ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿಯಲ್ಲಿ ಮನೆಗಳನ್ನು ಪಡೆಯುವ ವಿಧಾನದ ಬಗ್ಗೆ ನಿಮಗೆ ತಿಳಿಸಿಕೊಡಲಾಗುತ್ತದೆ. ಈ ಯೋಜನೆಯ ಮೂಲಕ ಬೆಂಗಳೂರಿನಲ್ಲಿ ನಾವು 14 ಲಕ್ಷಗಳಲ್ಲಿ ಕನಸಿನ ಮನೆಯನ್ನು ಹೊಂದಬಹುದಾಗಿದೆ. ಹಾಗಾದರೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಈ ಯೋಜನೆಯ ಮುಖ್ಯ ಉದ್ದೇಶವೇನು?, ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?, ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ( Rajiv Gandhi Housing scheme ) ಮನೆಗಳನ್ನು ಪಡೆಯಲು ಅರ್ಜಿ ಆಹ್ವಾನ :
ಬೆಂಗಳೂರು ನಗರದಲ್ಲಿ ಸರ್ಕಾರದ ವತಿಯಿಂದ, ಮುಖ್ಯಮಂತ್ರಿಗಳ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ ವತಿಯಿಂದ 2 ಬಿ ಎಚ್ ಕೆ(2BHK ) ಮನೆಗಳನ್ನು ನಿರ್ಮಿಸಿ ಅಂತಹ ಮನೆಗಳನ್ನು ಕೇವಲ 14 ಲಕ್ಷಗಳಿಗೆ ಕೊಡಲಾಗುತ್ತದೆ. ಈ 2 ಬಿ ಎಚ್ ಕೆ ಮನೆಗಳಲ್ಲಿ ಎರಡು ಬೆಡ್ ರೂಮ್ ವಿತ್ ಅಟ್ಯಾಚ್ ವಾಶ್ರೂಮ್ , ಒಂದು ಹಾಲ್, ಒಂದು ಕಿಚನ್ ಇರುತ್ತದೆ.
ಬೆಂಗಳೂರು ನಗರಜಿಲ್ಲೆ ವ್ಯಾಪ್ತಿಯ 5 ತಾಲ್ಲೂಕುಗಳಲ್ಲಿ ಬರುವ ಸರ್ಕಾರಿ ಜಮೀನುಗಳಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ “ ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ ಅಡಿಯಲ್ಲಿ 2ಬಿ,ಹೆಚ್.ಕೆ. 8096 ಫ್ಲಾಟ್/ಮನೆಗಳನ್ನು Shear Wall ತಂತ್ರಜ್ಞಾನವನ್ನು ಅಳವಡಿಸಿಕೊಂಡು ನಿರ್ಮಿಸಲಾಗುತ್ತಿದೆ. ಇವುಗಳ ಪೈಕಿ ಮೊದಲ ಹಂತದಲ್ಲಿ 3138 [G+3_to_S+14], ಫ್ಲಾಟ್/ಮನೆಗಳ ಹಂಚಿಕೆಗಾಗಿ ಆನ್-ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗುತ್ತಿದೆ. ಪ್ರತಿ ಮನೆ ಫ್ಲಾಟ್‌ನ ಕಾರ್ಪೆಟ್ ಏರಿಯಾ -45 25.00. (485 Sq.ft.).
ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು :
- ಆಧಾರ್ ಕಾರ್ಡ್.
- ಜಾತಿ ಪ್ರಮಾಣ ಪತ್ರ ಸಂಖ್ಯೆ.
- ಕುಟುಂಬದ ಪಡಿತರ ಚೀಟಿ ಸಂಖ್ಯೆ.
- ಕುಟುಂಬದ ಆದಾಯ ಪ್ರಮಾಣ ಪತ್ರ ಸಂಖ್ಯೆ.
- ಬೆಂಗಳೂರು ನಗರ ಜಿಲ್ಲೆ, ವ್ಯಾಪ್ತಿಯಲ್ಲಿ ಕನಿಷ್ಠ 1 ವರ್ಷಕ್ಕಿಂತ ಮೇಲ್ಮಟ್ಟು ವಾಸವಾಗಿರುವ ವಾಸ ದೃಢೀಕರಣ ಪತ್ರ ಸಂಖ್ಯೆ.
- ಬ್ಯಾಂಕ್ ಖಾತೆ ಸಂಖ್ಯೆ.
- ದಿವ್ಯಾಂಗ ಚೇತನಗುರುತಿನ ಚೀಟಿ (ಸರ್ಕಾರದ ಅಧಿಕೃತ ಸಂಸ್ಥೆಯಿಂದ ನೀಡಲಾಗುವ ಗುರುತಿನ ಚೀಟಿ ).
