ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು ಯಾವುದೇ ವಿದ್ಯಾರ್ಹತೆ ಬೇಡಾ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ DC ಆಫೀಸ್ ನೇಮಕಾತಿಯ (DC Office Recruitment 2023) ಬಗ್ಗೆ ತಿಳಿಸಿಕೊಡಲಾಗುತ್ತದೆ. ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ನಗರ ಅಧಿಕಾರಿಗಳು ಈ ನೇಮಕಾತಿಯ ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಣೆ ಮಾಡಿದ್ದಾರೆ. ಹಾಗಾದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ಯಾವವು?, ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು?, ಮಾಸಿಕ ವೇತನ ಎಷ್ಟು ದೊರೆಯುತ್ತದೆ?, ವಯಸ್ಸಿನ ಮಿತಿ ಎಷ್ಟಿರಬೇಕು?, ಈ ಹುದ್ದೆಗಳಿಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು?, ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

DC ಆಫೀಸ್ ನೇಮಕಾತಿ 2023 ( DC Office recruitment ):

ಬೆಂಗಳೂರು ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಲೋಡರ್ ಮತ್ತು ಕ್ಲೀನರ್ ಹುದ್ದೆಗಳನ್ನು ಕರ್ನಾಟಕ ಪುರಸಭೆಗಳ 2012ರ ನಿಯಮಗಳಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಮೊದಲು ನೇಮಕಾತಿಯ ಅರ್ಹತಾ ಮಾನದಂಡಗಳು, ಹುದ್ದೆಗಳ  ಸಂಖ್ಯೆ, ಕೆಲವೊಂದು ಮಾರ್ಗ ಸೂಚಿಗಳು ಮತ್ತು ಈ ಪೋಸ್ಟಗೆ ತಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಬೇಕು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇಮಕಾತಿಯ ಎಲ್ಲಾ ವಿಶೇಷ ಸೂಚನೆಗಳನ್ನು ಗಮನಿಸಿದ ನಂತರ ಫೆಬ್ರುವರಿ ಎಂಟರಿಂದ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಹಾಗಾಗಿ ನೀವು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು. ಆಫ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

app download scaled

ಹುದ್ದೆಯ ವಿವರ:
ಪೋಸ್ಟ್ ಗಳ ಹೆಸರು ಮತ್ತು ಸಂಖ್ಯೆ  :-
ಲೋಡರಗಳು   :- 83
ಕ್ಲೀನರ್ ಗಳು    :- 22
ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ :- 105

ಸಂಬಳದ ವಿವರ:
ರೂ.17000-28950/- ಪ್ರತಿ ತಿಂಗಳು ನೀಡುತ್ತಾರೆ.

ಇದನ್ನೂ ಓದಿ: Income Tax ನೇಮಕಾತಿ : ಇನ್ಕಮ್ ಟ್ಯಾಕ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ  : ಇಂದೇ ಅರ್ಜಿ ಸಲ್ಲಿಸಿ

ಶೈಕ್ಷಣಿಕ ವಿದ್ಯಾರ್ಹತೆಯ ವಿವರ..
DC ಕಚೇರಿ ಬೆಂಗಳೂರು ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಅನ್ವಯಿಸುವುದಿಲ್ಲ.

ವಯಸ್ಸಿನ ಮಿತಿ:
ಲೋಡರ್ಗಳು ಮತ್ತು ಕ್ಲೀನರ್ :-
ಕನಿಷ್ಠ 18 ರಿಂದ 55 ವರ್ಷವನ್ನು ಮೀರಿರಬಾರದು.

ಅರ್ಜಿಯನ್ನು ಸಲ್ಲಿಸಬೇಕಾದ ಅರ್ಹತೆಗಳು

  1.  ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.
  2. ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡವನ್ನು ಮಾತನಾಡಲು ತಿಳಿದಿರಬೇಕು.
  3. ಆಯಾ ನಗರ ಸ್ಥಳೀಯ ಸಂಸ್ಥೆಗಳು ಲೋಡರ್ ಕ್ಲೀನರ್ ಹುದ್ದೆಯಲ್ಲಿ ಹಾಲಿ ಕ್ಷೇಮ ಅಭಿವೃದ್ಧಿ ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರಗುತ್ತಿಗೆ ಆಧಾರದಲ್ಲಿ ಕನಿಷ್ಠ 2 ವರ್ಷಕ್ಕಿಂತ ಕಡಿಮೆಯಿಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸಿರಬೇಕು.
  4. ನೇಮಕಾತಿಯ ಎಲ್ಲಾ ವಿಶೇಷ ಸೂಚನೆಗಳಿಗೆ ಅಭ್ಯರ್ಥಿಯು ಭದ್ಧನಾಗಿರಬೇಕು.

