ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಯ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕರ್ನಾಟಕದ ವಿಧಾನಸಭೆಯಿಂದ ಗ್ರಾಮ ಲೆಕ್ಕಾಧಿಕಾರಿಗಳ ಖಾಲಿ ಇರುವ ಹುದ್ದೆಗಳಿಗೆ, ಅರ್ಜಿಯನ್ನು ಕರೆಯುವುದರ ಬಗ್ಗೆ ಪ್ರಸ್ತಾವನೆಯನ್ನು ಮಾಡಿದ್ದಾರೆ. ಈ ಹುದ್ದೆಗೆ ಎಷ್ಟು ಪೋಸ್ಟ್ಗಳು ಖಾಲಿ ಇವೆ?, ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯಾವ ಅರ್ಹತೆಗಳು ಇರಬೇಕು?, ವಿದ್ಯಾರ್ಹತೆ ಏನಿರಬೇಕು?, ಯಾವ ಜಿಲ್ಲೆಗಳಲ್ಲಿ ಎಷ್ಟು ಪೋಸ್ಟ್ಗಳು ಖಾಲಿ ಇವೆ? ಎನ್ನುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗ್ರಾಮ ಲೆಕ್ಕಿಗರ ನೇಮಕಾತಿ ( Village Accountant Recruitment ) 2023:
ನಮ್ಮ ರಾಜ್ಯದಲ್ಲಿ ನಡೆದ ವಿಧಾನಸಭೆಯ ಮಾತುಕತೆಯಲ್ಲಿ ಶ್ರಾವಣಬೆಳಗೊಳದ ಮಾನ್ಯ ಸದಸ್ಯರಾದ ಶ್ರೀ ಬಾಲಕೃಷ್ಣರವರು ಕೆಲವು ಪ್ರಶ್ನೆಗಳನ್ನು ಕಂದಾಯ ಸಚಿವರಿಗೆ ಕೇಳಿದರು. ಅವರು ನಡೆದ ಉತ್ತರದ ಪ್ರಕಾರ ರಾಜ್ಯದಲ್ಲಿ ಒಟ್ಟು 2007 ಗ್ರಾಮಲೆಕ್ಕಿಗರ ಹುದ್ದೆಗಳು ಖಾಲಿ ಇವೆ. ರಾಜ್ಯದ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 9,837 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು ಮಂಜೂರಾಗಿರುತ್ತದೆ. ಅದರಲ್ಲಿ ಒಟ್ಟು 2,007 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು ಖಾಲಿಯಿದೆ.
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡುವ ಪುಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಕಂದಾಯ ಸಚಿವರು ತಿಳಿಸಿದ್ದಾರೆ.
ಹುದ್ದೆಯ ವಿವರ :
ಹುದ್ದೆಯ ಹೆಸರು : ಗ್ರಾಮ ಲೆಕ್ಕಿಗ
ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ : 2007
ವಿದ್ಯಾರ್ಹತೆ ಏನಿರಬೇಕು?:
ದ್ವಿತೀಯ ಪಿಯುಸಿ ( 12 ನೇ ತರಗತಿ) ಯನ್ನು ಉತ್ತೀರ್ಣರಾಗಿರಬೇಕು.
ಗ್ರಾಮಲೆಕ್ಕಿಗರ ಹುದ್ದೆಗೆ ಪದವೀಧರರನ್ನು ನೇಮಕ ಮಾಡಿಕೊಳ್ಳಬೇಕೆಂಬ ಪ್ರಶ್ನೆಗೆ ಕಂದಾಯ ಇಲಾಖೆಯ ಸಚಿವರು, ಪ್ರಸ್ತುತ ಚಾಲ್ತಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇಮಕ
ಪ್ರಕ್ರಿಯೆಯನ್ನು ನಡೆಸಲಾಗುತ್ತಿದ್ದು, ಪದವಿಯನ್ನು ಅರ್ಹತೆಯನ್ನಾಗಿ ಪರಿಗಣಿಸುವ ಯಾವುದೇ ಪ್ರಸ್ತಾವನೆ ಇರುವುದಿಲ್ಲ. ಎಂದು ಹೇಳಿದರು.
ಆಯ್ಕೆ ವಿಧಾನ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ.
ಯಾವ ಜಿಲ್ಲೆಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ?:
ಗ್ರಾಮ ಲೆಕ್ಕಿಗರ ಹುದ್ದೆಗೆ, 2007 ಖಾಲಿ ಹುದ್ದೆಗಳ ತಾಲ್ಲೂಕುವಾರು ಪಟ್ಟಿಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಅತಿ ಶೀಘ್ರದಲ್ಲಿಯೇ ಗ್ರಾಮಲೆಕ್ಕಿಗರ ನೇಮಕಾತಿಯ ಅಧಿಸೂಚನೆಯನ್ನು ಸರ್ಕಾರವು ಹೊರಡಿಸಲಿದೆ. ಅದೇ ಸೂಚನೆಯನ್ನು ಹೊರಡಿಸಿದ ನಂತರ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಈ ಲೇಖನ ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ, ಬಂಧುಗಳಿಗೂ ಹಾಗೂ ವಿಲೇಜ್ ಅಕೌಂಟೆಂಟ್ ಆಗಿ ಹುದ್ದೆಯನ್ನು ಮಾಡಬೇಕು ಎಂದು ಆಶಿಸುತ್ತಿರುವವರೆಗೂ ಶೇರ್ ಮಾಡಿ, ಧನ್ಯವಾದಗಳು.
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | ಶೀಘ್ರದಲ್ಲಿ |
ನೋಟಿಫಿಕೇಶನ್ | ಶೀಘ್ರದಲ್ಲಿ |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ
I want to join