ಈ ವರದಿಯಲ್ಲಿ ಭಾರತೀಯ ರೈಲ್ವೆಯ ಅಧೀನದಲ್ಲಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL)
KRCL Recruitment 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) KRCL Recruitment 2024 ಅವಲೋಕನ:
ಭಾರತೀಯ ರೈಲ್ವೆ ಇಲಾಖೆ ಪ್ರತಿ ವರ್ಷದಂತೆ ಈ ವರ್ಷವೂ ಹೊಸ ನೇಮಕಾತಿ ಅಧಿಸೂಚನೆಯ ಪ್ರಕಟಣೆ ಹೊರಡಿಸಿದೆ, ಭಾರತೀಯ ರೈಲ್ವೆ ಇಲಾಖೆ – Indian Railway ಈ ಬಾರಿ 190 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ.ಭಾರತೀಯ ರೈಲ್ವೆ ಇಲಾಖೆ – Indian Railway 2024 ಮೂಲಕ ಸ್ಟೇಷನ್ ಮಾಸ್ಟರ್ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ನೋಂದಣಿ (Online registration) 16 ಸೆಪ್ಟೆಂಬರ್ 2024 ರಂದು ಪ್ರಾರಂಭವಾಗುತ್ತದೆ ಮತ್ತು 06 ಅಕ್ಟೋಬರ್ 2024 ರಂದು ಕೊನೆಗೊಳ್ಳುತ್ತದೆ. ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಕೆಳಗೆ ನೀಡಲಾದ ಮಾಹಿತಿಯನ್ನು ಕೊನೆವರೆಗೂ ಓದಿ.
ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :
ಇಲಾಖೆ ಹೆಸರು ಇಂಡಿಯನ್ ರೈಲ್ವೆ – Indian Railway (KRCL) Recruitment 2024
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 190
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ –ಭಾರತಾದ್ಯಂತ
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ಹುದ್ದೆಗಳ ಹೆಸರು:
ಹಿರಿಯ ವಿಭಾಗದ ಇಂಜಿನಿಯರ್ – 05
ತಂತ್ರಜ್ಞ-III – 15
ಸಹಾಯಕ ಲೋಕೋ ಪೈಲಟ್ – 15
ಹಿರಿಯ ವಿಭಾಗದ ಇಂಜಿನಿಯರ್ – 05
ಟ್ರ್ಯಾಕ್ ನಿರ್ವಾಹಕರು – 35
ತಂತ್ರಜ್ಞ-III – 20
ಸ್ಟೇಷನ್ ಮಾಸ್ಟರ್ – 10
ಗೂಡ್ಸ್ ಟ್ರೈನ್ ಮ್ಯಾನೇಜರ್ – 05
ಪಾಯಿಂಟ್ಸ್ ಮ್ಯಾನ್ – 60
ESTM-III – 15
ವಾಣಿಜ್ಯ ಮೇಲ್ವಿಚಾರಕರು – 05
ಒಟ್ಟು ಹುದ್ದೆಗಳ ಸಂಖ್ಯೆ: 190
ಉದ್ಯೋಗ ಸ್ಥಳ : ಭಾರತ
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ 10ನೇ (SSLC) / ಐಟಿಐ (ITI) ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು 18 ರಿಂದ 36 ವರ್ಷಗಳನ್ನು ಹೊಂದಿರಬೇಕು.
ಸಂಬಳದ ಪ್ಯಾಕೆಜ್ ಎಷ್ಟು?
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ. 885/- 18%ನ GST ಒಳಗೊಂಡಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ವೈದ್ಯಕೀಯ ಪರೀಕ್ಷೆ ದಾಖಲೆಯ ಪರಿಶೀಲನೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲು, ಅಧಿಕೃತ ವೆಬ್ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
https://konkanrailway.com/
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16.09.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06.10.2024
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.