ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಬಿಬಿಎಂಪಿಯ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನವನ್ನು ತಿಳಿಸಿಕೊಡಲಾಗುತ್ತದೆ. ಹೌದು, ಬಿಬಿಎಂಪಿ ಇಂದ 3673 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೊಡಲೇ ಅರ್ಜಿಯನ್ನು ಆಫ್ ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಹೇಗೆ ಸಲ್ಲಿಸಬಹುದು?, ಎಷ್ಟು ಹುದ್ದೆಗಳು ಖಾಲಿ ಇವೆ?, ಯಾರಿಗೆ ಎಷ್ಟು ಮೀಸಲಾತಿಯನ್ನು ನೀಡಲಾಗುತ್ತಿದೆ?, ಸಂಬಳ ಎಷ್ಟು ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಯಾವ ಅರ್ಹತೆಗಳು ಇರಬೇಕು?, ವಿದ್ಯಾರ್ಹತೆ ಇರಬೇಕೆ? ಹೀಗೆ ಈ ಹುದ್ದೆಗೆ ಸಂಬಂಧಪಟ್ಟಂತೆ ಎಲ್ಲಾ ಮಾಹಿತಿಗಳನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಬಿಬಿಎಂಪಿ ನೇಮಕಾತಿ 2023| BBMP Recruitment 2023:
BBMP ಅಧಿಕೃತ ಅಧಿಸೂಚನೆಯನ್ನು ಜನವರಿ 2023 ರ ಮೂಲಕ ಪೌರಕಾರ್ಮಿಕ (PouraKarmika) – Group D ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಖಾಲಿ ಇರುವ ಒಟ್ಟು 3673 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಘನತಾಜ್ಯ ನಿರ್ವಹಣೆ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಈ ಅರ್ಜಿಗಳನ್ನು ಕರೆಯಲಾಗಿದೆ. ಆಫ್ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಒಮ್ಮೆ ಚಾರ್ಜ್ ಮಾಡಿದರೆ 95 KM ಓಡುವ ಎಲೆಕ್ಟ್ರಿಕ್ ಸೈಕಲ್ : Firefox Urban Eco Electric cycle
ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :
- ಅಭ್ಯರ್ಥಿಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಮಾತಾಡುವಂತವರಾಗಿರಬೇಕು.
- ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ 55 ವರ್ಷಗಳು ಮೀರಿರಬಾರದು.
- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿ ಅಡಿಯಲ್ಲಿನ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ನೇರ ಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಆಧಾರದ ಮೇಲೆ ಕನಿಷ್ಠ ಎರಡು ವರ್ಷಗಳು ಸೇವೆಯನ್ನು ಸಲ್ಲಿಸಿರಬೇಕು ಹಾಗೂ 23 -11-2023ರಿಂದ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ ಏನಿರಬೇಕು?:
ಈ ಕೆಲಸಕ್ಕೆ ಯಾವುದೇ ರೀತಿಯ ವಿದ್ಯಾರ್ಹತೆ ಅಗತ್ಯವಿರುವುದಿಲ್ಲ.
ಹುಟ್ಟು ಹುದ್ದೆಗಳ ಸಂಖ್ಯೆ ಮತ್ತು ಮೀಸಲಾತಿ ವಿವರ :
ಒಟ್ಟು 3673 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
KK ಪೋಸ್ಟ್‌ಗಳು: 430
RPC ಪೋಸ್ಟ್‌ಗಳು: 3243
ಮಹಿಳೆಯರಿಗೆ : 974
ಗ್ರಾಮೀಣ ಅಭ್ಯರ್ಥಿಗೆ :813
ಅಂಗವಿಕಲ ಅಭ್ಯರ್ಥಿಗಳಿಗೆ : 166
ತೃತೀಯ ಲಿಂಗ ಅಭ್ಯರ್ಥಿಗಳಿಗೆ: 29
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 321
ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ : 159 ಯೋಜನಾ ನಿರಾಶ್ರಿತಾ ಅಭ್ಯರ್ಥಿಗಳಿಗೆ :159 ಇತರೆ ಅಭ್ಯರ್ಥಿಗಳಿಗೆ : 622
ಉಳಿದ ಹುದ್ದೆಗಳನ್ನು ಹೈದೆರಾಬಾದ್ ಕರ್ನಾಟಕ ವೃಂದಕ್ಕೆ ಮೀಸಲೀಡಲಾಗಿದೆ.
ಹುದ್ದೆಯ ಹೆಸರು : ಪೌರಕಾರ್ಮಿಕ – ಗ್ರೂಪ್ ಡಿ
ಇದನ್ನೂ ಓದಿ: ವಾಟ್ಸಪ್ ನ ಈ ಟ್ರಿಕ್ಸ್ ತುಂಬಾ ಜನರಿಗೆ ಗೊತ್ತಿಲ್ಲ – ಈಗಲೇ ತಿಳಿದುಕೊಳ್ಳಿ : WhatsaApp New Features 2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 30th ಜನವರಿ, 2023
ಸಂಬಳದ ಮೊತ್ತ : ರೂ.17000-28950/-
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಬೃತ್ ಬೆಂಗಳೂರು ನಗರ ಪಾಲಿಕೆಯ ಅಧಿಕೃತ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1 : ಪಾಲಿಕೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Application Form Link ಮೇಲೆ ಕ್ಲಿಕ್ ಮಾಡಿ Application ಡೌನ್ಲೋಡ್ ಮಾಡಿಕೊಳ್ಳಿ.
ಅಪ್ಲಿಕೇಶನ್ ಫಾರ್ಮ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು, ಪಾಲಿಕೆಯ ಆಯಾ ವಾರ್ಡಿಗೆ ಸಂಬಂಧಿಸಿದ ಕಾರ್ಯನಿರ್ವಾಹಕ ಇಂಜಿನಿಯರ್ ಅಂದರೆ ಘನ ತ್ಯಾಜ್ಯ ನಿರ್ವಹಣೆಯ ಕಚೇರಿಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5:30 ಒಳಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜೆಗಳನ್ನು ಆ ಸ್ಥಳದಲ್ಲಿಯೇ ಕೊಡುತ್ತಾರೆ. ಅರ್ಜಿಯನ್ನು ಭರ್ತಿ ಮಾಡಿ ಅಲ್ಲಿಯೇ ಸಲ್ಲಿಸಬೇಕಾಗುತ್ತದೆ.
ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಉದ್ಯೋಗಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. ಇಂತಹ ಒಳ್ಳೆಯ ಉದ್ಯೋಗ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಉದ್ಯೋಗವನ್ನು ಬಯಸುತ್ತಿರುವವರೆಗೂ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