ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ RECPDCL ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹುದ್ದೆಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹರ್ಷಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು, ಸಂಬಳ ಎಷ್ಟು ದೊರೆಯುತ್ತದೆ?, ವಿದ್ಯಾಹರ್ತೆ ಏನಿರಬೇಕು?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ರೆಸಿಪಿಡಿಸಿಲ್(RECPDCL) ವಿದ್ಯುತ್ ವಿತರಣಾ ಕಂಪನಿಯಿಂದ ನೇಮಕಾತಿ 2023:
RECPDCL ಎಕ್ಸಿಕ್ಯೂಟಿವ್, ಡೈ ಎಕ್ಸಿಕ್ಯೂಟಿವ್ ಮತ್ತು ಇತರೆ ಹುದ್ದೆಯ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಿದೆ. REC ಪವರ್ ಡೆವಲಪ್‌ಮೆಂಟ್ ಮತ್ತು ಕನ್ಸಲ್ಟೆನ್ಸಿ ಲಿಮಿಟೆಡ್ (RECPDCL) ಒಂದು ISO ಪ್ರಮಾಣೀಕೃತ ಕಂಪನಿ, REC Ltd, 20 ನೇ ಜುಲೈ 20 ರಂದು ಸಂಪೂರ್ಣವಾಗಿ ಸ್ವಾಮ್ಯದ ಅಂಗಸಂಸ್ಥೆಯಾಗಿದೆ. ವಿದ್ಯುತ್ ಉತ್ಪಾದನೆಯ ಉದಯೋನ್ಮುಖ ಅಗತ್ಯಗಳು ಮತ್ತು ಬೇಡಿಕೆಗಳ ಲಾಭಕ್ಕಾಗಿ ಪರಿಣತಿಯನ್ನು ಒದಗಿಸುವ ಮೂಲಕ ನಿರ್ದಿಷ್ಟವಾಗಿ ವಿದ್ಯುತ್ ವಿತರಣಾ ಕ್ಷೇತ್ರಕ್ಕೆ ಸಂಬಂಧಿಸಿದ ತಮ್ಮ ಕಾರ್ಯಾಚರಣೆಯ ಪ್ರದೇಶಗಳಲ್ಲಿ ವಿದ್ಯುತ್ ಉಪಯುಕ್ತತೆಗಳನ್ನು ಸುಗಮಗೊಳಿಸುವುದರ ಮೇಲೆ ಕಂಪನಿಯು ಗಮನಹರಿಸಿದೆ.
RECPDCL ದೇಶದಾದ್ಯಂತ ವಿದ್ಯುತ್ ಉಪಯುಕ್ತತೆಗಳಿಗೆ ಪರಿಣಿತ ಮತ್ತು ಮೌಲ್ಯವರ್ಧಿತ ಸಲಹಾ ಸೇವೆಗಳನ್ನು ನೀಡುತ್ತಿದೆ. ಈ ಕಂಪನಿಯ ವತಿಯಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಸಂಪೂರ್ಣ ವಿವರವನ್ನು ಕೆಳಗಡೆ ನೀಡಲಾಗಿದೆ.
ಹುದ್ದೆಯ ಹೆಸರು ಹಾಗೂ ಖಾಲಿ ಇರುವ ಪೋಸ್ಟ್ ಗಳ ಸಂಖ್ಯೆ :
- ಕಾರ್ಯನಿರ್ವಾಹಕ (ಟೆಕ್.)-(ಪ್ರಸರಣ ವ್ಯವಸ್ಥೆ ಯೋಜನೆಗಳು) : 1
- ಕಾರ್ಯನಿರ್ವಾಹಕ (ಟೆಕ್.)-(TBCB) : 2
- ಕಾರ್ಯನಿರ್ವಾಹಕ (ಟೆಕ್.) – (ವಿತರಣಾ ಜಾಲವನ್ನು ಬಲಪಡಿಸುವುದು) : 1
- ಕಾರ್ಯನಿರ್ವಾಹಕ (ಟೆಕ್.) – ರೂರಲ್ ಫೀಡರ್ ಮಾನಿಟರಿಂಗ್ ಸಿಸ್ಟಮ್) : 2
- ಕಾರ್ಯನಿರ್ವಾಹಕ (ಟೆಕ್.)-(ಸಿವಿಲ್) : 2
- ಡೈ. ಕಾರ್ಯನಿರ್ವಾಹಕ (ಟೆಕ್.) : 2
- ಡೈ. ಕಾರ್ಯನಿರ್ವಾಹಕ (ಟೆಕ್.)-(ಪ್ರಸರಣ) : 1
- ಡೈ. ಕಾರ್ಯನಿರ್ವಾಹಕ (ಟೆಕ್.) – (ಸ್ಮಾರ್ಟ್ ಮೀಟರಿಂಗ್) : 1
- ಡೈ. ಕಾರ್ಯನಿರ್ವಾಹಕ (ಟೆಕ್.)-(ಸಿವಿಲ್) : 1
- ಕಾರ್ಯನಿರ್ವಾಹಕ (F&A) : 1
- ಡೈ. ಕಾರ್ಯನಿರ್ವಾಹಕ : 1
- ಸೀನಿಯರ್ ಎಕ್ಸಿಕ್ಯುಟಿವ್ (ಟೆಕ್.) – (TBCB) : 1
- ಕಾರ್ಯನಿರ್ವಾಹಕ (ಟೆಕ್.)-(ತಪಾಸಣೆ) : 5
