ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.
ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದಲ್ಲಿ ಹೊಸ ಬೈಕ್ ಪಡೆಯಲು ನಗರ ಪ್ರದೇಶಗಳಲ್ಲಿ “ಇ-ವಾಣಿಜ್ಯ ಸಂಸ್ಥೆಗಳಾದ ಝೋಮಾಟೋ, ಸ್ವಿಗ್ಗಿ, ಉಬರ್ ಹಾಗೂ ಅಮೇಜಾನ್ ಮತ್ತಿತರ (Zomato, Swiggy, Uber ets, Amazon) ಸಂಸ್ಥೆಗಳಲ್ಲಿ ಉದ್ಯೋಗ ಪಡೆದು ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಅರ್ಹ ಯುವಕರಿಗೆ ದ್ವಿಚಕ್ರ ವಾಹನ (ಬೈಕ್) ಖರೀದಿಸಲು, ನಿಗಮದಿಂದ 50,000 ರೂಪಾಯಿಗಳ ಸಹಾಯ ಧನ ನೀಡಲಾಗುತ್ತಿದೆ. ದ್ವಿಚಕ್ರ ವಾಹನ ಖರೀದಿಗೆ ನಿಗಮದಿಂದ 50,000 ರೂ.ಗಳ ಸಹಾಯಧನ ನೀಡಲಾಗುತ್ತದೆ. 20,000 ರೂ.ಗಳ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯಬೇಕು. ಅರ್ಹ ಯುವಕರು ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ ಪಡೆದಿರುವ ಬಗ್ಗೆ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.
ಇದನ್ನೂ ಓದಿ: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ
ಅರ್ಜಿ ಸಲ್ಲಿಸಲು ಅರ್ಹತೆಗಳು:
- ಅರ್ಜಿದಾರರು ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಜಾತಿಗೆ ಸೇರಿದವರಾಗಿರಬೇಕು ಹಾಗೂ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ 150,000 ಮತ್ತು ನಗರ ಪ್ರದೇಶದಲ್ಲಿ 2 ಲಕ್ಷ ರೂಪಾಯಿಗಳ ಮಿತಿಯಲ್ಲಿರಬೇಕು
- ಅರ್ಜಿದಾರರು ಕನಿಷ್ಠ 21 ವರ್ಷಗಳಿಂದ ಗರಿಷ್ಠ 50 ವರ್ಷದೊಳಗಿರಬೇಕು
- ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದ್ವಿಚಕ್ರ ಅಥವಾ ತ್ರಿಚಕ್ರ ಸರಕು ಸಾಗಾಣಿಕೆ ವಾಹನ ಉದ್ದೇಶಗಳಿಗೆ ಘಟಕ ವೆಚ್ಚದಲ್ಲಿ ರೂಪಾಯಿ 50 ಸಾವಿರ ರೂಪಾಯಿಗಳ ಸಹಾಯಧನ ಹಾಗೂ 20,000 ಸಾಲ ಮಂಜೂರು ಮಾಡಿ ಒಟ್ಟು 70 ಸಾವಿರ ರೂಪಾಯಿ ಘಟಕವಚದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಘಟಕ ವೆಚ್ಚ ಮೇರಿದಲ್ಲಿ ಸದರಿ ವ್ಯತ್ಯಾಸದ ಮತವನ್ನು ಅರ್ಜಿದಾರರ ಸೇವಾ ವ್ಯಾಪ್ತಿಯ ಬ್ಯಾಂಕುಗಳಿಂದ ಮಂಜೂರಾತಿ ಪಡೆಯುವ ಶರತ್ತಿಗೆ ಒಳಪಟ್ಟು ಸಹಾಯಧನ ಮತ್ತು ಸಾಲ ಮಂಜೂರು ಮಾಡಲಾಗುತ್ತದೆ
- ಫಲಾಪೇಕ್ಷಿಯ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ 1,50 ಲಕ್ಷ ಹಾಗೂ ನಗರ ಪ್ರದೇಶದವರಿಗೆ 2 ಲಕ್ಷ ರೂಪಾಯಿ ಮಿತಿಯೊಳಗಿರಬೇಕು.
- ಫಲಾಪೇಕ್ಷಿಯ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಯಲ್ಲಿರಬಾರದು. ಈ ಹಿಂದೆ ನಿಗಮದ ಯಾವುದೇ ಯೋಜನೆಯಡಿ ಸೌಲಭ್ಯ ಪಡೆದಿರಬಾರದು.
- ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಡಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
- ಅರ್ಜಿದಾರರು ಕಡ್ಡಾಯವಾಗಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು
ಇದನ್ನೂ ಓದಿ: ನಿಮ್ಮ ಮೊಬೈಲ್ ನಲ್ಲಿ ಆರ್ ಸಿ ಕಾರ್ಡ್ ಮತ್ತು ಡಿಎಲ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ?
ಅಗತ್ಯವಾದ ದಾಖಲೆಗಳು :
1) ಡ್ರೈವಿಂಗ್ ಲೈಸೆನ್ಸ್
2) ಶೈಕ್ಷಣಿಕ ಪ್ರಮಾಣ ಪತ್ರ
3) ಅರ್ಜಿದಾರರ ಭಾವಚಿತ್ರ ಪಾಸ್ಪೋರ್ಟ್ ಸೈಜ್
4) ಆದಾಯ ಪ್ರಮಾಣ ಪತ್ರ
5) ಜಾತಿ ಪ್ರಮಾಣ ಪತ್ರ
6) ವೋಟರ್ ಐಡಿ ಮತ್ತು ಪಡಿತರ ಚೀಟಿ
ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.
ಎಲ್ಲಿ ಅರ್ಜಿ ಸಲ್ಲಿಸಬೇಕು:
1) ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/
2) ಗ್ರಾಮ ಒನ್ ಕೇಂದ್ರಗಳಲ್ಲಿ
3) ಕರ್ನಾಟಕ ಒನ್ ಕೇಂದ್ರಗಳಲ್ಲಿ
4) ಬೆಂಗಳೂರು ಒನ್ ಕೇಂದ್ರಗಳಲ್ಲಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-12-2022
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ನ್ನು ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ನಿಗಮದ ಕಚೇರಿ ಸಂಪರ್ಕಿಸಲು ಕೋರಲಾಗಿದೆ. ಈ ಸುವರ್ಣ ಅವಕಾಶದ ಬಗ್ಗೆ ಮಿತ್ರರಿಗೆ ಶೇರ್ ಮಾಡಿ.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಲಭ್ಯವಿರುವ ಇತರೆ ಸ್ಕಾಲರ್ಶಿಪ್ ಗಳು:
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022