ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ. ರೈತರು ಹಾಗೂ ಕೃಷಿಕಾರ್ಮಿಕರ ಮಕ್ಕಳ ಜೊತೆಗೆ ಮೀನುಗಾರರು,ನೇಕಾರರು,ಕಾರ್ಮಿಕರು ಮತ್ತು ಅಟೋ ಟ್ಯಾಕ್ಸಿ ಚಾಲಕರ ಮಕ್ಕಳಿಗೂ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆೆಯನ್ನು ವಿಸ್ತರಿಸಲಾಗಿದ್ದು, ಈ ಯೋಜನೆಯಿಂದ 14 ಲಕ್ಷ ಮಕ್ಕಳಿಗೆ ವಿದ್ಯಾರ್ಥಿವೇತನ ಸಿಗಲಿದೆ. ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನಕ್ಕೆ SSP ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು 31, ಡಿಸೆಂಬರ್ 2022 ಕೊನೆಯ ದಿನಾಂಕವಾಗಿತ್ತು ಆದರೆ ಅರ್ಜಿ ಸಲ್ಲಿಸುವ ಅವಧಿಯನ್ನು ಸರ್ಕಾರ 31, ಜನವರಿ 2023 ವರೆಗೂ ವಿಸ್ತರಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪ್ರತಿ ವರ್ಷವೂ ಸಹ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಸ್ಕಾಲರ್ ಶಿಪ್ ನೀಡಲಾಗುತ್ತಿದೆ. ಅದರಂತೆ ಈ ವರ್ಷವೂ ಸಹ ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡುವುದಾಗಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಹಲವಾರು ಮಕ್ಕಳು ಇದರ ಫಲಾನುಭವಿಗಳಾಗಲಿದ್ದಾರೆ.
ಈಗಾಗಲೇ 11 ಲಕ್ಷ ಮಕ್ಕಳಿಗೆ ವಿದ್ಯಾನಿಧಿ ಕೊಡಲಾಗಿದೆ. ಇನ್ನು ಮುಂದಿನ ದಿನಗಳಲ್ಲೂ ಸಹ ಪ್ರತಿಯೊಬ್ಬರಿಗೂ ಸಹಾಯವಾಗುವಂತೆ. ಎಲ್ಲಾ ಕಾರ್ಮಿಕರ ಮಕ್ಕಳಿಗೂ ಸಹ ವಿದ್ಯಾರ್ಥಿ ವೇತನ ನೀಡುವ ಭರವಸೆ ಕೊಟ್ಟಿದ್ದಾರೆ.
ನಿಮಗೂ ಸಹಿತ ರೈತ ವಿದ್ಯಾ ನಿಧಿ ಸ್ಕಾಲರ್ಶಿಪ್ ಜಮಾ ಆಗಿದೆ ಎಂದು ಖಚಿತಪಡಿಸಿಕೊಳ್ಳಲು ಈ ಕೂಡಲೇ ನೀವು ಚೆಕ್ ಮಾಡಿಕೊಳ್ಳಬಹುದು.
ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಚೆಕ್ ಮಾಡಲು ಈ ಕೆಳಗಿನ ವಿಧಾನಗಳನ್ನು ಅನುಸರಿಸಿ
ಇದನ್ನೂ ಓದಿ : ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2023
ಎಸ್ಎಸ್ಪಿ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳ ಪಟ್ಟಿ 2021-22 ವೀಕ್ಷಿಸುವುದು ಹೇಗೆ ?
ಎಸ್ಎಸ್ಪಿ ಅಧಿಕೃತ ವೆಬ್ಸೈಟ್ ನಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಹತೆ ಪಡೆದ ವಿದ್ಯಾರ್ಥಿಗಳ ಸಂಪೂರ್ಣ ಪಟ್ಟಿಯನ್ನು ನೀಡಲಾಗಿರುತ್ತದೆ
ಹಂತ 1: ಎಸ್ಎಸ್ಪಿ ಕರ್ನಾಟಕ ವಿದ್ಯಾರ್ಥಿವೇತನದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.
ಹಂತ 2: ಲಾಗಿನ್ ಆಗಿ.
