ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಪಿಯುಸಿ ಪಾಸಾದವರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗಿದೆ, ( RRB Recruitment 2023 ) ಈ ನೇಮಕಾತಿಯ ಸಂಪೂರ್ಣ ವಿವರವನ್ನು ನಾವು ನಿಮಗೆ ತಿಳಿಸಿಕೊಡುತ್ತೇವೆ. ಭಾರತೀಯ ರೈಲ್ವೆ ಇಲಾಖೆಯು ನೇಮಕಾತಿಗೆ ಸಂಬಂಧಪಟ್ಟಂತೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತವಾಗಿ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದೆ, ಹಾಗಾದರೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಮಾನದಂಡನಗಳು ಯಾವುವು?, ಸಂಬಳ ಎಷ್ಟು ದೊರೆಯುತ್ತದೆ?, ವಿದ್ಯಾರ್ಹತೆ ಎಸ್ಟಿರಬೇಕು?, ವಯಸ್ಸಿನ ಮಿತಿ ಎಷ್ಟಿರಬೇಕು?, ಈ ಹುದ್ದೆಗಳಿಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು? ಎಂಬುವುದನ್ನು ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಭಾರತೀಯ ರೈಲ್ವೆ ನೇಮಕಾತಿ (RRB Recruitment) 2023:
ಭಾರತೀಯ ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿಯು ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ ಹುದ್ದೆಗಳನ್ನು ಭರ್ತಿ ಮಾಡಲು, ರೈಲ್ವೆ ಇಲಾಖೆಯು ನೇಮಕಾತಿಯ ಪ್ರಕಟಣೆಯನ್ನು ಹೊರಡಿಸಿದೆ. ಅರ್ಜಿಯನ್ನು ಸಲ್ಲಿಸುವ ಮೊದಲು ಅರ್ಜಿದಾರರು ನೇಮಕಾತಿಯ ವಿವರವಾದ ಮಾರ್ಗಸೂಚಿಗಳು, ಅರ್ಹತಾ ಮಾನದಂಡಗಳು, ಖಾಲಿ ಸ್ಥಾನ, ಇತರ ಷರತ್ತುಗಳು ಮತ್ತು ಪೋಸ್ಟ್‌ಗೆ ತಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಬೇಕು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಫೆಬ್ರವರಿ ಎಂಟರಿಂದ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ, ಹಾಗಾಗಿ ನೀವು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಹುದ್ದೆಗಳ ಹೆಸರು, ಖಾಲಿ ಹುದ್ದೆಗಳ ಸಂಖ್ಯೆ:
ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ :- 7784 ಹುದ್ದೆಗಳು
ಸಂಬಳದ ವಿವರ :
ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ : ಪ್ರತಿ ತಿಂಗಳು ರೂ 36000/- ನೀಡುತ್ತಾರೆ.
ಶೈಕ್ಷಣಿಕ ಅರ್ಹತೆ..
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ಅಧಿಸೂಚನೆಯ ಪ್ರಕಾರ ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಮತ್ತು ವಿಶ್ವವಿದ್ಯಾನಿಲಯದಿಂದ ಕಡ್ಡಾಯವಾಗಿ ಪಿಯುಸಿ ಮತ್ತು ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ..
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 28 ವರ್ಷಗಳು
ಸರ್ಕಾರ ಹೊರಡಿಸಿರುವ ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
ನೇಮಕಾತಿಯ ಆಯ್ಕೆಯ ವಿಧಾನ..
- ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. (CBE )
- ಅಭ್ಯರ್ಥಿಯ ದಾಖಲೆ ಪ್ರಮಾಣ ಪತ್ರಗಳನ್ನು ಪರಿಶೀಲನೆಗೆ ಒಳಪಡಿಸಲಾಗುತ್ತದೆ.
- ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಇಲಾಖೆಯು ಆಯ್ಕೆ ಮಾಡಲಾಗುತ್ತದೆ.
ಉದ್ಯೋಗದ ಸ್ಥಳ: ಭಾರತದ ವ್ಯಾಪ್ತಿ
ಈ ಉದ್ಯೋಗ ಮಾಹಿತಿ ಬಗ್ಗೆ ಗುಜರಾತ್ ನ ಪ್ರಮುಖ ಪತ್ರಿಕೆಯ ಒಂದು ಸಂಸತ್ತಿನಲ್ಲಿ ರೈಲ್ವೆ ಸಚಿವರು ಹೇಳಲಾದ ಖಾಲಿ ಇರುವ ರೈಲ್ವೆ ಇಲಾಖೆಯ ಹುದ್ದೆಗಳ ಬಗ್ಗೆ ಮತ್ತು ಭರ್ತಿ ಮಾಡುವುದರ ಬಗ್ಗೆ ಮಾಹಿತಿ ಕೊಟ್ಟಿರುವ ಸುದ್ದಿಯನ್ನು ಪ್ರಕಟಿಸಿದ್ದಾರೆ. ಆದರೆ, ರೈಲ್ವೆ ಇಲಾಖೆಯಿಂದ ಇನ್ನೂ ಯಾವುದೇ ಅಧಿಕೃತ ಅಧಿಸೂಚನೆ ಬಂದಿರುವುದಿಲ್ಲ.
ಅರ್ಜಿಯನ್ನು ಸಲ್ಲಿಸುವ ವಿಧಾನ:
ಹಂತ 1: ಅರ್ಜಿದಾರರು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು, ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ಅಭ್ಯರ್ಥಿಗಳು ತಮ್ಮ ನೋಂದಣಿಯನ್ನು ಮಾಡಿಕೊಳ್ಳಬೇಕು.
ಹಂತ 3: ನಂತರ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ, ತಮ್ಮ ವಿವರಗಳನ್ನು ಪೂರ್ಣವಾಗಿ ಭರ್ತಿ ಮಾಡಿ.
ಹಂತ 4: ದಾಖಲೆಗಳು, ಫೋಟೋ, ಪ್ರಮಾಣಪತ್ರಗಳು ಮತ್ತು ಸಹಿಯನ್ನು ಅಪ್ಲೋಡ್ ಮಾಡಿ.
ಹಂತ 5: ನಂತರ ಅರ್ಜಿಯನ್ನು ಸಬ್ಮಿಟ್ ಮಾಡಿ.
ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ:
ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕು, ಕೊನೆಯ ದಿನಾಂಕ : ಶೀಘ್ರದಲ್ಲಿ ಪ್ರಕಟಿಸಲಾಗುವುದು
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ, ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಲೇಖನವು ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಉದ್ಯೋಗವನ್ನು ಆಶಿಸುತ್ತಿರುವವರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ಪಶುಪಾಲನಾ ನಿಗಮ ಬೃಹತ್ ನೇಮಕಾತಿ 2023 : 10ನೇ ಕ್ಲಾಸ್, ಪಿಯುಸಿ, ಡಿಪ್ಲೋಮಾ, ಪದವಿ ಆದವರಿಗೆ
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಶೀಘ್ರದಲ್ಲಿ |
ಅರ್ಜಿ ಲಿಂಕ್ | ಶೀಘ್ರದಲ್ಲಿ |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