RC ಕಾರ್ಡ್ ಮತ್ತು DL ಅನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ?

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ   ನಿಮ್ಮ ಮೊಬೈಲ್ ಫೋನಿನಲ್ಲಿ ನಿಮ್ಮ ವಿರ್ಚುವಲ್ ಆರ್ ಸಿ  ಕಾರ್ಡ್ ಮತ್ತು  ವಿರ್ಚುವಲ್ ಡಿಎಲ್ ಅನ್ನು ಹೇಗೆ ಡೌನ್ಲೋಡ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ತಿಳಿಸಿಕೊಡಲಾಗುವುದು. ನಿಮಗೆಲ್ಲಾ ತಿಳಿದಿರುವಂತೆ ನಮ್ಮ ದೈನಂದಿಕ ಜೀವನದಲ್ಲಿ ಡಿಎಲ್ ಮತ್ತು ಆರ್ ಸಿ ಕಾರ್ಡ್ ಮುಖ್ಯವಾಗಿ ಅವಶ್ಯವಾಗಿದೆ. ಇವೆರಡನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಫೋನಿನಲ್ಲಿ ಇಟ್ಟುಕೊಂಡರೆ ಎಲ್ಲಾ ರೀತಿಯ ಸಮಸ್ಯೆಗಳಿಂದ ಪಾರಾಗಬಹುದು.ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

NextGen mParivahan ಅಪ್ಲಿಕೇಶನ್

ಮೊದಲನೆಯದಾಗಿ ನಮ್ಮ ಮೊಬೈಲ್ ಫೋನಿನಲ್ಲಿ NextGen mParivahan ಎಂಬ ಅಪ್ಲಿಕೇಶನ್ ಅನ್ನು ನಾವು ಡೌನ್ಲೋಡ್ ಮಾಡಿಕೊಳ್ಳಬೇಕು.

NextGen mParivahan ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

100 1009816 png images buttons download red download button png

app download scaled

ಒಂದು ಸಾರಿ ನೀವು ಈ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಿಕೊಂಡ ನಂತರ ಅದನ್ನು ಓಪನ್ ಮಾಡಿಕೊಳ್ಳಿ ಅದರಲ್ಲಿ ಹಲವಾರು ಸ್ಲೈಡ್ಗಳು ದೊರೆಯುತ್ತದೆ ಅದನ್ನು ಸ್ಕಿಪ್ ಮಾಡಿ. ನಂತರ ಅದರಲ್ಲಿ ಮೊದಲನೆಯದಾಗಿ ನಾವು ಲಾಂಗ್ವೇಜ್ ಅನ್ನು ಸೆಟ್ ಮಾಡಿಕೊಳ್ಳಬೇಕಾಗುತ್ತದೆ. ಖುಷಿಯ ಸಂಗತಿ ಏನೆಂದರೆ ಇದರಲ್ಲಿ ಕನ್ನಡ ಭಾಷೆಯು ಕೂಡ ದೊರೆಯುತ್ತದೆ.

ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.

ಮೊದಲನೆಯದಾಗಿ ನಾವು ಅಕೌಂಟ್ ಅನ್ನು ಕ್ರಿಯೇಟ್ ಮಾಡಿಕೊಡಬೇಕು ಅಂದರೆ ಸೈನ್ ಇನ್ ಆಗುವುದು ಅವಶ್ಯಕತಯಿದೆ. ನಂತರ ಡ್ಯಾಶ್ ಕೋಡಿನಲ್ಲಿ ಮೂರು ಚುಕ್ಕೆಗಳು ಕಾಣಿಸಿಕೊಳ್ಳುತ್ತದೆ ಅದರ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಸೈನ್ ಇನ್ ಆಪ್ಷನ್ ದೊರೆಯುತ್ತದೆ. ಸೈನ್ ಅಪ್ ಆದ ನಂತರ ನಮ್ಮ ಮೊಬೈಲ್ ನಂಬರನ್ನು ಅಲ್ಲಿ ಎಂಟರ್ ಮಾಡಬೇಕು. ನಂತರ ನಿಮ್ಮ ನಂಬರಿಗೆ ಓಟಿಪಿ ಬರುತ್ತದೆ ಆ ಒಟಿಪಿ ನಂಬರನ್ನು ಎಂಟರ್ ಮಾಡಿ ಅಕೌಂಟ್ ಅನ್ನು ಕ್ರಿಯೇಟ್ ಮಾಡಿಕೊಳ್ಳಬೇಕು.

WhatsApp Image 2022 10 25 at 6.00.28 PM

ನಂತರ ಡ್ಯಾಶ್ ಬೋರ್ಡಿನಲ್ಲಿ ಆರ್ ಸಿ ಡ್ಯಾಶ್ ಬೋರ್ಡ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಸರ್ಚ್ ಬಾರಿನಲ್ಲಿ ನಿಮ್ಮ ಆರ್‌ಸಿ ನಂಬರ್ ಅನ್ನು ಎಂಟರ್ ಮಾಡಬೇಕು. ಹೀಗೆ ಆರ್‌ಸಿ ನಂಬರ್ ಅನ್ನು ಎಂಟರ್ ಮಾಡಿ ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಆರ್ ಸಿ ಕಾರ್ಡಿನ ಸಂಪೂರ್ಣ ಮಾಹಿತಿ ದೊರೆಯುತ್ತದೆ.

