SSLC ಆದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ : South Central Railway Recruitment 2023

ಎಲ್ಲರಿಗೂ ನಮಸ್ಕಾರ.  ಇವತ್ತಿನ ಲೇಖನದಲ್ಲಿ ರೈಲ್ವೆಯ(ರೈಲ್ವೆ Recruitment )ಸರ್ಕಾರಿ ಹುದ್ದೆಗಾಗಿ  ಅರ್ಜಿಯನ್ನು ಸಲ್ಲಿಸುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ರೈಲ್ವೆಯಲ್ಲಿ ಅಪ್ರೆಂಟಿಸ್(Apprentice) ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯಾವ ಅರ್ಹತೆಗಳು ಇರಬೇಕು?, ವಿದ್ಯಾರ್ಹತೆ ಏನಿರಬೇಕು?, ಎಷ್ಟು ಸಂಬಳ ನೀಡಲಾಗುತ್ತದೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಯಾವ ಯಾವ ದಾಖಲೆಗಳು ಬೇಕಾಗುತ್ತದೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಹೀಗೆ ಈ ಹುದ್ದೆಗೆ ಸಂಬಂಧಪಟ್ಟಂತೆ ಎಲ್ಲಾ ವಿವರಗಳನ್ನು ಈ ಲೇಖನದ ಮೂಲಕ ನಿಮಗೆ ನೀಡಲಾಗುತ್ತದೆ.ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಭಾರತೀಯ ರೈಲ್ವೇ ನೇಮಕಾತಿ 2023 (Railway Recruitment 2023):

ಭಾರತೀಯ ರೈಲ್ವೇ ಅಪ್ರೆಂಟಿಸ್‌ಗಳ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ರೈಲ್ವೆ ನೇಮಕಾತಿ 2023 ಮೂಲಕ, 7914 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ದಕ್ಷಿಣ ಮಧ್ಯ ರೈಲ್ವೆ (SCR), ಸೌತ್ ಈಸ್ಟರ್ನ್ ರೈಲ್ವೆ (SER), ಮತ್ತು ನಾರ್ತ್ ವೆಸ್ಟರ್ನ್ ರೈಲ್ವೆ (NWR) ನ ರೈಲ್ವೆ ನೇಮಕಾತಿ ಕೋಶದಿಂದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ರೈಲ್ವೆಯಲ್ಲಿ ಸರ್ಕಾರಿ ಉದ್ಯೋಗಕ್ಕೆ ಉತ್ತಮ ಅವಕಾಶವಿದೆ. ದೇಶಾದ್ಯಂತ 10ನೇ ತರಗತಿ ಪಾಸಾದವರಿಗೆ  ರೈಲ್ವೇಯಲ್ಲಿ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನೀವು ರೈಲ್ವೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿದ್ದರೆ, ನೀವು ಎಲ್ಲಾ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು.

ಇದನ್ನೂ ಓದಿ: ಕಾರ್ಮಿಕ ಸಚಿವಾಲಯ ಮತ್ತು ಉದ್ಯೋಗ ನೇಮಕಾತಿ 2023

ಹುದ್ದೆಯ ವಿವರ :

ಒಟ್ಟು 7,914 ಹುದ್ದೆಗಳು ಖಾಲಿ ಇವೆ.
ಒಟ್ಟು ಖಾಲಿ ಹುದ್ದೆಗಳಲ್ಲಿ,
* 4103 ಹುದ್ದೆಗಳು SCR ಪ್ರದೇಶಕ್ಕೆ, 
* 2026 ಹುದ್ದೆಗಳು SER ಗೆ ಮತ್ತು
* 1785 ಹುದ್ದೆಗಳು NWR ಪ್ರದೇಶಕ್ಕೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ದಕ್ಷಿಣ ರೈಲ್ವೆ ನೇಮಕಾತಿ 2023ಕ್ಕೆ

Untitled 1 scaled

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

1)ಶೈಕ್ಷಣಿಕ ಅರ್ಹತೆಗಳು
* ಅಭ್ಯರ್ಥಿಗಳು 10ನೇ ತರಗತಿಯನ್ನು ಕನಿಷ್ಠ 50% ಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ  ಪಾಸಾಗಿರಬೇಕು ( ಮೆಟ್ರಿಕ್ಯುಲೇಟ್ ಅಥವಾ 10+2 ಪರೀಕ್ಷಾ ವ್ಯವಸ್ಥೆಯಲ್ಲಿ 10 ನೇ ತರಗತಿ)
* NCVT/SCVT ಯಿಂದ ನೀಡಲಾದ ಐತಿ ಅನ್ನು ಪಾಸ್ ಆಗಿರಬೇಕು (ಅಪ್ರೆಂಟಿಸ್‌ಶಿಪ್ ಮಾಡಬೇಕಾದ ವ್ಯಾಪಾರದಲ್ಲಿ)

2) ವಯಸ್ಸಿನ ಅರ್ಹತೆಗಳು :
* ಅಭ್ಯರ್ಥಿಗಳಿಗೆ ಜನವರಿ 1 2023 ಕ್ಕೆ, ಕನಿಷ್ಠ 15 ವರ್ಷಗಳಾಗಿರಬೇಕು ಹಾಗೂ ಗರಿಷ್ಟ 24 ವರ್ಷದೊಳಗಿರಬೇಕು.

ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

telee

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಮೊದಲು, ಸಂಪೂರ್ಣ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ!  ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಅರ್ಜಿಯನ್ನು ಸಲ್ಲಿಸಲು ಭೇಟಿ ನೀಡಬೇಕು. ಅಧಿಕೃತ ಜಾಲತಾಣಕ್ಕೆ ಭೇಟಿಯನ್ನು ನೀಡಲು ಇಲ್ಲಿ ಕ್ಲಿಕ್ ಮಾಡಿ 

ಹಂತ 2: ನೇಮಕಾತಿ ಟ್ಯಾಬ್ ಅಡಿಯಲ್ಲಿ, ಅಪ್ಲಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 3:ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ
ಹಂತ 5: ನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 6: ಕೊನೆಯದಾಗಿ ಸಬ್ಮಿಟ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ :

ಅಧಿಸೂಚನೆಯ ಪ್ರಕಾರ, ಆಯ್ಕೆ ಪ್ರಕ್ರಿಯೆಯು ಮೆರಿಟ್ ಪಟ್ಟಿಯನ್ನು ಆಧರಿಸಿರುತ್ತದೆ. ಮೆಟ್ರಿಕ್ಯುಲೇಷನ್‌ನಲ್ಲಿ ಕನಿಷ್ಠ 50% ಅಂಕಗಳು ಮತ್ತು ಐಟಿಐ ಟ್ರೇಡ್‌ನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : ವಿದ್ಯಾರ್ಥಿಗಳಿಗೆ ಈಗಾಗಲೇ ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಗಿದೆ. ಫೆಬ್ರವರಿ 10 2023ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದು.

ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುವುದು ಒಂದು ಉತ್ತಮ ಅವಕಾಶವಾಗಿದೆ. ಇಂತಹ ಅವಕಾಶವನ್ನು ತಪ್ಪಿಸಿಕೊಳ್ಳದೆ, ಈ ಮೇಲಿನ ಮಾಹಿತಿಗಳ ಪ್ರಕಾರ ತರಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಂತಹ ಉತ್ತಮವಾದ ಹುದ್ದೆಯ ಮಾಹಿತಿಯನ್ನು ಹೊಂದಿರುವ, ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಉದ್ಯೋಗ ಆಕಾಂಕ್ಷಿಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!