ರಾಜ್ಯ ಸರ್ಕಾರದ ಅನ್ನಭಾಗ್ಯದ ಅಡಿಯಲ್ಲಿ ಕೇಂದ್ರ ಸರ್ಕಾರದ ಐದು ಕೆಜಿ ಅಕ್ಕಿ ಜೊತೆಗೆ ರಾಜ್ಯ ಸರ್ಕಾರದ 5 ಕೆ.ಜಿ ಅಕ್ಕಿ ಬದಲಾಗಿ ಹಣವನ್ನು ನೀಡುತ್ತಿದೆ. ಹೌದು ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ನೀಡುತ್ತಾ ಬರುತ್ತಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ ಈ ತಿಂಗಳ ಅಕ್ಕಿ ಹಣ ಮನೆ ಯಜಮಾನಿಯ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಆಗಿದೆ. ಹೌದು ಮಾರ್ಚ್ ತಿಂಗಳ 680 ರೂಪಾಯಿ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು. ಹಣ ಬರೆದೆ ಇದ್ದವರಿಗೆ ಹೊಸ ಮಾರ್ಗಸೂಚಿಗಳನ್ನು ಕೆಳಗಡೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಏಪ್ರಿಲ್ ತಿಂಗಳ ಅಕ್ಕಿ ಹಣ ಚೆಕ್ ಮಾಡಿ
ಬಿಪಿಎಲ್ ಕಾರ್ಡ್ ಮತ್ತು ಅಂತೋದಯ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ದವಸ ಧಾನ್ಯಗಳ ಜೊತೆ ಉಚಿತವಾಗಿ ಹಣ ಕೂಡ ಲಭ್ಯವಾಗುತ್ತಿದೆ. ಈಗಾಗಲೇ ಅನ್ನಭಾಗ್ಯದ 680 ರೂಪಾಯಿ ಹಣ ಬ್ಯಾಂಕ್ ಖಾತೆಗೆ ಬಂದಿರುವುದನ್ನ ನೀವು ಕೆಳಗಡೆ ಗಮನಿಸಬಹುದು. ಮತ್ತು ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಇದೇ 30ನೇ ತಾರೀಖಿನ ಒಳಗಾಗಿ ಹಂತ ಹಂತವಾಗಿ ಎಲ್ಲಾ ಮಹಿಳೆಯರ ಖಾತೆಗೆ ಬಂದು ತಲುಪುತ್ತದೆ.
ನಿಮ್ಮ ಖಾತೆಗೆ ಹಣ ಬಂದಿಲ್ವಾ, ಸರ್ಕಾರ ಕೊಟ್ಟಿದೆ ಪರಿಹಾರ!
ಈಗಾಗಲೇ ರಾಜ್ಯದ ಎಲ್ಲಾ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗಿದ್ದು. ಹಂತ ಹಂತವಾಗಿ ಎಲ್ಲರ ಅತ್ತಿಗೆ ಬಂದು ತಲುಪಲು ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ಯಾವುದೇ ಟೆನ್ಶನ್ ಮಾಡಿಕೊಳ್ಳದೆ ಈ ತಿಂಗಳ ಕೊನೆಯವರೆಗೂ ಕಾಯಿರಿ. ಇದುವರೆಗೂ ಒಂದು ಕಂತಿನ ಹಣ ಬಂದಿಲ್ಲ ಎನ್ನುವ ಮಹಿಳೆಯರಿಗೆ ಸರ್ಕಾರದಿಂದ ಈಗಾಗಲೇ ತಿಳಿಸಿರುವಂತೆ, ನೀವು ನಿಮ್ಮ ಬ್ಯಾಂಕ್ ಗೆ ಹೋಗಿ ಈ ಕೆವೈಸಿ (EKYC)ಪರಿಶೀಲನೆ ಮಾಡಿಕೊಳ್ಳಬೇಕು ಜೊತೆಗೆ, ಎನ್‌ಪಿಸಿಐ ಮ್ಯಾಪಿಂಗ್ (NPCI mapping) ಕೂಡ ಮಾಡಿಸಬೇಕು.
ಎಲ್ಲ ದಾಖಲಾತಿ ಸರಿ ಇದ್ದವರು ಮತ್ತೊಮ್ಮೆ ಪೋಸ್ಟ್ ಆಫೀಸ್ನಲ್ಲಿ ಒಂದು ಹೊಸ ಖಾತೆಯನ್ನು ತೆರೆಯುವುದು ಉತ್ತಮ, ಅಥವಾ ಯಾವುದೇ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾತೆಯನ್ನು ತೆರೆಯಿರಿ ಉದಾ : ಬ್ಯಾಂಕ್ ಆಫ್ ಬರೋಡ, ಕೆನರಾ, SBI, ಎಲ್ಲಾ ಸರಿ ಇದ್ರೂ ಹಣ ಬರ್ತಿಲ್ಲ ಅಂದ್ರೆ ಅದು ಬ್ಯಾಂಕ್ ಆಧಾರ್ ಸೀಡಿಂಗ್ ಸಮಸ್ಯೆಯೂ ಆಗಿರಬಹುದು ಹಾಗಾಗಿ ಹೊಸ ಖಾತೆಯನ್ನು ನೀವು ಆಧಾರ್ ದೃಢೀಕರಣ ಮೂಲಕ ತೆರೆದಾಗ DBT ವರ್ಗಾವಣೆ ಸುಲಭವಾಗಿ ಆಗುತ್ತದೆ. ಇದೊಂದು ಪ್ರಯತ್ನ ಮಾಡಿ ನೋಡಿ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಮೊಬೈಲ್ ನಲ್ಲಿ ಅನ್ನಭಾಗ್ಯ ಸ್ಟೇಟಸ್ ತಿಳಿದುಕೊಳ್ಳಿ!
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.
ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಮುಂದುವರೆದುನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.
ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಯುಗಾದಿ ಹಬ್ಬದ ಪಚಡಿ ವಿಶೇಷ ಏನು? ಪಚಡಿ ತಯಾರಿಸುವುದು ಹೇಗೆ, ಇಲ್ಲಿದೆ ಮಾಹಿತಿ
- ರಾಜ್ಯದ ಈ 14 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ.
- ಹಳೆಯ ವೋಟರ್ ಐಡಿ ಮೊಬೈಲ್ನಲ್ಲೇ ಡೌನ್ಲೋಡ್ ಮಾಡಿ, How to Download Voter ID Online
- ಗೃಹಲಕ್ಷ್ಮಿ 7ನೇ ಕಂತಿನ ಹಣ ಈಗ ಖಾತೆಗೆ ಬಂತು, ನಿಮ್ಮ ಖಾತೆಗೆ ಬರದೇ ಇದ್ರೆ ಈ ರೀತಿ ಮಾಡಿ
- 2024ರ ಹೊಸ ಮತದಾರರ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಸೇರ್ಪಡೆಗೆ ಎರಡೇ ದಿನ ಬಾಕಿ.
- ಸ್ವಂತ ಬಿಸಿನೆಸ್ ಪ್ರಾರಂಭಿಸಲು 10 ಲಕ್ಷ ರೂ ಸಹಾಯಧನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ.?
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..