ಹಲವು ದಿನಗಳ ಹಿಂದೆ ಅಷ್ಟೇ ರಾಜ್ಯದ ಜನತೆಗೆ ಎಪಿಎಲ್ (APL card) ಹಾಗೂ ಬಿಪಿಎಲ್ (BPL card) ಕಾರ್ಡ್ ಹೊಂದಿದವರಿಗೆ ಹೊಸ ಕಾರ್ಡ್ ವಿತರಣೆ ಮಾಡುವುದಾಗಿ ನಿರ್ಧರಿಸಿತ್ತು. ಆ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಸರ್ಕಾರ ಹೊಸ ಕಾರ್ಡ್ ವಿತರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ಬಗ್ಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ( KH Muniyappa ) ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೊಸ ರೇಷನ್ ಕಾರ್ಡ್ (New Ration Card Application)
ರೇಷನ್ ಕಾರ್ಡ್ ಕಾಯುವಿಕೆ ಎರಡೂವರೆ ವರ್ಷಕ್ಕೆ ಮುಟ್ಟಿದೆ. 2020ರಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲದೆ ಕಾಯುತ್ತಿದ್ದ ಜನರಿಗೆ ಈಗ ಭರವಸೆ ಮೂಡಿದೆ . ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 31ರೊಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕೆಲವು ತುರ್ತು ಅಗತ್ಯಗಳನ್ನು ಪೂರೈಸಲು, ಸರ್ಕಾರವು ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ಯೋಜನೆಯಡಿ ಈ ಕೆಳಗಿನವರು ಅರ್ಜಿ ಸಲ್ಲಿಸಬಹುದು:
– ಹೊಸದಾಗಿ ಮದುವೆಯಾಗಿ ಸಂಸಾರ ಆರಂಭಿಸುವ ದಂಪತಿಗಳು
– ಮದುವೆಯ ನಂತರ ಪ್ರತ್ಯೇಕವಾಗಿ ವಾಸಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್ಗೆ ಅರ್ಹರಾಗುತ್ತಾರೆ.
– ಕುಟುಂಬದಿಂದ ಬೇರೆಯಾಗಿ ಜೀವನ ನಡೆಸುವ ದಂಪತಿಗಳು
– ಈಗಾಗಲೇ ರೇಷನ್ ಕಾರ್ಡ್ ಹೊಂದಿರುವ ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು.
ರೇಷನ್ ಕಾರ್ಡ್: ತಿದ್ದುಪಡಿಗೆ ಅವಕಾಶ, (Ration card correction)
ಹೊಸ ಸದಸ್ಯರ ಸೇರ್ಪಡೆ, ತಪ್ಪುಗಳ ತಿದ್ದುಪಡಿ, ಮತ್ತು ವಿಳಾಸ ಬದಲಾವಣೆ ಸೇರಿದಂತೆ ರೇಷನ್ ಕಾರ್ಡ್ಗಳಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಈ ಜೊತೆಗೆ, ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಸಹ ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ:
ಗ್ರಾಮ ಒನ್(Gram one), ಬೆಂಗಳೂರು ಒನ್(Bengaluru one) , ಮತ್ತು ಇತರ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ (Online) ಮೂಲಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ ಪೋರ್ಟಲ್ ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆದಿರುತ್ತದೆ. ಸೇವಾ ಕೇಂದ್ರದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ.
ಹೊಸ ರೇಷನ್ ಕಾರ್ಡ್ ಕಾಯುವಿಕೆ : ಕೊನೆಗೂ ಭರವಸೆ ಮೂಡಿತೆ?
ಹೌದು, ರೇಷನ್ ಕಾರ್ಡ್ ಕಾಯುವಿಕೆ ಎರಡೂವರೆ ವರ್ಷಕ್ಕೆ ಮುಟ್ಟಿದೆ. 2020ರಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲದೆ ಕಾಯುತ್ತಿದ್ದ ಜನರಿಗೆ ಈಗ ಭರವಸೆ ಮೂಡಿದೆ . ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 31ರೊಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ
- ಗೃಹಲಕ್ಷ್ಮಿ 2000/- ಹಣ ಪಡೆಯಲು ಹೊಸ ರೂಲ್ಸ್ ಜಾರಿ, 5ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ.!
- ಮಹಿಳೆಯರಿಗೆ ಗುಡ್ ನ್ಯೂಸ್! ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ
- ಇನ್ನೂ ಮುಂದೆ 2000/- ರೂ. ಇವರಿಗೆ ಬರುವುದಿಲ್ಲ, ಜನವರಿ ತಿಂಗಳ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ, ರದ್ದಾದ ಪಟ್ಟಿ ಬಿಡುಗಡೆ.!
- ರೈತರ ಖಾತೆಗೆ ಬರ ಪರಿಹಾರದ ಮೊದಲನೇ ಕಂತಿನ ಹಣ ₹2000 ಜಮಾ, ಸ್ಟೇಟಸ್ ಹೀಗೆ ಚೆಕ್ ಮಾಡಿ
- ಬೆಳೆಹಾನಿ ಪರಿಹಾರದ ಹಣ ಇನ್ನೂ ಬಂದಿಲ್ವಾ? ಆಧಾರ್ ಲಿಂಕ್ ಆಗದೇ ಇರುವ ಪಟ್ಟಿ ಬಿಡುಗಡೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
I will marriage in 7 months back join my wife In BPL card pls sir