ಅರ್ಜಿಯನ್ನು ಸಲ್ಲಿಸುವ ವಿಧಾನ:
ಹಂತ 1: ಮೊದಲಿಗೆ ಅರ್ಜಿಯನ್ನು ಸಲ್ಲಿಸಲು ಕರ್ನಾಟಕ ಸರ್ಕಾರದ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಮಂಡಳಿಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ಮುಂದಿನ ಪುಟದಲ್ಲಿ, ನಿಮ್ಮ ಕನಸಿನ ಮನೆ ಬೇಕೆ ಎಂಬ ಆಯ್ಕೆಯಲ್ಲಿ, ಅರ್ಜಿ ಸಲ್ಲಿಸಿ ಎಂದು ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ಹಂತ 3: ನಂತರ ನಿಮ್ಮ ವಿಧಾನಸಭಾ ಕ್ಷೇತ್ರ ಹಾಗೂ ಪ್ರದೇಶವನ್ನು ಆಯ್ಕೆ ಮಾಡಿ, ನಂತರ ತಾಲೂಕು, ಹೋಬಳಿ ಹೀಗೆ ಕೇಳಲಾದ ಎಲ್ಲಾ ವಿವರಗಳನ್ನು ಆಯ್ಕೆ ಮಾಡಿ.
ಹಂತ 4: ಹೀಗೆ ಎಲ್ಲಾ ವಿವರಗಳನ್ನು ಆಯ್ಕೆ ಮಾಡಿದ್ದ ನಂತರ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು. ನೀವು ಬೇಕಾದರೆ ಒಂದು ಲಕ್ಷ ಹಣವನ್ನು ಪಾವತಿಸಿ ಫ್ಲಾಟ್ ಅನ್ನು ಬುಕ್ ಕೂಡ ಮಾಡಬಹುದಾಗಿದೆ.
ಫ್ಲಾಟ್ /ಮನೆಯ ಆಯ್ಕೆದಾರರು ಹಣವನ್ನು ಈ ಕೆಳ ನಮೂದಿಸಿರುವಂತೆ ಪಾವತಿಸಬೇಕಾಗುತ್ತದೆ. ಆಯ್ಕೆದಾರರು ವಂತಿಕೆಗಳನ್ನು ಪಾವತಿಸುವ ಅವಧಿ:
2 ಬಿ ಎಚ್ ಕೆ ಮನೆಯ ಒಟ್ಟು ವೆಚ್ಚ : 14 ಲಕ್ಷ
ಅರ್ಹತೆ ಪರಿಶೀಲಿಸಿದ ಕೂಡಲೇ, ಮೊದಲನೇ ಕತ್ತಿನಲ್ಲಿ 3 ಲಕ್ಷ ಹಣವನ್ನು ಪಾವತಿಸಬೇಕು. ಎರಡನೇ ಕಂತಿನ ಹಣವನ್ನು ಫ್ಲಾಟ್ ಆಯ್ಕೆ ಮಾಡಿದ 30 ದಿನಗಳೊಳಗೆ 5 ಲಕ್ಷಗಳನ್ನು ಪಾವತಿಸಬೇಕು. ಮೂರನೇ ಕಂತಿನ ಹಣವನ್ನು ಫ್ಲಾಟ್ ನೋಂದಣಿ ಮಾಡಿಕೊಳ್ಳುವಾಗ 6 ಲಕ್ಷಗಳನ್ನು ಪಾವತಿಸಬೇಕು.
ಹೆಚ್ಚಿನ ವಿವರಗಳಿಗಾಗಿ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಬಹುದು :
ಕಛೇರಿ ವಿಳಾಸ: ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ, 8/9ನೇ ಮಹಡಿ,
ಇ ಬ್ಲಾಕ್, ಕ.ಮಂ, ಕಟ್ಟಡ, ಕೆಂಪೇಗೌಡ ರಸ್ತೆ, ಬೆಂಗಳೂರು- 560 009.
ಫೋನ್ : 91-080-23118888
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ಆನ್ಲೈನ್ ಅರ್ಜಿ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಕುಟುಂಬದಲ್ಲಿ ಕಡಿಮೆ ಆದಾಯವನ್ನು ಹೊಂದಿರುವ ಪ್ರತಿಭಾನ್ವಿತ ಅಭ್ಯರ್ಥಿಗಳಿಗೆ ಇಂತಹ ವಿದ್ಯಾರ್ಥಿ ವೇತನದಿಂದ ತುಂಬಾ ಅನುಕೂಲವಾಗಲಿದೆ. ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ನೀವು ಅರ್ಹರಾಗಿದ್ದರೆ ತಪ್ಪದೆ ಅರ್ಜಿಯನ್ನು ಸಲ್ಲಿಸಿ. ನಿಮಗೆ ಈ ಲೇಖನ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ, ಬಂಧುಗಳಿಗೂ ಹಾಗೂ ಪೋಷಕರಿಗೂ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ
What about ballary Raichur district rent house people .such less duration how can 14 lac they can pay