ಲಕ್ಷಾಂತರ ಮಹಿಳೆಯರ ಖಾತೆಗೆ ಕೋಟ್ಯಂತರ ರೂಪಾಯಿ ಜಮಾ ಮಾಡಲು ಸರ್ಕಾರ ಪ್ರತಿ ತಿಂಗಳು 2000 ರೂಪಾಯಿ ಬಿಡುಗಡೆ ಮಾಡುತ್ತಿದೆ. ಆದರೆ ಇಷ್ಟೆಲ್ಲ ಮಾಡಿದರೂ ಗೃಹಲಕ್ಷ್ಮಿ ಯೋಜನೆಯ ಹಣ ಹಲವು ಮಹಿಳೆಯರ ಬ್ಯಾಂಕ್ ಖಾತೆಗೆ (Bank account) ಸೇರುತ್ತಿಲ್ಲ. ಇದರಿಂದ ಮಹಿಳಾ ಫಲಾನುಭವಿಗಳಿಗೆ ದೊಡ್ಡ ಸಮಸ್ಯೆಯಾಗಿದೆ. ಇಷ್ಟೇ ಅಲ್ಲ, ಕಾರಣಾಂತರಗಳಿಂದ ಇಂತಹ ಫಲಾನುಭವಿ ಮಹಿಳೆಯರ ಖಾತೆಗೆ (ಹಣ ಠೇವಣಿ) ಹಣ ವರ್ಗಾವಣೆಯಾಗುತ್ತಿಲ್ಲ ಎಂಬ ಆತಂಕವೂ ಸರ್ಕಾರಕ್ಕೂ ಇದೆ.ಈವರೆಗೆ ಅರ್ಜಿಸಲ್ಲಿಸಿ ಹಣ ಬರದೇ ಇರುವ ಸಾಕಷ್ಟು ಮಹಿಳೆಯರಿಗೆ ಜನವರಿ ತಿಂಗಳ ಕೊನೆಯಲ್ಲಿ ಒಟ್ಟಿಗೆ 10 ಸಾವಿರ ರೂಪಾಯಿ ಬಂದಿದೆ. ಈ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಎಲ್ಲಾ ಪೆಂಡಿಂಗ್ ಹಣ ಬಿಡುಗಡೆ:
ಗೃಹಲಕ್ಷ್ಮಿ ಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ ನಂತರ ಒಂದು ಕಂತಿನ ಹಣ ಬಂದೇ ಇಲ್ಲ ಎನ್ನುವ ಅದೆಷ್ಟೋ ಮಹಿಳೆಯರಿಗೆ ಮಾರ್ಚ್ ತಿಂಗಳಲ್ಲಿ ಸತತ 2 ಸಾವಿರ ರೂಪಾಯಿಯಂತೆ ಬರೋಬ್ಬರಿ 14,000 ರೂಪಾಯಿ ಖಾತೆಗೆ ಬಂದು ತಲುಪಿದೆ.
ಹೌದು ಇದಕ್ಕೆ ಕಾರಣ ಬ್ಯಾಂಕಿಗೆ ಹೋಗಿ ekyc ಹಾಗೂ ಮತ್ತೊಮ್ಮೆ NPCI ಮ್ಯಾಪಿಂಗ್ ಮಾಡಿಸಿದ್ದು ಎಂದು ಹೇಳಲಾಗುತ್ತಿದೆ. ಮತ್ತು ಡಿಸೆಂಬರ್ ತಿಂಗಳಲ್ಲಿ ಒಬ್ಬ ಮಹಿಳೆಯರಿಗೆ ಸತತವಾಗಿ ಹಣ ಜಮಾ ಆಗಿರುವುದನ್ನು ಸಹಿತ ನೀವು ಕೆಳಗಡೆ ಗಮನಿಸಬಹುದು.
ಪೆಂಡಿಂಗ್ ಹಣ ಪಡೆಯಲು ಇಲ್ಲಿದೆ ಪರಿಹಾರ
ಇದುವರೆಗೂ ಒಂದು ಕಂತಿನ ಹಣ ಬಂದೇ ಇಲ್ಲ ಎನ್ನುವ ಮಹಿಳೆಯರ ಬ್ಯಾಂಕ್ ಖಾತೆಯೇ ಕಾರಣ ಎನ್ನಬಹುದು, ಆದ್ದರಿಂದ ಅಂತಹ ಮಹಿಳೆಯರು ಕೂಡಲೇ ಬ್ಯಾಂಕಿಗೆ ಭೇಟಿ ನೀಡಿ ಖಾತೆಗೆ ಅಗತ್ಯ ಇರುವ ಎಲ್ಲಾ ಅಪ್ಡೇಟ್ಸ್ ಗಳನ್ನು ಮಾಡಿಸಿ, ಅದರಲ್ಲೂ ಮುಖ್ಯವಾಗಿ ಎನ್ಪಿಸಿಐ ಮ್ಯಾಪಿಂಗ್, ಆಧಾರ್ ಕಾರ್ಡ್ ಲಿಂಕ್ ಕಡ್ಡಾಯವಾಗಿ ಮಾಡಿಸಲೇಬೇಕು.