Untitled 1 scaled

ನಂತರ ಕೆಳಗಿನ ಭಾಗದಲ್ಲಿ ಆಡ್ ಟು ಡ್ಯಾಶ್ ಬೋರ್ಡ್ ಫಾರ್ ವಿರ್ಚುವಲ್ ಆರ್ ಸಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ಇದಾದ ನಂತರ ನಿಮ್ಮ ಆರ್‌ಸಿ ಕಾರ್ಡ್ ನಲ್ಲಿರುವ ಚಾಸಿ ನಂಬರ್ ಅಂದರೆ ಕೊನೆಯ ನಾಲ್ಕು ಡಿಜಿಟ್ ಗಳನ್ನು ಎಂಟರ್ ಮಾಡಬೇಕು. ನಂತರ ಇಂಜಿನ್ ನಂಬರನ್ನು ಎಂಟರ್ ಮಾಡಬೇಕು. ಹೀಗೆ ಎಂಟರ್ ಮಾಡಿದ ನಂತರ ವೇರಿಫೈ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ಇದಾದ ನಂತರ ನಿಮ್ಮ ವಿರ್ಚುವಲ್ ಆರ್ ಸಿ ಕಾರ್ ನಿಮಗೆ ಡೌನ್ಲೋಡ್ ಆಗುತ್ತದೆ. ಹಾಗೆಯೇ ಕ್ಯೂಆರ್ ಕೋಡ್ ಕೂಡ ಜನರೇಟ್ ಆಗಿರುತ್ತದೆ ಒಂದು ವೇಳೆ ಡೀಟೇಲ್ಸ್ ಬೇಕಾದಲ್ಲಿ ಸ್ಕ್ಯಾನ್ ಮಾಡಿದರೆ ಸಾಕು ಎಲ್ಲ ಮಾಹಿತಿ ದೊರೆಯುತ್ತದೆ. ಈ ಡೌನ್ಲೋಡ್ ಮಾಡಿದ ಆರ್ ಸಿ ಕಾರ್ಡ್ ಎಷ್ಟು ವ್ಯಾಲಿಡೇಂದರೆ ವರ್ಜಿನಲ್ ಆರ್ ಸಿ ಕಾರ್ಡಿನ ಪ್ರಾಮುಖ್ಯತೆಯನ್ನು ಇದು ಹೊಂದಿದೆ.

ಇದನ್ನೂ ಓದಿ: ಹಳೆಯ ವೋಟರ್ ಐಡಿಗಳನ್ನು ಹೇಗೆ ಡೌನ್ಲೋಡ್ ಮಾಡಿಕೊಳ್ಳುವುದು ?

ನಂತರ ಡಿಎಲ್ ಡ್ಯಾಶ್ ಬೋರ್ಡ್ ಮೇಲೆ ಕ್ಲಿಕ್ ಮಾಡಿದ ನಂತರ ಸರ್ಚ್ ಬಾರಿನಲ್ಲಿ ನೀವು ನಿಮ್ಮ ಡಿಎಲ್ ನಂಬರ್ ಅನ್ನು ಎಂಟರ್ ಮಾಡಬೇಕು. ನಂತರ ಸರ್ಚ್ ಮಾಡಿದ ಮೇಲೆ ನಿಮ್ಮ ಡಿಎಲ್ ಡೀಟೇಲ್ಸ್ ನಿಮಗೆ ಕಾಣಿಸುತ್ತದೆ. ನಂತರ ವಿರ್ಚುವಲ್ ಡಿಎಲ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ಡೇಟ್ ಆಫ್ ಬರ್ತ್ಡೇ ಎಂಟರ್ ಮಾಡಿ ವೇರಿಫೈ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ಹೀಗೆ ಎಂಟರ್ ಮಾಡಿದ ನಂತರ ನಿಮ್ಮ ಡಿಎಲ್ ಇಲ್ಲಿ ಕಾಣಿಸಿಕೊಳ್ಳುತ್ತದೆ ಹಾಗೆ QR ಕೋಡ್ ಕೂಡ ದೊರೆಯುತ್ತದೆ. ವೆರಿಫೈ ಮಾಡುವಾಗ ನೀವು ಕ್ಯೂಆರ್ ಕೋಡನ್ನು ತೋರಿಸಿದರೆ ಸಾಕು ನಿಮ್ಮ ಡಿಎಲ್ ಅದರ ಮುಖಾಂತರ ವೆರಿಫೈ ಆಗುತ್ತದೆ.

RC ಕಾರ್ಡ್ & DL ಡೌನ್ಲೋಡ್ ಮಾಡುವ ನಮ್ಮ ಯೂಟ್ಯೂಬ್ ಲೈವ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಹೀಗೆ ನೀವು ನಿಮ್ಮ ಫೋನಿನಲ್ಲೇ ವಿಚುವಲ್ ಆರ್ ಸಿ ಕಾರ್ಡ್ ಹಾಗೂ ಡಿಎಲ್‌ಗಳನ್ನು ಡೌನ್ ಲೋಡ್ ಮಾಡಿಕೊಂಡು ಉಪಯೋಗಿಸಬಹುದು. ಇದು ಎಲ್ಲಾ ಚಾಲಕರಿಗೂ ಉಪಯೋಗವಾಗಿದ್ದು ಈ ಲೇಖನವನ್ನು ತಪ್ಪದೇ ನಿಮ್ಮ ಎಲ್ಲಾ ಚಾಲಕ ಸ್ನೇಹಿತನಿತ್ರರಿಗೆ ಶೇರ್ ಮಾಡಿ. ಧನ್ಯವಾದಗಳು

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!