ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಎಲ್ಐಸಿ ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ನೇಮಕಾತಿ( LIC ADO Recruitment) 2023 ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಜೀವ ವಿಮಾ ನಿಗಮದ ಕಂಪನಿಯು ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯಾವ ಅರ್ಹತೆಗಳಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ವಿದ್ಯಾರ್ಹತೆ ಏನಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಏನು?, ವಯೋಮಿತಿ ಏನಿರಬೇಕು? ಹೀಗೆ ಎಲ್ಲ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಎಲ್ಐಸಿ ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ನೇಮಕಾತಿ( LIC ADO Recruitment) 2023:
ಭಾರತೀಯ ಜೀವ ವಿಮಾ ನಿಗಮ (LIC) ಭಾರತ ಸರ್ಕಾರದ ನಿಯಂತ್ರಣದಲ್ಲಿರುವ ಸಾರ್ವಜನಿಕ ವಲಯದ ವಿಮಾ ನಿಗಮವಾಗಿದೆ. LIC ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ನೇಮಕಾತಿಯಲ್ಲಿ ಕೆಲಸ ಮಾಡಲು ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ನಮೂನೆಯನ್ನು ಸಲ್ಲಿಸಬಹುದಾಗಿದೆ. ಕೇಂದ್ರ ಸರ್ಕಾರದ ಉದ್ಯೋಗಗಳನ್ನು ಪಡೆಯಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ. ಈ LIC ನೇಮಕಾತಿಯನ್ನು ಭರ್ತಿ ಮಾಡಲು, ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ಪದವಿಯನ್ನು ಪೂರ್ಣಗೊಳಿಸಬೇಕು. ವ್ಯಕ್ತಿಗಳು ಸಂಬಂಧಿತ ಕೆಲಸದ ಅನುಭವವನ್ನು ಹೊಂದಿರಬೇಕು. ಅಪ್ರೆಂಟಿಸ್ ಅಭಿವೃದ್ಧಿ ಅಧಿಕಾರಿಯಾಗಿ ನೇಮಕಗೊಂಡ ಅಭ್ಯರ್ಥಿಗಳು ಆಯಾ ತರಬೇತಿ ಅವಧಿಗೆ ಸೈದ್ಧಾಂತಿಕ ಮತ್ತು ಕ್ಷೇತ್ರ ಮಾರಾಟ ತರಬೇತಿಯನ್ನು ಪಡೆಯಬೇಕು. ಪ್ರಾಥಮಿಕ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಯಮಹಾ R15 – 2023
ಹುದ್ದೆಯ ವಿವರ :
ಲೈಫ್ ಇನ್ಶುರೆನ್ಸ್ ಕಾರ್ಪೊರೇಶನ್ ವಿವಿಧ ವಲಯಗಳಲ್ಲಿ ಎಲ್ಐಸಿ ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ನೇಮಕಾತಿ 2023 ಗಾಗಿ 8345 ಖಾಲಿ ಹುದ್ದೆಗಳನ್ನು ಪ್ರಕಟಿಸಲಾಗಿದೆ.
ವಲಯದ ಹೆಸರು ಮತ್ತು ಪೋಸ್ಟ್ಗಳ ಸಂಖ್ಯೆ ಕೆಳಗಿನಂತಿದೆ :
* ದಕ್ಷಿಣ ವಲಯ ಕಚೇರಿ, ಚೆನ್ನೈ : 1516
*ದಕ್ಷಿಣ ಮಧ್ಯ ವಲಯ ಕಚೇರಿ, ಹೈದರಾಬಾದ್ : 1408
* ಉತ್ತರ ಮಧ್ಯ ವಲಯ ಕಚೇರಿ, ಕಾನ್ಪುರ : 1033
* ಉತ್ತರ ವಲಯ ಕಚೇರಿ, ದೆಹಲಿ : 1216
* ಪೂರ್ವ ಕೇಂದ್ರ ವಲಯ ಕಚೇರಿ, ಪಾಟ್ನಾ : 669
* ಪಶ್ಚಿಮ ವಲಯ ಕಚೇರಿ, ಮುಂಬೈ : 1942
* ಕೇಂದ್ರ ವಲಯ ಕಚೇರಿ, ಭೋಪಾಲ್:561
ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :
* ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಭಾರತದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ಬ್ಯಾಚುಲರ್ ಪದವಿಯನ್ನು ಹೊಂದಿರಬೇಕು.
