂತ 1 : https://ssp.karnataka.gov.in/student ನ ssp ವೆಬ್ ಸೈಟ್ ಓಪನ್ ಮಾಡಿ ತಮ್ಮ ಖಾತೆಯನ್ನು ತೆರೆಯಬೇಕು.
ಹಂತ 2 : ಈಗಾಗಲೇ ಖಾತೆ ಹೊಂದಿರುವವರು In usear Id & password & captcha code ಅನ್ನು ಬಳಸಿ ಲಾಗಿನ್ ಆಗಬಹುದು.
ಹೊಸ ಖಾತೆ ತೆರೆಯುವವರು user id ಮತ್ತು password ಹಾಕಿ ಖಾತೆ ರಚಿಸಬೇಕು.
ಹಂತ 3 : ಹಾಗೆಯೇ ಲಾಗಿನ್ ಅದ ಬಳಿಕ ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್ ಗುರುತಿನ ಸಂಖ್ಯೆ, ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಸಂಖ್ಯೆ ಅಥವಾ ಇಐಡಿ ಸಂಖ್ಯೆ,ಮೊಬೈಲ್ ನಂಬರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ವಿವರ ಭರ್ತಿ ಮಾಡಿ ಸಬ್ ಮಿಟ್ ಕೊಡಬೇಕು.
ಇದರಲ್ಲಿ ನಿಮಗೆ ಯಾವುದೇ ಮಾಹಿತಿ ಬೇಕಿದ್ದರೆ ಅಥವಾ ವಿದ್ಯಾರ್ಥಿ ವೇತನದ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಸಹಾಯವಾಣಿ ಸಂಖ್ಯೆಗಳು ಸಂಪರ್ಕಿಸಿ :
ಸಮಾಜ ಕಲ್ಯಾಣ ಇಲಾಖೆ 23- 9008400010/ 9008400078
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ- 080- 22261789
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ- 080-22535931
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ- 080- 22374836/8050770005
ಇನ್ನು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಎಸ್.ಕರಿಯಪ್ಪ ರಸ್ತೆ, ಕನಕಪುರ ಮುಖ್ಯ ರಸ್ತೆ, ಬನಶಂಕರಿ, ಬೆಂಗಳೂರು ದಕ್ಷಿಣ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ, ಇಲ್ಲಿ ಸಂಪರ್ಕಿಸಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
Nice