ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಅರಣ್ಯ ಇಲಾಖೆಯಲ್ಲಿ (Forest Department) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಕರ್ನಾಟಕ ರಾಜ್ಯ ಸರ್ಕಾರದ ಹುದ್ದೆಯಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳೇನು?, ವಿದ್ಯಾಭ್ಯಾಸ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಕರ್ನಾಟಕ ಅರಣ್ಯ ಇಲಾಖೆಯ ನೇಮಕಾತಿ (KFD Recruitment) 2023:
ಕೃಷಿ ಹಾಗೂ ರೈತರ ಕಲ್ಯಾಣ, ಕೃಷಿ ಇಲಾಖೆ, ಸಹಕಾರ & ರೈತರ ಕಲ್ಯಾಣ ಸಚಿವಾಲಯ, ಕೃಷಿ ಭವನ, ನವದೆಹಲಿ ಇವರ ಅಡಿಯಲ್ಲಿ ಕರ್ನಾಟಕ ರಾಜ್ಯ ಯೋಜನೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಕೃಷಿ ಅರಣ್ಯ (Agraforestry) ನೇಪಥ್ಯ ಯೋಜನೆಯ ಆಂಗ್ಲದ 2023-24 ಸಾಲಿಗೆ ಗುತ್ತಿಗೆ ಆಧಾರದ ಮೇಲೆ ರಾಜ್ಯ ಮಟ್ಟದ ಸಲಹಾಗಾರರ | ತಾಂತ್ರಿಕ ಸಮಾಲೋಚಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ :
ಹುದ್ದೆಯ ಹೆಸರು : ರಾಜ್ಯಮಟ್ಟದ ಸಲಹಾಗಾರ(Consultants)| ತಾಂತ್ರಿಕ ಸಮಾಲೋಚಕ(Technical Consultants)
ಉದ್ಯೋಗದ ಸ್ಥಳ : ಬೆಂಗಳೂರು, ಕರ್ನಾಟಕ
ವಿದ್ಯಾರ್ಹತೆ ಏನಿರಬೇಕು?:
KFD ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc (ಅರಣ್ಯಶಾಸ್ತ್ರ), ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ಅನುಭವದ ಅರ್ಹತೆ ಅಥವಾ ಅಗತ್ಯಗಳು :
- ಎಂ.ಎಸ್ಸಿ. (ಫಾರಸ್ಸಿ) ಕೃಷಿ ಅರಣ್ಯ (Agrglorestry) ಚಟುವಟಿಕೆಗಳಲ್ಲಿ ಕನಿಷ್ಠ 5 ವರ್ಷಗಳ ಅನುಭವವಿರಬೇಕು.
- ನಿವೃತ್ತ ಅರಣ್ಯಾಧಿಕಾರಿಗಳು, ಕರ್ನಾಟಕ ಅರಣ್ಯ ಇಲಾಖೆಯಲ್ಲಿ ರಾಜ್ಯದ ಕೃಷಿ ಆರಣ್ಯ (Agroforestry) ಚಟುವಟಿಕೆಗಳಲ್ಲಿ ಉತ್ತಮ ಅನುಭವವನ್ನು ಹೊಂದಿರಬೇಕು ಮತ್ತು30 ವರ್ಷಗಳ ಸೇವೆ ಸಲ್ಲಿಸಿರಬೇಕು.
- ಸಮಾಲೋಚಕರು 1 ಸಲಹಾಗಾರರನ್ನು ಆರಂಭಿಕ 1 ವರ್ಷಕ್ಕೆ ನೇಮಿಸಲಾಗುವುದು. ಇವರ ಸಾಧನೆಯನ್ನು ಪರಿಗಣಿಸಿ, ಅವಧಿಯನ್ನು ವಾರ್ಷಿಕ ಆಧಾರದ ಮೇಲೆ ವಿಸ್ತರಿಸಲಾಗುವುದು.
- ಆಡಳಿತ ಕ್ಷೇತ್ರ ಜ್ಞಾನದ ಬಗ್ಗೆ ಪರಿಣಿತಿ ಹೊಂದಿರಬೇಕು
ವಯೋಮಿತಿ:
ಕರ್ನಾಟಕ ಅರಣ್ಯ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು KFD ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಸಂಬಳದ ವಿವರ : ತಿಂಗಳಿಗೆ 50 ಸಾವಿರ ರೂಗಳು
ಆಯ್ಕೆಯ ಪ್ರಕ್ರಿಯೆ :
ಅರ್ಜಿಯನ್ನು ಸಲ್ಲಿಸುವ ವಿಧಾನ :
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ರೆಸ್ಯೂಮ್ ( ವಿವರಗಳನ್ನು) ಇತ್ತೀಚಿನ ಭಾವಚಿತ್ರದೊಂದಿಗೆ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ (ಸಾಮಾಜಿಕ ಅರಣ್ಯ & ಯೋಜನೆಗಳು) ಇ ಮೇಲ್ [email protected] ಗೆ 15-03-2023 ರ ಮೊದಲು ಕಳುಹಿಸಬೇಕು.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಈ ಹುದ್ದೆಯ ಅಧಿಸೂಚನೆಯನ್ನು ಈಗಾಗಲೇ ಇದೇ ಮಾರ್ಚ್ ತಿಂಗಳ ನಾಲ್ಕನೇ ತಾರೀಕಿನಂದು ಹೊರಡಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 15 ಮಾರ್ಚ್, 2023 ಆಗಿದೆ.
ಇದು ರಾಜ್ಯ ಮಟ್ಟದ ಹುದ್ದೆಯಾಗಿದೆ, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ಲೇಖನ ನಿಮಗೆ ಉಪಯೋಗವಾಗಿದ್ದರೆ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ಐದು ವರ್ಷದ ಹಿಂದೆ ಡಿಲೀಟ್ ಆದ ಫೋಟೋಸ್ ನಿಮಿಷದಲ್ಲಿ ರಿಕವರಿ ಮಾಡಿಕೊಳ್ಳಿ
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಇ-ಮೇಲ್ | [email protected] |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ
Tumminakatti