ಕರ್ನಾಟಕ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬರಿ 2,000ಕ್ಕೂ ಹೆಚ್ಚು ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹೌದು ಕರ್ನಾಟಕ ಲೋಕ ಸೇವಾ ಆಯೋಗ (KPSC), ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (PDO) ಹಲವು ಹುದ್ದೆಗಳ ಭರ್ತಿಗೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ. ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳು ಪಿಡಿಓ ಕೆ ಎ ಎಸ್, ಗ್ರಾಮ ಆಡಳಿತ ಅಧಿಕಾರಿ ಸೇರಿದಂತೆ ಒಟ್ಟು 2618 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
2618 ಸರ್ಕಾರಿ ಹುದ್ದೆಗಳ ಬೃಹತ್ ನೇಮಕಾತಿ:
ಪಿಡಿಒ ಸೇರಿದಂತೆ ವಿಲೇಜ್ ಅಕೌಂಟೆಂಟ್, KAS ಹುದ್ದೆಗಳು, ಲ್ಯಾಂಡ್ ಸರ್ವೆಯರ್, ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹಾಗೂ MVI ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸುವ ಆರಂಭ ಮತ್ತು ಕೊನೆ ದಿನಾಂಕ ಕೆಳಗಡೆ ಕೊಡಲಾಗಿದೆ. ಈ ಎಲ್ಲಾ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬಹುದು
150 PDO ಹುದ್ದೆಗಳ ನೇಮಕಾತಿ:
ಕರ್ನಾಟಕ ಲೋಕಸೇವಾ ಆಯೋಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿಯಿರುವ 150 ಗ್ರೂಪ್ ʼಸಿʼ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿ(PDO) (Panchayat Development Officer Recruitment 2024).ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನ: 15-04-2024
ಅರ್ಜಿ ಸಲ್ಲಿಸಲು ಕೊನೆಯದಿನ: 14-05-2024
ವಿಲೇಜ್ ಅಕೌಂಟೆಂಟ್ ಹುದ್ದೆಗಳು 1000
ಅರ್ಜಿ ಸಲ್ಲಿಸಲು ಆರಂಭಿಕ ದಿನ: 05-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 10-05-2024
ಲ್ಯಾಂಡ್ ಸರ್ವೆಯರ್ ಹುದ್ದೆಗಳು -264
ಅರ್ಜಿ ಸಲ್ಲಿಸಲು ಆರಂಭಿಕ ದಿನ: 11-03-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 10-04-2024
ಗ್ರೂಪ್ ಸಿ ಹುದ್ದೆಗಳು : 313
ಅರ್ಜಿ ಸಲ್ಲಿಸಲು ಆರಂಭಿಕ ದಿನ: 29-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 28-05-2024
ಡಿಗ್ರಿ ಲೆವೆಲ್ ಗ್ರೂಪ್ ಸಿ ಹುದ್ದೆಗಳು-60
ಅರ್ಜಿ ಸಲ್ಲಿಸಲು ಆರಂಭಿಕ ದಿನ: 15-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 28-05-2024
ಕೆಎಎಸ್ ಹುದ್ದೆಗಳು -384
ಅರ್ಜಿ ಸಲ್ಲಿಸಲು ಆರಂಭಿಕ ದಿನ: 04-03-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 15-04-2024
ಗ್ರೂಪ್ ಬಿ ಹುದ್ದೆಗಳು -227
ಅರ್ಜಿ ಸಲ್ಲಿಸಲು ಆರಂಭಿಕ ದಿನ: 15-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 15-05-2024
ಎಂವಿಐ -70 ಹುದ್ದೆಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನ: 22-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 21-05-2024
Image Credit: Original Source
ಮೇಲಿನ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸರ್ಕಾರಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಶೀಲಿಸಿ ಅರ್ಜಿಗಳನ್ನು ಸಲ್ಲಿಸಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಏಪ್ರಿಲ್ ತಿಂಗಳ 680/- ರೂ. ಅಕ್ಕಿ ಹಣ ಈಗ ಜಮಾ. ಅಕೌಂಟ್ ಹೀಗೆ ಚೆಕ್ ಮಾಡಿಕೊಳ್ಳಿ..!
- ₹75 ಸಾವಿರ ದಾಟಿದ ಚಿನ್ನದ ದರ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆ, ಇಂದಿನ ಚಿನ್ನ ಮತ್ತು ಬೆಳ್ಳಿಯ ದರ ಇಲ್ಲಿದೆ
- ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಗೆ ಅರ್ಜಿ ಸಲ್ಲಿಸಿ, ಉಚಿತ ವಿದ್ಯುತ್ ಪಡೆಯಿರಿ
- ರಾಜ್ಯದಲ್ಲಿ ಏ.17 ರವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
- 2024ರ ಹೊಸ ಮತದಾರರ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಸೇರ್ಪಡೆಗೆ ಎರಡೇ ದಿನ ಬಾಕಿ.
- ಪಿಯುಸಿ ನಂತರ ಈ ಶಾರ್ಟ್ ಟರ್ಮ್ ಕೋರ್ಸ್ ಮಾಡಿ ಹೆಚ್ಚು ವೇತನ ಪಡೆಯಿರಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..