* ವಯೋಮಿತಿ: ಅಭ್ಯರ್ಥಿಗಳು 21 ವರ್ಷಗಳ ವಯಸ್ಸಿನ ಮಿತಿಯನ್ನು ಪೂರ್ಣಗೊಳಿಸಬೇಕು ಮತ್ತು 30 ವರ್ಷಗಳ ವಯಸ್ಸಿನ ಮಿತಿಯನ್ನು ಮೀರಬಾರದು.
ಸಡಿಲಿಕೆ: ಓಬಿಸಿ ಅಭ್ಯರ್ಥಿಗಳಿಗೆ : 3 ವರ್ಷ
SC/ST ಅಭ್ಯರ್ಥಿಗಳಿಗೆ : 5 ವರ್ಷ
ಸಂಬಳ ಎಷ್ಟು?:
ವೇತನ ರೂ. 35650- 90,205 ತಿಂಗಳಿಗೆ ದೊರೆಯಲಿದೆ.
ಅರ್ಜಿ ಶುಲ್ಕ :
SC / ST / PwBD ಅಭ್ಯರ್ಥಿಗಳಿಗೆ : ರೂ.100/- + ವಹಿವಾಟು ಶುಲ್ಕಗಳು
UR / OBC / ಇತರೆ ಅಭ್ಯರ್ಥಿಗಳಿಗೆ : ರೂ.750/- + ವಹಿವಾಟು ಶುಲ್ಕಗಳು
ಇದನ್ನೂ ಓದಿ : ಕೇವಲ 40 ಸಾವಿರ ಕಟ್ಟಿ ಮಾರುತಿ ಆಲ್ಟೊ ಕಾರ್ ನಿಮ್ಮದಾಗಿಸಿಕೊಳ್ಳಿ
ಇದನ್ನೂ ಓದಿ : SSLC ಆದವರಿಗೆ ಕೇಂದ್ರದಿಂದ 11409 ಹುದ್ದೆಗಳ ಬೃಹತ್ ನೇಮಕಾತಿ 2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : ಆನ್‌ಲೈನ್ ನೋಂದಣಿ ಮತ್ತು ಶುಲ್ಕ ಪಾವತಿಯ ಕೊನೆಯ ದಿನಾಂಕ 10/02/2023
ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1:ಮೊದಲು, ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅಧಿಕೃತ ಜಾಲತಾಣಕ್ಕೆ ತೆರಳಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ : https://ibpsonline.ibps.in/licadojan23/
ಹಂತ 2: ನಂತರ ನೀವು ಅರ್ಜಿ ಸಲ್ಲಿಸಲಿರುವ LIC ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
ಹಂತ 3: ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
ಹಂತ 4: ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸಿ.
ಹಂತ 5: ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸೆರೆಹಿಡಿಯಿರಿ.
ಆಯ್ಕೆಯ ಪ್ರಕ್ರಿಯೆ :
– ಪೂರ್ವಭಾವಿ ಪರೀಕ್ಷೆ
– ಮುಖ್ಯ ಪರೀಕ್ಷೆ
– ಸಂದರ್ಶನ
ಸರ್ಕಾರಿ ಹುದ್ದೆಯನ್ನು ಹುಡುಕುತ್ತಿರುವ ಎಲ್ಲಾ ಅಭ್ಯರ್ಥಿಗಳು ಈ ಕೂಡಲೇ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಕೆಲಸವನ್ನು ಆಶಿಸುತ್ತಿರುವವರೆಗೂ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