ಬಾರಿ ಕಡಿಮೆ ಬೆಲೆಯ 150 ಕಿ.ಮೀ ಮೈಲೇಜ್ ಕೊಡುವ ಹೈ ಸ್ಪೀಡ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆ: ‘Hop Oxo’ ಅಬ್ಬದ ಶುರು, ಹೇಗಿದೆ ಗೊತ್ತಾ?

ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಜಗತ್ತಿನ ಒಂದು ಹೊಸ ಆವಿಷ್ಕಾರಗಳ ಕುರಿತು ಸಿಹಿ ಸುದ್ದಿಯನ್ನು ತಿಳಿಸುತ್ತೇವೆ. ಭಾರತದಲ್ಲಿ ಕಡಿಮೆ ಬೆಲೆಯ ಹೈ ಸ್ಪೀಡ್ Hop – Oxo ಎಲೆಕ್ಟ್ರಿಕ್ ಬೈಕ್ ಬಿಡುಗಡೆಯಾಗಿದೆ. ಐಟಿ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ, ಕೈಗಾರಿಕೆಗಳ ಸಚಿವರಾದ ಕೆ ಟಿ ರಾಮರಾವ್ ಅವರು ಹೊಪ್ ಆಕ್ಸೊ ಬೈಕ್ಅನ್ನು ಹೊಸ ಲಕ್ಷಣಗಳ ಮೂಲಕ ನೂತನವಾಗಿ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಈ ನೂತನ ಬೈಕ್ ನ ವೈಶಿಷ್ಟ್ಯಗಳೇನು?, ಕಾರ್ಯಕ್ಷಮತೆಗಳೇನು?, ಇದರ ಬೆಲೆ ಎಷ್ಟು?, ಗರಿಷ್ಠ ವೇಗ ಎಷ್ಟು? ಬ್ಯಾಟರಿ ಹೇಗಿದೆ? ಎಷ್ಟು ಗಂಟೆಗಳಲ್ಲಿ ಪೂರ್ಣ ಚಾರ್ಜ್ ಆಗುತ್ತದೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡುತ್ತೇವೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಹೊಪ್ ಆಕ್ಸೊ(Hop – Oxo) EV ಬೈಕ್: Hop Oxo Electric Bike

67

ಹೈದರಾಬಾದಿನಲ್ಲಿ ತೆಲಂಗಾಣ ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೋಟಾರ್ ಶೋಧದಲ್ಲಿ ಹೊಪ್ ಆಕ್ಸೊ ಬೈಕ್ ಎಂಬ ನೂತನ ಎಲೆಕ್ಟ್ರಿಕ್ ಮೋಟಾರ್ ಸೈಕಲ್ ಅನ್ನು ಬಿಡುಗಡೆ ಮಾಡಿದರು. ಹಾಗಾದರೆ ಈ ಮೋಟಾರ್ ಸೈಕಲ್ ಗಳ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡುತ್ತೇವೆ.

ವಿಶೇಷ ಸೂಚನೆ..

  1. ಇದೀಗ ಈ ಎಲೆಕ್ಟ್ರಿಕ್ ಮೋಟಾರ್ ಸೈಕಲ್ ಸದ್ಯ ಹೈದರಾಬಾದ್ ನಲ್ಲಿ ಮಾತ್ರ ಲಭ್ಯವಿದೆ.
  2. ಆಸಕ್ತ ಗ್ರಾಹಕರು ಅಲ್ಲಿನ ಶೋರೂಂಗೆ ಭೇಟಿ ನೀಡಿ ಖರೀದಿಸಬಹುದು.
  3. ಮುಂಬರುವ ದಿನಗಳಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಈ ಮೋಟಾರ್ ಸೈಕಲ್ ಲಭ್ಯವಾಗಲಿದೆ ಎನ್ನಲಾಗಿದೆ.

app download scaled

ಹೊಪ್ ಆಕ್ಸೊ ಬೈಕ್ 5 ರೀತಿಯ ಬಣ್ಣಗಳ ಮೂಲಕ ಖರೀದಿಗೆ ಲಭ್ಯವಿದೆ.

