ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ಮಹಾನದಿ ಕೋಲ್‌ಫೀಲ್ಡ್ಸ್ ಲಿಮಿಟೆಡ್ ವತಿಯಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ಹಾನಿಸಲಾಗಿದೆ. ಈ ಹುದ್ದೆಗಳಿಗೆ ಹೇಗೆ ಅರ್ಜಿಯನ್ನು ಸಲ್ಲಿಸಬಹುದು?, ಯಾವ ಹುದ್ದೆಗಳು ಖಾಲಿ ಇವೆ?, ಎಷ್ಟು ಹುದ್ದೆಗಳು ಖಾಲಿ ಇದೆ?, ವಿದ್ಯಾರ್ಹತೆ ಏನಿರಬೇಕು?, ಸಂಬಳ ಎಷ್ಟು ದೊರೆಯುತ್ತದೆ?, ಆಯ್ಕೆಯ ವಿಧಾನ ಹಾಗೂ ವಯೋಮಿತಿ ಸಡಿಲಿಕೆಯ ಎಷ್ಟಿರುತ್ತದೆ?, ಅರ್ಜಿಯನ್ನು ಸಲ್ಲಿಸಲು ಎಷ್ಟು ಶುಲ್ಕವನ್ನು ನೀಡಬೇಕು?, ಹೀಗೆ ಈ ಹುದ್ದೆಗೆ ಸಂಬಂಧಪಟ್ಟಂತೆ ಸಂಪೂರ್ಣ ವಿವರವನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿ ಕೊಡುತ್ತೇವೆ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Mahanadi Coalfields Limited Recruitment 2023:
ಮಹಾನದಿ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಭಾರತದ ಪ್ರಮುಖ ಕಲ್ಲಿದ್ದಲು ಉತ್ಪಾದನಾ ಕಂಪನಿಯಾಗಿದೆ. ಇದು ಕೋಲ್ ಇಂಡಿಯಾ ಲಿಮಿಟೆಡ್‌ನ ಎಂಟು ಅಂಗಸಂಸ್ಥೆಗಳಲ್ಲಿ ಒಂದಾಗಿದೆ. ಮಹಾನದಿ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಅನ್ನು ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನಿಂದ 1992 ರಲ್ಲಿ ಸಂಬಲ್ಪುರದಲ್ಲಿ ಅದರ ಪ್ರಧಾನ ಕಛೇರಿಯೊಂದಿಗೆ ನಿರ್ಮಿಸಲಾಯಿತು.
ಯಾವ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ? :
ಜೂನಿಯರ್ ಓವರ್ ಮ್ಯಾನ್, ಮೈನಿಂಗ್ ಸರ್ದಾರ್ ಹಾಗೂ ಸರ್ವೇಯರ್ ಹುದ್ದೆಗಳು ಖಾಲಿಯಿವೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ವಿದ್ಯಾರ್ಹತೆಗಳು :
- ಜೂನಿಯರ್ ಓವರ್ ಮ್ಯಾನ್ : ಈ ಕೆಲಸಕ್ಕೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಲ್ಲಿ 3 ವರ್ಷಗಳ ಡಿಪ್ಲೊಮಾ ಇನ್ ಮೈನಿಂಗ್ ಎಂಜಿನಿಯರಿಂಗ್ ಅಥವಾ ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು. ಅಥವಾ ಮಾನ್ಯ ಓವರ್ ಮ್ಯಾನ್ ಸಾಮರ್ಥ್ಯದ ಪ್ರಮಾಣ ಪತ್ರವನ್ನು ಹೊಂದಿರಬೇಕು.
- ಮೈನಿಂಗ್ ಸರ್ದಾರ್ : ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು, ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಅಥವಾ 03 ವರ್ಷಗಳ ಅವಧಿಯ ಡಿಪ್ಲೊಮಾ ಇನ್ ಮೈನಿಂಗ್ ಎಂಜಿನಿಯರಿಂಗ್ ಅಥವಾ ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವಿಯನ್ನು ಉತ್ತೀರ್ಣರಾಗಿರಬೇಕು.
- ಸರ್ವೇಯರ್ : ಈ ಕೆಲಸಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು, ಯಾವುದೇ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಮೈನಿಂಗ್ ಅಥವಾ ಮೈನ್ ಸರ್ವೇಯಿಂಗ್ ಎಂಜಿನಿಯರಿಂಗ್ ಅಥವಾ ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವಿ/ ಮೈನ್ ಸರ್ವೇಯಿಂಗ್ ಎಂಜಿನಿಯರಿಂಗ್ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
ಎಷ್ಟು ಹುದ್ದೆಗಳು ಖಾಲಿ ಇವೆ?:
ಒಟ್ಟು 295 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲಿ
- ಜೂನಿಯರ್ ಓವರ್ ಮ್ಯಾನ್ : 82 ಹುದ್ದೆಗಳು ಖಾಲಿ ಇವೆ.