ನಂತರ ಸಂರ್ಪೂರ್ಣ ವಿವರ ನಿಮ್ಮ ಪರದೆಯ ಮೇಲೆ ಮೂಡಲಿದೆ.
ಈಗಾಗಲೇ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ ಬಂದಿರುವುದನ್ನ ಕೆಳಗಡೆ ಗಮನಿಸಬಹುದು.
ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನ 2022-23 :
ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ಮುಖ್ಯಮಂತ್ರಿ ರೈತ ವಿಧ್ಯಾನಿದಿ ಯೋಜನೆಯನ್ನು 75 ನೇ ಸ್ವಾತಂತ್ರೋತ್ಸವದಂದು ಮುಖ್ಯಮಂತ್ರಿಗಳು ಘೋಷಣಿ ಮಾಡಿದ್ದರು.
ಇದನ್ನೂ ಓದಿ : ಹೊಸ ಹೋಂಡಾ ಆಕ್ಟಿವಾ 7G ಸ್ಕೂಟರ್ ಬುಕಿಂಗ್ ಮಾಡುವುದು ಹೇಗೆ?
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಮೊದಲನೆಯದಾಗಿ ರೈತರಿಗೆ ಅಂದರೆ ಜಮೀನು ಇದ್ದಂತಹ ರೈತ ಮಕ್ಕಳಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿತ್ತು ಆದರೆ ಇದರಲ್ಲಿ ಸ್ವಲ್ಪ ವಿಸ್ತರಣೆಯಾಗಿದೆ. ಅದೇನೆಂದರೆ ಈ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನವನ್ನು ಜಮೀನಿರುವ ರೈತರ ಮಕ್ಕಳಿಗೆ ಹಾಗೂ ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ಕೂಡ ಈ ಯೋಜನೆಯನ್ನು ವಿಸ್ತರಿಸಲಾಗಿದೆ. ಅಷ್ಟೇ ಅಲ್ಲದೆ ಮೀನುಗಾರರ ಮಕ್ಕಳು ಕೂಡ ಈ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
2022 ಮತ 23ನೇ ಸಾಲಿನ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಗೆ ಅರ್ಜಿ ಹಾಕಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಅರ್ಜಿಯನ್ನು ಸಲ್ಲಿಸಬಹುದು
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 31, ಜನವರಿ 2023
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನದ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ರಾಜ್ಯ ಸರ್ಕಾರದ ಈ ಯೋಜನೆಯ ಮೂಲಕ ಆರ್ಥಿಕವಾಗಿ ದುರ್ಬಲವಾಗಿರುವ ರೈತರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹಿಸಲಾಗುವುದು. ಸ್ಕಾಲರ್ಶಿಪ್ ಮೊತ್ತವನ್ನು ರಾಜ್ಯ ಸರ್ಕಾರವು ಫಲಾನುಭವಿ ವಿದ್ಯಾರ್ಥಿಗಳಿಗೆ ಅವರ ಬ್ಯಾಂಕ್ ಖಾತೆಗಳಿಗೆ ನೇರ ಲಾಭ ವರ್ಗಾವಣೆ ವಿಧಾನದ ಮೂಲಕ ನೇರವಾಗಿ ವರ್ಗಾಯಿಸುತ್ತದೆ. ರಾಜ್ಯ ಸರ್ಕಾರದ ಈ ಯೋಜನೆಯ ಪೋರ್ಟಲ್ನಲ್ಲಿ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಈ ಯೋಜನೆಯಿಂದ ಎಲ್ಲಾ ರೈತ ಮಕ್ಕಳು ಅನುಕೂಲವನ್ನು ಪಡೆದುಕೊಳ್ಳಬೇಕೆಂಬುದು ನಮ್ಮ ಆಶಯವಾಗಿದೆ. ಇಂತಹ ಮುಖ್ಯ ಮಾಹಿತಿಯನ್ನು ಒಳಗೊಂಡಿರುವಂತಹ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ರೈತ ಮಿತ್ರರಿಗೆ, ಸ್ನೇಹಿತರಿಗೆ ಹಾಗೂ ಪೋಷಕರಿಗೆ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಗ್ರ ಮಾಹಿತಿ
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