- ಕಾರ್ಯನಿರ್ವಾಹಕ (ಟೆಕ್.)-(ಪ್ರಸರಣ ವ್ಯವಸ್ಥೆ ಯೋಜನೆಗಳು) : 1
- ಡೈ. ಕಾರ್ಯನಿರ್ವಾಹಕ (HR) : 1
- ಸಹಾಯಕ ಕಾರ್ಯನಿರ್ವಾಹಕ (CS) : 2
ಒಟ್ಟು 25 ಹುದ್ದೆಗಳು.
ಸಂಬಳದ ವಿವರ:
ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.62000-135000/- ನೀಡುತ್ತಾರೆ.
ವಯೋಮಿತಿ :
- ಕಾರ್ಯನಿರ್ವಾಹಕರಿಗೆ ಗರಿಷ್ಠ ವಯಸ್ಸು: 45 ವರ್ಷಗಳು
- ಡೈ ಎಕ್ಸಿಕ್ಯೂಟಿವ್‌ಗೆ ಗರಿಷ್ಠ ವಯಸ್ಸು: 40 ವರ್ಷಗಳು
- ಸಹಾಯಕ ಕಾರ್ಯನಿರ್ವಾಹಕರಿಗೆ ಗರಿಷ್ಠ ವಯಸ್ಸು: 35 ವರ್ಷಗಳು
- ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಗೆ ಅವಕಾಶವಿದೆ .
ವಿದ್ಯಾಹರ್ತೆ ಏನಿರಬೇಕು?
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, BE /B.Tech ನಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿಗಳನ್ನು ಕಲಿಸುವ ದಿನಾಂಕ ಈಗಾಗಲೇ ಪ್ರಾರಂಭವಾಗಿದ್ದು, ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ 6 ಮಾರ್ಚ್, 2023 ಆಗಿದೆ.
ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಅರ್ಜಿಯನ್ನು ಸಲ್ಲಿಸಲು ಮೊದಲಿಗೆ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ ಅದಿಸೂಚನೆಯನ್ನು ಎಚ್ಚರಿಕೆಯಿಂದ ಓದಿಕೊಂಡು ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ.
ಹಂತ 3: ನಂತರ ಕೇಳಲಾದ ದಾಖಲೆಗಳನ್ನು ಹಾಗೂ ಭಾವಚಿತ್ರವನ್ನು ಅಪ್ಲೋಡ್ ಮಾಡಿ.
ಹಂತ 4: ಈ ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ ಹಾಗಾಗಿ ನೇರವಾಗಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಿ.
ಆಯ್ಕೆ ಪ್ರಕ್ರಿಯೆ :
- ಲಿಖಿತ ಪರೀಕ್ಷೆ
- ಸಂದರ್ಶನ
ಉದ್ಯೋಗವನ್ನು ಅರಸುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ. ವಿದ್ಯಾಭ್ಯಾಸ ಮುಗಿದ ಕೂಡಲೇ ಕೆಲಸಕ್ಕಾಗಿ ಹುಡುಕುತ್ತಿರುವವರು ಈಗಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನ ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ನೋಟಿಫಿಕೇಶನ್ | Click Here |
ವೆಬ್ಸೈಟ್ | Click Here |
ಆನ್ಲೈನ್ ಅರ್ಜಿ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ: ಇದನ್ನೂ ಓದಿ: ಕೇವಲ 15 ನಿಮಿಷ ಚಾರ್ಜ್ ಮಾಡಿ 50 ಕಿ.ಮೀ ಓಡಿಸಿ : 180 ಕಿ.ಮೀ ಮೈಲೇಜ್ ಕೊಡುವ ಬೆಂಕಿ EV ಸ್ಕೂಟರ್
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