1} ಟ್ವಿಲೈಟ್ ಗ್ರೇ
2} ಕ್ಯಾಂಡಿ ರೆಡ್
3} ಮ್ಯಾಗ್ನೆಟಿಕ್ ಬ್ಲೂ
4} ಎಲೆಕ್ಟ್ರಿಕ್ ಯೆಲ್ಲೋ
5} ಟ್ರೂ ಬ್ಲಾಕ್

ಇದನ್ನೂ ಓದಿ: ಕೇವಲ 15 ನಿಮಿಷ ಚಾರ್ಜ್ ಮಾಡಿ 50 ಕಿ.ಮೀ ಓಡಿಸಿ : 180 ಕಿ.ಮೀ  ಮೈಲೇಜ್ ಕೊಡುವ ಬೆಂಕಿ EV ಸ್ಕೂಟರ್

ಹೊಪ್ ಆಕ್ಸೊ ಬೈಕ್ ನ ಕಾರ್ಯಕ್ಷಮತೆ..

  1. ಈ ಹೊಸ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಅತ್ಯುತ್ತಮ ರೇಂಜ್ ನೀಡುವ ಸಾಮರ್ಥ್ಯವನ್ನು ಪಡೆದುಕೊಂಡಿದೆ ಎಂದು ಹೇಳಬಹುದು.
  2. ಇದು 3.75 kWh ಲಿಥಿಯಂ – ಐಯಾನ್ ಬ್ಯಾಟರಿಯನ್ನು ಹೊಂದಿದ್ದು, 135 km ರಿಂದ 150 km ರೇಂಜ್ ನೀಡುತ್ತದೆ.
  3. ಇದರಲ್ಲಿ ಅಳವಡಿಸಿರುವ BLDC ಹಬ್ ಮೋಟಾರ್ 5.2 kW/6.2 kW ಪವರ್ ಹಾಗೂ 185 Nm/200 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಕೂಡ ಪಡೆದುಕೊಂಡಿದೆ.

ಈ ಆಕ್ಸೊ ಬೈಕ್‌ ನಾಲ್ಕು ರೈಡಿಂಗ್ ಮೋಡ್‌ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ.

  1. ಇಕೋ
  2. ಪವರ್
  3. ಸ್ಪೋರ್ಟ್ ಮತ್ತು ರಿವರ್ಸ್
  4. ಸಿನುಸೈಡಲ್

Untitled 1 scaled

ವಿಶೇಷವಾಗಿ ಸಿನುಸೈಡಲ್ FOC ವೆಕ್ಟರ್ ಕಂಟ್ರೋಲ್‌ನ್ನು ಹೊಂದಿದೆ ಎಂದು ಹೇಳಲಾಗುತ್ತದೆ.

ಹೊಪ್ ಆಕ್ಸೊ ಬೈಕ್ ಬೆಲೆ:
₹1,60,000 – 1,80,000/- ಖರೀದಿಗೆ ಲಭ್ಯವಿದೆ.

ಹೊಪ್ ಆಕ್ಸೊ ಬೈಕ್ ನ ವೈಶಿಷ್ಟ್ಯಗಳು:

  1. ಈ ಮೋಟಾರ್ ಸೈಕಲ್ 5 ಇಂಚಿನ ಸ್ಮಾರ್ಟ್ LCD ಡಿಸ್‌ಪ್ಲೇಯನ್ನ
    ಹೊಂದಿರುತ್ತದೆ.
  2. ಇದು 4G LTE CAT4, AGPS (ಅಸಿಸ್ಟೆಂಟ್ ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್), GNSS (ಗ್ಲೋಬಲ್ ನೇವಿಗೇಶನ್ ಸ್ಯಾಟಲೈಟ್ ಸಿಸ್ಟಮ್)ನೊಂದಿಗೆ ಕನೆಕ್ಟ್ ಆಗಿದೆ. 4G ಸಂಪರ್ಕದೊಂದಿಗೆ ಬರುವ Oxo ನೊಂದಿಗೆ 5-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ನೀಡಲಾಗಿದೆ.
  3. 128-ಬಿಟ್ ಎನ್‌ಕ್ರಿಪ್ಶನ್ (ಎಡ್ಜ್ ಟು ಕ್ಲೌಡ್ ಸೆಕ್ಯುರಿಟಿ) ಅನ್ನು ಒಳಗೊಂಡಿದೆ ಎನ್ನಲಾಗಿದೆ.

