ರೇಷನ್ ಕಾರ್ಡ್ ಇದ್ದವರ ಗಮನಕ್ಕೆ : ರದ್ದಾದ ಪಡಿತರ ಚೀಟಿ ಪಟ್ಟಿ ಬಿಡುಗಡೆ, ಲಿಸ್ಟನಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ration card

ಈಗಾಗಲೇ ರಾಜ್ಯದ ಎಲ್ಲಾ ಅರ್ಹ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಬರೋಬರಿ 10,000 ವರೆಗೆ ಐದು ತಿಂಗಳ ಹಣ ಪಡೆದುಕೊಂಡಿದ್ದಾರೆ, 6ನೇ ಕಂತಿನ ಹಣದ ನಿರೀಕ್ಷೆಯಲ್ಲಿರುವ ಅರ್ಹರಲ್ಲದ ಮಹಿಳೆಯರಿಗೆ ಶಾಕಿಂಗ್ ಸುದ್ದಿ ಇದಾಗಿದೆ, ಹೌದು ರಾಜ್ಯದಲ್ಲಿ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡಗೆ ಅರ್ಹರಲ್ಲದ ಫಲಾನುಭವಿಗಳನ್ನು ಗುರುತಿಸಿ ಪ್ರತಿ ತಿಂಗಳು ಅಂತವರ ರೇಷನ್ ಕಾರ್ಡ್ಗಳನ್ನು ಬಂದು ಮಾಡುತ್ತಿದೆ. ಹೌದು ಈ ವಿಚಾರದಲ್ಲಿ ತುಂಬಾ ಸ್ಟ್ರಿಕ್ಟ್ ಆಗಿರುವ ಸರ್ಕಾರ ಪ್ರತಿ ತಿಂಗಳು ಅರ್ಹರಲ್ಲದ ಮತ್ತು ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರ ಕಾರ್ಡ್ ಗಳನ್ನು ರದ್ದುಪಡಿಸುತ್ತಿದೆ. ಯಾರೆಲ್ಲರ ಬಿಪಿಎಲ್ ಪಡಿತರ ಚೀಟಿ(BPL Ration Card) ರದ್ದಾಗಿದೆ ಎಂಬುದನ್ನು ನೋಡುವುದು ಹೇಗೆ ಎಂಬ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್ ಮಾಡಿ

ಪಡಿತರ ಚೀಟಿ ರದ್ದು ಪಟ್ಟಿ(list):

WhatsApp Image 2023 08 10 at 10.46.35 AM removebg preview

List of the cancelled Ration cards:

ರಾಜ್ಯ ಸರ್ಕಾರ ನಡೆಸುತ್ತಿರುವ ಅನೇಕ ಮಹತ್ವಾಕಾಂಕ್ಷೆಯ ಯೋಜನೆಗಳೊಂದಿಗೆ ಜನರು ಸಂಬಂಧ ಹೊಂದಿದ್ದಾರೆ. ಅವರ ಮೂಲಕ ಜನರು ಆರ್ಥಿಕ ಮತ್ತು ಇತರ ವಿಷಯಗಳು ಸೇರಿದಂತೆ ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ. ಜನರ ಉತ್ತಮ ಆರೋಗ್ಯಕ್ಕಾಗಿ ಆರೋಗ್ಯ ಯೋಜನೆಗಳು, ಕೃಷಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರದಿಂದ ರೈತರಿಗೆ ಯೋಜನೆಗಳು ಇತ್ಯಾದಿಗಳನ್ನು ನಡೆಸಲಾಗುತ್ತಿದೆ. ಈ ಸಮಯದಲ್ಲಿ ಕೆಲವು ಅನ್ಹರ್ಹ ಜನರ ಬಳಿಯೂ ಕೂಡ ಬಿಪಿಎಲ್ ರೇಷನ್ ಕಾರ್ಡ್ ಇರುವುದು ಕಂಡುಬರುತ್ತಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿapp download

ಪ್ರತಿ ತಿಂಗಳು ಎಲ್ಲಾ ಫಲಾನುಭವಿಗಳ ಪಡಿತರ ಚೀಟಿಗಳನ್ನು ಪರಿಶೀಲಿಸುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ 12,000 ರೂಪಾಯಿಗಿಂತಲೂ ಹೆಚ್ಚಿನ ಆದಾಯ ಹೊಂದಿರುವವರು, ಆದಾಯ ತೆರಿಗೆ ಪಾವತಿದಾರರು, ಕಾರುಗಳನ್ನು ಹೊಂದಿದವರು, ಹೀಗೆ ವಿವಿಧ ಕಾರಣಗಳನ್ನು ಪರಿಶೀಲಿಸಿ ಅನರ್ಹ ಜನರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತಿದೆ. ಈಗಾಗಲೇ ಸಾಕಷ್ಟು ರೇಷನ್ ಕಾರ್ಡ್ (Ration Card) ಅನ್ನು ಸರ್ಕಾರ ರದ್ದುಪಡಿಸಿದೆ. ಇದೀಗ ಆಹಾರ ಇಲಾಖೆ, ಜನವರಿ ತಿಂಗಳಿನಲ್ಲಿ ರದ್ದುಪಡಿಸಲಾಗಿರುವ ರೇಷನ್ ಕಾರ್ಡ್ ಲಿಸ್ಟ್ ಬಿಡುಗಡೆ ಮಾಡಿದ್ದು, ಈ ಲಿಸ್ಟ್ ನಲ್ಲಿ ಯಾರ ಹೆಸರು ಇದೆಯೋ ಅಂತವರು ಇನ್ನು ಮುಂದೆ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆ (Annabhagya scheme) ಅಥವಾ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಯ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಿಲ್ಲ.

ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ನೋಡುವ ವಿಧಾನ :

ಹಂತ 1: ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :
https://ahara.kar.nic.in/Home/EServices

ಹಂತ 2: ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.

ನಂತರ ಈ ಪಡಿತರ ಚೀಟಿ ಎಂಬ ಆಯ್ಕೆಯಲ್ಲಿ ರದ್ದು ಮಾಡಲಾದ/ತಡೆಹಿಡಿಯಲಾದ ಪಡಿತರ ಚೀಟಿಯ ಪಟ್ಟಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

rrrrr

ಹಂತ 3: ನಂತರ ನಿಮಗೆ ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಜಿಲ್ಲೆ, ತಿಂಗಳು  ಹಾಗೂ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ

rrrrr2

whatss

ಹಂತ 4: ನಂತರ ನೀವು ರದ್ದಾದ ಪಡಿತರ ಚೀಟಿಯ ಪಟ್ಟಿಯನ್ನು ನೋಡಬಹುದು, ಅದರಲ್ಲಿ ರದ್ದು ಆಗಿರುವುದಕ್ಕೆ ಕೆಲವೊಮ್ಮೆ ಕಾರಣವನ್ನು ಕೂಡ ನೀಡಲಾಗಿರುತ್ತದೆ.

ration

ಈ ಮೇಲಿನ ಹಂತಗಳನ್ನು ಅನುಸರಿಸಿಕೊಂಡು, ನೀವು ಮನೆಯಲ್ಲಿಯೇ ಕುಳಿತುಕೊಂಡು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬಹುದಾಗಿದೆ. ರದ್ದಾಗಿರುವುದಕ್ಕೆ ಕಾರಣವನ್ನು ನೀಡಿದ್ದರೆ ಅವುಗಳನ್ನು ಸರಿಪಡಿಸುವಂತಿದ್ದರೆ ಸರಿಪಡಿಸಿಕೊಂಡು ಪುನಃ ನೀವು ಅರ್ಜಿಗಳನ್ನು ಕೂಡ ಸಲ್ಲಿಸಬಹುದು.

ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ DBT ನೇರ ನಗದು ವರ್ಗಾವಣೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ಚೆಕ್ ಮಾಡಿ

Ration card  ಸ್ಥಿತಿಯನ್ನು ಚೆಕ್ ಮಾಡಲು ಕೆಳಗಿನ ಸಲಹೆಗಳನ್ನು ಅನುಸರಿಸಿ:

ಹಂತ 1: ಮೊದಲಿಗೆ,ಕರ್ನಾಟಕ ಸರ್ಕಾರದ “ಮಾಹಿತಿ ಕಣಜ” website ಗೆ ಹೋಗಿ.

https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010

ಹಂತ 2: My Ration card details ವಿವರಗಳ ಪುಟ ತೆರೆದುಕೊಳ್ಳುತ್ತದೆ.

mk1

ಹಂತ 3: ನಂತರ ನಿಮ್ಮ ಜಿಲ್ಲೆ ಮತ್ತು  ನಿಮ್ಮ ration card ಅಲ್ಲಿ ಇರುವ 12 ಸಂಖ್ಯೆಯ  ನಂಬರ್ ಅನ್ನು ನಮೂದಿಸಿ. ನಂತರ ಸಲ್ಲಿಸು/submit ಇದಲ್ಲಿ ಕ್ಲಿಕ್ ಮಾಡಿ. ಅದು ಆದ ಬಳಿಕ my Ration shop details/ನನ್ನ ಪಡಿತರ ಅಂಗಡಿ ವಿವರದ ಪುಟ ತೆರೆಯುತ್ತದೆ. ನಂತರ card status/ಕಾರ್ಡ್ ಸ್ಥಿತಿ  ಸಕ್ರಿಯ/active ಎಂದು ತೋರಿಸಿದರೆ ನಮ್ಮ Ration card ಚಾಲ್ತಿ ಇದೆ ಎಂದು ತಿಳಿಯಬಹುದಾಗಿದೆ.

mk2

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Picsart 23 07 16 14 24 41 584 transformed 1

 

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!