ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್, ಪ್ರಯಾಣಿಕರ ಕೊರತೆಯ ಕಾರಣಕ್ಕೆ ರದ್ದುಪಡಿಸಲಾಗಿದ್ದ ಹುಬ್ಬಳ್ಳಿ – ಬೆಂಗಳೂರು – ಹುಬ್ಬಳ್ಳಿ ಟ್ರೈನ್ ಸಂಖ್ಯೆ
07339/07340 ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲನ್ನು ಮತ್ತೆ ಪುನರಾರಂಭಿಸಲು ನೈರುತ್ಯ ರೈಲ್ವೆ ಇಲಾಖೆ, ಮುಂದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಇಂದು ನವೆಂಬರ್ 30 ರಿಂದ 29 ಫೆಬ್ರುವರಿ 2024 ವರೆಗೆ ಹುಬ್ಬಳ್ಳಿಯಿಂದ.
ಇಂದು ನವೆಂಬರ್ 30 ರಿಂದ ಒಂದು ಮಾರ್ಚ್ 2024ರ ವರೆಗೆ ಬೆಂಗಳೂರಿನಿಂದ.
ಮತ್ತೆ ರೈಲು ಸಂಚಾರ ಆರಂಭಿಸಲಿದೆ. ರೈಲು ಸಂಚಾರದ ಸಮಯ ನಿಲುಗಡೆ ಮತ್ತು ದರದಲ್ಲಿ ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ರೈಲಿನಲ್ಲಿ ಓಡಾಡುವ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ ಎಂದು ನವಂಬರ್ 20 ರಿಂದ ರೈಲು ಸಂಚಾರ ರದ್ದು ಪಡಿಸಲಾಗಿತ್ತು. ಇದರಿಂದ ಹಲವಾರು ಪ್ರಯಾಣಿಕರಿಗೆ ತೊಂದರೆ ಆಗಿದ್ದರಿಂದ ರೈಲ್ವೆ ಸಚಿವರಿಗೆ ಮತ್ತು ಪ್ರಧಾನ ವ್ಯವಸ್ಥಾಪಕರಿಗೆ ಇದರ ಬಗ್ಗೆ ಮನವರಿಕೆ ಮಾಡಿಕೊಡಲಾಗಿತ್ತು ಹಾಗಾಗಿ ಮತ್ತೆ ಈ ರೈಲು ಸಂಚಾರ ಪುನರಾರಂಭಿಸಿ ಆದೇಶ ಹೊರಡಿಸಲಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