ಬ್ಯಾಟರಿ ವಿವರ :

  1. ಇದು 90 kmph/95 kmph ಟಾಪ್ ಸ್ವೀಡ್ ಹೊಂದಿದೆ.
  2. 850W ಚಾರ್ಜರ್ ನಲ್ಲಿ ಈ ಬೈಕ್‌ಗೆ ಅಳವಡಿಸುವ ಬ್ಯಾಟರಿಯು ಶೇಕಡ 0 ರಿಂದ 80% ಚಾರ್ಜ್ ಆಗಲು 4 ಗಂಟೆ ತೆಗೆದುಕೊಳ್ಳುತ್ತದೆ.
  3. ಹಾಪ್ ಆಕ್ಸೊವನ್ನು 6.2KW ಎಲೆಕ್ಟ್ರಿಕ್ ಮೋಟಾರ್‌ನೊಂದಿಗೆ 72V ಆರ್ಕಿಟೆಕ್ಚರ್‌ನಲ್ಲಿ ನಿರ್ಮಿಸಲಾಗಿದೆ.
  4. ಈ ಎಲೆಕ್ಟ್ರಿಕ್ ಮೋಟಾರ್ 200 Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ

ಇದನ್ನೂ ಓದಿ: ಒಮ್ಮೆ ಚಾರ್ಜ್ ಮಾಡಿ 1 ಗಂಟೆ ವಾಷ್ ಮಾಡುವ’ ಹೈ ಪ್ರೆಶರ್ ವಾಷರ್ ಮೆಷಿನ್ – ನಿಮ್ಮ ಮನೆ ಬಾಗಿಲಿಗೆ ಡೆಲಿವರಿ ಸಿಗುತ್ತೆ.

ಹೊಪ್ ಆಕ್ಸೊ ಬೈಕ್‌ನ ವಿಶೇಷಣಗಳು :

  1. ಫ್ರಂಟ್, ಟೆಲಿಸ್ಕೋಪಿಕ್ ಫೋರ್ಕ್‌ ಹಾಗೂ ರೇರ್ ಹೈಡ್ರಾಲಿಕ್ ಸ್ಪ್ರಿಂಗ್ ಲೋಡೆಡ್ ಶಾಕ್ ಅಬ್ಸಾರ್ಬರ್ ಸಸ್ಪೆಷನ್ ಸೆಟಪ್ ಅನ್ನು ಹೊಂದಿದೆ.
  2. ಫ್ರಂಟ್ ಹಾಗೂ ರೇರ್ ಡಿಸ್ಕ್ ಬ್ರೇಕ್ ಒಳಗೊಂಡಿದ್ದು, ಇದು ಕಾಂಬಿ-ಬ್ರೇಕ್ ಸಿಸ್ಟಮ್ ಮೂಲಕ ಕಾರ್ಯ ನಿರ್ವಹಿಸುತ್ತದೆ.
  3. ಈ ಬೈಕ್  250 ಕೆಜಿ ತೂಕವನ್ನು ಹೊಂದಿದೆ.

ಇದನ್ನೂ ಓದಿ: Joy e-bike Mihos: ಸ್ಕೂಟರ್ ಖರೀದಿಗೆ ಮುಗಿಬಿದ್ದ ಜನ, ಕೇವಲ 15 ದಿನದಲ್ಲಿ 18 ಸಾವಿರ ಜನ ಬುಕ್ ಮಾಡಿರುವ ಸ್ಕೂಟರ್ ಇದು

ಭಾರತದಲ್ಲಿ ವೇಗವಾಗಿ ಬೆಳವಣಿಗೆಯಾಗುತ್ತಿರುವ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಲ್ಲಿ, ಈ ಮೋಟಾರ್ ಸೈಕಲ್ ತನ್ನದೇ ಆದ  ವಿಶಿಷ್ಟತೆಯನ್ನು ಹೊಂದಿದೆ ಎನ್ನಲಾಗಿದೆ. ಆಸಕ್ತ ಗ್ರಾಹಕರು ಈ ಮೋಟಾರ್ ಸೈಕಲ್ ನ ಶೋರೂಮ್ ಗೆ ಹೋಗಿ ಖರೀದಿಸಬಹುದಾಗಿದೆ. ಗ್ರಾಹಕರ ಕೈಗೆಟುಕುವ ದರದಲ್ಲಿಯೇ ಈ ಮೋಟಾರ್ ಸೈಕಲ್ ಖರೀದಿಗೆ ಲಭ್ಯವಿದೆ ಎನ್ನಲಾಗಿದೆ.

ಆಸಕ್ತ ಗ್ರಾಹಕರು ಈ ಕೂಡಲೇ ಮೋಟಾರ್ ಸೈಕಲ್ ಅನ್ನು ಖರೀದಿಸಬಹುದು. ಈ ಲೇಖನವು ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!