KPSC Recruitment: 480 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ!

WhatsApp Image 2024 06 08 at 12.44.09 PM 1

ಈ ವರದಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯಿಂದ ಹೊರಡಿಸಿದ ವಿವಿಧ ಹುದ್ದೆಗಳ ನೇಮಕಾತಿ ಕುರಿತು ತಿಲಿಸಿಕೊಡಲಾಗುತ್ತಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

KPSC Recruitment 2024:

ಕರ್ನಾಟಕ ಲೋಕಸೇವಾ ಆಯೋಗ(Karnataka Public Service Commission) ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ವಿವಿಧ 480 ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ ನಲ್ಲಿ ಆಸಕ್ತ ಅಭ್ಯರ್ಥಿಗಳು 10-06-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ, ಅರ್ಹತೆ, ವಯೋಮಿತಿ ಮತ್ತು ಇತರ ಮಾಹಿತಿಯನ್ನು ಈ ವರದಿಯಲ್ಲಿ ತಿಳಿಸಲಾಗುವುದು.

ಸಂಸ್ಥೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ(Karnataka Public Service Commission)

ಪೋಸ್ಟ್‌ಗಳ ಸಂಖ್ಯೆ: 480

ಪೋಸ್ಟ್ ವಿವರಗಳು:

ಅಂತರ್ಜಲ ನಿರ್ದೇಶನಾಲಯ(Directorate of Ground Water) – 5 ಹುದ್ದೆಗಳು

ಪೌರಾಡಳಿತ ನಿರ್ದೇಶನಾಲಯ(Directorate of Municipal Administration) – 84 ಹುದ್ದೆಗಳು

ಸಾರ್ವಜನಿಕ ಗ್ರಂಥಾಲಯ ಇಲಾಖೆ(Public Library Department) – 34 ಹುದ್ದೆಗಳು

ಕೈಗರಿಗಳು ಮತ್ತು ವಾಣಿಜ್ಯ ಇಲಾಖೆ(Industries and Commerce Department) – 63 ಹುದ್ದೆಗಳು

ಜಲಸಂಪನ್ಮೂಲ ಇಲಾಖೆ(Water Resources Department) – 300 ಹುದ್ದೆಗಳು

ವಿದ್ಯಾರ್ಹತೆ:

ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ದ್ವಿತೀಯ ಪಿಯುಸಿ, ITI ಹಾಗೂ ಡಿಪ್ಲೋಮಾ, ಪದವಿ , ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅರ್ಹರಾಗಿರುತ್ತಾರೆ.

ವಯಸ್ಸಿನ ಮಿತಿ:

ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 35
ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

SC/ST/ಪ್ರವರ್ಗ – 1 ಅಭ್ಯರ್ಥಿಗಳಿಗೆ – 5 ವರ್ಷಗಳು
ಪ್ರವರ 2A, 2B, 3A, 3B ಅಭ್ಯರ್ಥಿಗಳಿಗೆ – 3 ವರ್ಷಗಳು
ಅಂಗವಿಕಲ ಮತ್ತು ವಿಧವೆ ಅಭ್ಯರ್ಥಿಗಳಿಗೆ – 10 ವರ್ಷಗಳು

ಸಂಬಳ ಎಷ್ಟು?

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಶ್ರೇಣಿ 43100/- ರಿಂದ 83900/- ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಯ ಆಯ್ಕೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನ(Interview)ದ ಮುಖಾಂತರ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 600/- ಪಾವತಿಸಬೇಕು

ಪ್ರವರ 2A, 2B, 3A, 3B ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 300/- ಪಾವತಿಸಬೇಕು

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 50/- ಪಾವತಿಸಬೇಕು

SC/ST /ಪ್ರವರ್ಗ – 1 ಅಭ್ಯರ್ಥಿಗಳಿಗೆ ಶುಲ್ಕ  ಪಾವತಿ ವಿನಾಯಿತಿ ಇದೆ.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 15-04-2024

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-06-2024

ಇಲ್ಲಿದೆ ಅರ್ಜಿ ಸಲ್ಲಿಸುವ ಲಿಂಕ್: https://kpsconline.karnataka.gov.in/HomePage/index.html#

ಅಧಿಕೃತ ನೋಟಿಫಿಕೇಶನ್  : ಇಲ್ಲಿ ಕ್ಲಿಕ್ ಮಾಡಿ

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!