ಆಧಾರ್ ಕಾರ್ಡ್ ಹತ್ತು ವರ್ಷಗಳಷ್ಟು ಹಳೆಯದಾಗಿದ್ದರೆ ತಕ್ಷಣ ಅದನ್ನು ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರದಲ್ಲಿ ತಪ್ಪದೇ ಅಪ್ಡೇಟ್ ಮಾಡಿಸಿ. ಆಧಾರ್ ಕಾರ್ಡ್ ನಲ್ಲಿ ಹೆಸರು, ಅಡ್ರೆಸ್, ಲಿಂಗ, ಜನ್ಮ ದಿನಾಂಕ ಮೊದಲಾದ ವಿವರಗಳನ್ನು ನವೀಕರಣಗೊಳಿಸಬಹುದು.
ನಿಮ್ಮ ಮೊಬೈಲ್ ಮೂಲಕ ಆನ್ ಲೈನ್ ನಲ್ಲಿಯೂ ಆಧಾರ್ ಕಾರ್ಡ್ ನವೀಕರಣಕ್ಕೆ ಅವಕಾಶವಿದೆ. ಜೂನ್ 14ರವರೆಗೆ ಆಧಾರ್ ಕಾರ್ಡ್ ಅಪ್ಡೇಟ್ ಗೆ ಸರ್ಕಾರ ಅವಕಾಶ ಕೊಟ್ಟಿದೆ. ಇದು ಸಂಪೂರ್ಣ ಉಚಿತವಾಗಿದ್ದು ಜೂನ್ 14ರವರೆಗೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡದಿದ್ದರೆ ನಿಮಗೆ ಸರ್ಕಾರದ ಗ್ಯಾರಂಟಿ ಯೋಜನೆಯ ಪ್ರಯೋಜನ ಸಿಗುವುದಿಲ್ಲ.
8ನೇ ಕಂತಿನ ಹಣ ಬಿಡುಗಡೆ :
ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 14,000 ಹಣ ಪಡೆದ ಮಹಿಳೆಯರು, 8ನೇ ಕಂತಿನ ಹಣಕ್ಕೆ ಕಾಯುತ್ತಿದ್ದು. ಸರ್ಕಾರದ ಕಡೆಯಿಂದ ಈಗಾಗಲೇ 8ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು ಈ ತಿಂಗಳು ಎರಡನೇ ವಾರದ ಒಳಗಾಗಿ ಎಲ್ಲಾ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಡಲಿದೆ ಬಜಾಜ್ ನ ಮತ್ತೊಂದು ಬೈಕ್!
- ಯುಗಾದಿ ಹಬ್ಬಕ್ಕೆ ವಿಶೇಷ ಸಾರಿಗೆ ಬಸ್ ಗಳ ವ್ಯವಸ್ಥೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
- ಭಾರತ ಅಷ್ಟೇ ಅಲ್ಲ ಅಮೆರಿಕದಲ್ಲೂ ಈ ಗ್ರಹಣಕ್ಕೆ ಭಯ ಪಡ್ತಿದಾರೆ ಜನ! ಯಾಕೆ ಗೊತ್ತಾ?
- ಗೃಹಲಕ್ಷ್ಮಿ 7ನೇ ಕಂತಿನ ಹಣ ಈಗ ಖಾತೆಗೆ ಬಂತು, ನಿಮ್ಮ ಖಾತೆಗೆ ಬರದೇ ಇದ್ರೆ ಈ ರೀತಿ ಮಾಡಿ
- ಯುಗಾದಿ ಹಬ್ಬಕ್ಕೆ ಚಿನ್ನ ಮತ್ತಷ್ಟು ದುಬಾರಿ, ಚಿನ್ನದ ಬೆಲೆಯಲ್ಲಿ ಐತಿಹಾಸಿಕ ದಾಖಲೆ. ಇಂದಿನ ರೇಟ್ ನೋಡಿ
- ಸ್ವಂತ ಬಿಸಿನೆಸ್ ಪ್ರಾರಂಭಿಸಲು 10 ಲಕ್ಷ ರೂ ಸಹಾಯಧನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ.?
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..