- ಮೈನಿಂಗ್ ಸರ್ದಾರ್ : 145 ಹುದ್ದೆಗಳು ಖಾಲಿ ಇವೆ.
- ಸರ್ವೇಯರ್ : 68 ಹುದ್ದೆಗಳು ಖಾಲಿ ಇವೆ.
ವಯೋಮಿತಿ :
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 30 ವರ್ಷಗಳು ಆಗಿರಬಹುದು. ಇಷ್ಟೇ ಅಲ್ಲದೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ಕೂಡ ನೀಡಲಾಗಿದೆ.
- ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಸರಿಲಿಕೆಯನ್ನು ನೀಡಿದೆ.
- ಎಸ್ಸಿ ಹಾಗೂ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆಯನ್ನು ನೀಡಿದೆ.
- ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ.
ಸಂಬಳದ ವಿವರ :
- ಜೂನಿಯರ್ ಓವರ್ ಮ್ಯಾನ್ ಹುದ್ದೆಗೆ 31852.56ರೂಗಳನ್ನು ನೀಡಲಾಗುತ್ತದೆ.
- ಮೈನಿಂಗ್ ಸರ್ದಾರ್ ಹುದ್ದೆಗೆ 31852.56 ರೂಗಳನ್ನು ನೀಡಲಾಗುತ್ತದೆ.
- ಸರ್ವೇಯರ್ ಹುದ್ದೆಗೆ 34391.65ರೂಗಳನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ :
ಆಯ್ಕೆ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಯನ್ನು ಹೊಂದಿದೆ . ಯಾವುದೇ ವೈಯಕ್ತಿಕ ಸಂದರ್ಶನವನ್ನು ನಡೆಸಲಾಗುವುದಿಲ್ಲ. ಪರೀಕ್ಷೆಯು ಒಂದು ಅಂಕದ 100 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಅವಧಿಯಲ್ಲಿ ಈ ಪರೀಕ್ಷೆಯನ್ನು ಪೂರ್ಣಗೊಳಿಸಬೇಕಾಗಿರುತ್ತದೆ. ಹಾಗೂ ತಪ್ಪು ಉತ್ತರಗಳಿಗೆ ಯಾವುದೇ ರೀತಿಯ ಋಣಾತ್ಮಕ ಅಂಕಗಳನ್ನು ನೀಡಲಾಗುವುದಿಲ್ಲ.
ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು, ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು.
ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ : https://mahanadicoal.in/
ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ಮುಖಪುಟದಲ್ಲಿ ಕಾಣುವಂತಹ ಅಪ್ಲೈ ಆನ್ಲೈನ್ ಲಿಂಕ್ ಎಂಬುದರ ಮೇಲೆ ಕ್ಲಿಕ್ ಮಾಡಿ.
ಹಂತ 3: ನಂತರ ಅಭ್ಯರ್ಥಿಯು ಅಪ್ಲಿಕೇಶನ್ ಫಾರ್ಮನ್ನು ಓದಿಕೊಂಡು, ಕೇಳಲಾದಂತಹ ತನ್ನ ವೈಯಕ್ತಿಕ ವಿಷಯಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು.
ಹಂತ 4: ಭರ್ತಿ ಮಾಡಿದ ನಂತರ ಕೇಳಲಾದಂತಹ ಮುಖ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
ಹಂತ 5: ಮುಂದುವರೆದು, ಅರ್ಜಿಯ ಶುಲ್ಕವಾದ ರೂ.1180ನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.
ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
ಮುಖ್ಯ ದಿನಾಂಕಗಳು :
ಅರ್ಜಿಯನ್ನು ನಾವು ಜನವರಿ 3, 2023 ರಿಂದ ಸಲ್ಲಿಸಬಹುದು.
ಹಾಗೂ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 23, 2023.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಉದ್ಯೋಗವನ್ನು ಬಯಸುತ್ತಿರುವವರಿಗೆ ಹಾಗೂ ಬಂಧುಗಳಿಗೆ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಲಭ್ಯವಿರುವ ಇತರೆ ಸ್ಕಾಲರ್ಶಿಪ್ ಗಳು:
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022