Gold Rate Today: ಶ್ರಾವಣ ಮಾಸಕ್ಕೆ ಬಂಪರ್ ಗುಡ್ ನ್ಯೂಸ್, ಚಿನ್ನದ ಬೆಲೆ ಮತ್ತೆ ಕುಸಿತ ..!

WhatsApp Image 2024 08 05 at 9.30.07 AM

ಆಷಾಢ ಮುಗಿದು ಶ್ರಾವಣ ಪ್ರಾರಂಭವಾಗುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡಿದ್ದು, ಚಿನ್ನಾಭರಣಪ್ರಿಯರಿಗೆ ಸಂತಸ ಹೆಚ್ಚಿಸಿದೆ. ಹೌದು ಬಂಗಾರದ ಬೆಲೆಯಲ್ಲಿ ಮತ್ತಷ್ಟು ಕಡಿಮೆಯಾಗಿದ್ದು, ಶ್ರಾವಣ ಮಾಸಕ್ಕೆ ಚಿನ್ನ ಖರೀದಿಸುವ ಯೋಚನೆಯಲ್ಲಿದ್ದರೆ ಇದು ಸೂಕ್ತ ಸಮಯ. ಹಾಗಾದ್ರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ? ಬನ್ನಿ ತಿಳಿಯೋಣ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 1 ಅಗಸ್ಟ್ 2024: Gold Price Today

ಶ್ರಾವಣದಲ್ಲಿ ಸಾಲು ಸಾಲಾಗಿ ಬರುವ ಹಬ್ಬಗಳು ಹೀಗಿವೆ- ನಾಗಚೌತಿ, ನಾಗಪಂಚಮಿ, ಪುತ್ರದಾ ಏಕಾದಶಿ, ರಕ್ಷಾಬಂಧನ, ಗುರು ಆರಾಧನೆ, ಗೋಕುಲಾಷ್ಟಮಿ, ಅಜ ಏಕಾದಶಿ, ಕಲ್ಕಿ ಜಯಂತಿ, ವರಮಹಾಕ್ಷ್ಮೀ ಪೂಜೆ, ಮಂಗಳಗೌರಿ ವ್ರತ ಹೀಗೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಚಿನ್ನ ಖರೀದಿಗೆ ಜನರು ಮುಗಿ ಬೀಳುತ್ತಾರೆ, ಆಭರಣ ಖರೀದಿಸಲು ಇದು ಉತ್ತಮ ಅವಕಾಶ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,690 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,570 ರೂ. ಬೆಳ್ಳಿ ಬೆಲೆ 1 ಕೆಜಿ: 85,650 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,293
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,469
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,057

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 42,344
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 51,752
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 56,456

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,930
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 64,690
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 70,750

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,29,300
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,46,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,05,700

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 64,690 ರೂ
  • ಚೆನ್ನೈ – 64,490 ರೂ
  • ಮುಂಬೈ – 64,690 ರೂ
  • ಕೇರಳ – 64,690 ರೂ
  • ಕೋಲ್ಕತ್ತಾ – 64,690 ರೂ
  • ಅಹ್ಮದಾಬಾದ್- 64,740 ರೂ
  • ನವದೆಹಲಿ- 64,840 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,565 ರೂ
  • ಚೆನ್ನೈ- 9,080 ರೂ
  • ಮುಂಬೈ-8,540 ರೂ
  • ಕೋಲ್ಕತ್ತಾ- 8,540 ರೂ
  • ನವದೆಹಲಿ-8,540 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!