Untitled 1 scaled

ಅರ್ಜಿ ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು:

  1. ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  2. ಜನ್ಮ ದಿನಾಂಕಕ್ಕಾಗಿ ಅಂಕಪಟ್ಟಿಗಳು/ ಆಧಾರ್ ಕಾರ್ಡ್ / ಪಡಿತರ ಚೀಟಿ
  3. ಕೆಲಸದ ಅನುಭವ ಇದ್ದಲ್ಲಿ ಅದರ ಪ್ರಮಾಣ ಪತ್ರ
  4. ಜಾತಿ ಪ್ರಮಾಣ ಪತ್ರ
  5. ಆದಾಯ ಪ್ರಮಾಣ ಪತ್ರ

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಅಧಿಸೂಚನೆಯ ಪ್ರತಿಯನ್ನು ಹಾಗೂ ನಿಗದಿತ ಅರ್ಜಿ ನಮೂನೆಯನ್ನು ಕೆಳಗೆ ನೀಡಲಾದ ಕಾರ್ಯಾಲಯದಿಂದ ಹಾಗೂ ಆಯಾ ನಗರಸಭೆ, ಪುರಸಭೆಗಳಿಂದ ಪಡೆದು, ತಮಗೆ ಅನ್ವಯಿಸುವ ಎಲ್ಲಾ ಅಂಕಣಗಳನ್ನು ಭರ್ತಿ ಮಾಡಬೇಕು.

ಹಂತ 2: ಅಭ್ಯರ್ಥಿಯು ತನ್ನ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರವನ್ನು ಅರ್ಜಿಯ ಮೇಲೆ ಅಂಟಿಗೆ, ಅದರ ಮೇಲೆ ಸಹಿ ಮಾಡಬೇಕು.
ಹಂತ 3: ಕೇಳಲಾದ ದಾಖಲೆಗಳನ್ನು ಅರ್ಜಿನಮೊನೆಯೊಂದಿಗೆ ಲಗತ್ತಿಸಿ.
ಹಂತ 4: ಕೊನೆಯದಾಗಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಲಾಗಿದೆ: – ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿ ಕಚೇರಿ, 4 ನೇ ಮಹಡಿ, ಬೆಂಗಳೂರು ನಗರ ಜಿಲ್ಲೆ (ನಿಗದಿತ ರೀತಿಯಲ್ಲಿ, ಮೂಲಕ- ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ)

telee

ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ
ಅರ್ಜಿಯನ್ನು ಅಭ್ಯರ್ಥಿಗಳು ಆಫ್ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 15- ಮಾರ್ಚ್-2023 ಆಗಿದೆ.

ನೇಮಕಾತಿಯ ಆಯ್ಕೆಯ ಪ್ರಕ್ರಿಯೆ
ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿಯ ಶುಲ್ಕ ಪಾವತಿ
ಈ ನೇಮಕಾತಿಗೆ ಸಂಬಂಧಪಟ್ಟಂತೆ ಯಾವುದೇ ರೀತಿ ಅರ್ಜಿ ಶುಲ್ಕ ಪಾವತಿ ಇರುವುದಿಲ್ಲ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು, ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ಲೇಖನವು ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ಉದ್ಯೋಗವನ್ನು ಅಪೇಕ್ಷೆ ಮಾಡುವವರಿಗೆ, ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ. ಧನ್ಯವಾದಗಳು.

ಇದನ್ನೂ ಓದಿ: ಪಶುಪಾಲನಾ ನಿಗಮ ಬೃಹತ್ ನೇಮಕಾತಿ 2023 : 10ನೇ ಕ್ಲಾಸ್, ಪಿಯುಸಿ, ಡಿಪ್ಲೋಮಾ, ಪದವಿ ಆದವರಿಗೆ

ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!