ಸಹಾಯಕ ರೆಜಿಸ್ಟರ್ ಮತ್ತು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

IMG 20240829 WA0005

ಈ ವರದಿಯಲ್ಲಿ ಹಣಕಾಸು ಸೇವೆಗಳ ಇಲಾಖೆ (Finacial Service department recruitment 2024) ನೇಮಕಾತಿ 2024ರ ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

ಹಣಕಾಸು ಸೇವೆಗಳ ಇಲಾಖೆಯ ನೇಮಕಾತಿ 2024ರ (Finacial Service department recruitment 2024) ಅವಲೋಕನ:

ಹಣಕಾಸು ಸೇವೆಗಳ ಇಲಾಖೆ ಪ್ರತಿ ವರ್ಷದಂತೆ ಈ ವರ್ಷವೂ ಹೊಸ ನೇಮಕಾತಿ ಅಧಿಸೂಚನೆಯ ಪ್ರಕಟಣೆ ಹೊರಡಿಸಿದೆ, ಹಣಕಾಸು ಸೇವೆಗಳ ಇಲಾಖೆ  ಈ ಬಾರಿ 49 ರಿಜಿಸ್ಟ್ರಾರ್, ರಿಕವರಿ ಆಫೀಸರ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಹಣಕಾಸು ಸೇವೆಗಳ ಇಲಾಖೆ 2024  ಮೂಲಕ ರಿಜಿಸ್ಟ್ರಾರ್, ರಿಕವರಿ ಆಫೀಸರ್ ಪೋಸ್ಟ್ ಗಾಗಿ ಆನ್‌ಲೈನ್ ನೋಂದಣಿ 1 ಆಗಸ್ಟ್  2024 ರಂದು ಪ್ರಾರಂಭವಾಗುತ್ತದೆ ಮತ್ತು 12 ಸೆಪ್ಟೆಂಬರ್ 2024 ರಂದು ಕೊನೆಗೊಳ್ಳುತ್ತದೆ. ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಕೆಳಗೆ ನೀಡಲಾದ ಮಾಹಿತಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಇಲಾಖೆ ಹೆಸರು -ಹಣಕಾಸು ಸೇವೆಗಳ ಇಲಾಖೆ (Finacial Service department)
ಹುದ್ದೆಗಳ ಹೆಸರು –ರಿಜಿಸ್ಟ್ರಾರ್, ರಿಕವರಿ ಆಫೀಸರ್(Register Officer, Recovery Officer)
ಒಟ್ಟು ಹುದ್ದೆಗಳು – 49
ಅಪ್ಲಿಕೇಶನ್ ವಿಧಾನ– ಆನ್ಲೈನ್ (Online)
ಉದ್ಯೋಗ ಸ್ಥಳ – ಭಾರತಾದ್ಯಂತ

ಹಣಕಾಸು ಸಚಿವಾಲಯದ ಖಾಲಿ ಹುದ್ದೆ ವಿವರ :

ರಿಜಿಸ್ಟ್ರಾರ್: – 18 ಪೋಸ್ಟ್
ಸಹಾಯಕ ರಿಜಿಸ್ಟ್ರಾರ್: – 10 ಪೋಸ್ಟ್
ರಿಕವರಿ ಆಫೀಸರ್ :- 21 ಪೋಸ್ಟ್
ಒಟ್ಟು ಹುದ್ದೆಗಳ ಸಂಖ್ಯೆ: 49
ಉದ್ಯೋಗ ಸ್ಥಳ : ಭಾರತ

ವಿದ್ಯಾರ್ಹತೆ :

ಅಭ್ಯರ್ಥಿಯು ಸ್ನಾತಕೋತ್ತರ ಪದವಿ, ಪಿಎಚ್‌ಡಿ (ಸಂಬಂಧಿತ ವಿಭಾಗ) ಪೂರ್ಣಗೊಳಿಸಿರಬೇಕು .

ವಯೋಮಿತಿ :

12/09/2024 ರಂತೆ ಗರಿಷ್ಠ 56 ವರ್ಷ ವಯಸ್ಸಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. (ಮೀಸಲು ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನಿಯಮಾನುಸಾರ ಇರಿಸಲಾಗಿದೆ)

ವಯೋಮಿತಿ ಸಡಿಲಿಕೆ :

ಹಣಕಾಸು ಸೇವೆಗಳ ಇಲಾಖೆಯ ನಿಯಮಗಳ ಪ್ರಕಾರ
ಇರಿಸಲಾಗಿದೆ.

ಸಂಬಳದ ಪ್ಯಾಕೆಜ್ ಎಷ್ಟು?

ಪೋಸ್ಟ್ ಹೆಸರು   ಸಂಬಳ (ತಿಂಗಳಿಗೆ)
ರಿಜಿಸ್ಟ್ರಾರ್  ಅಧಿಕಾರಿ – ರೂ.78800-209200/-
ಸಹಾಯಕ ರಿಜಿಸ್ಟ್ರಾರ್ ಮತ್ತುರಿಕವರಿ ಅಧಿಕಾರಿ  – ರೂ.67700-208700/-

ಆಯ್ಕೆ ಪ್ರಕ್ರಿಯೆ :

ಲಿಖಿತ ಪರೀಕ್ಷೆ (Written test)
ಸಂದರ್ಶನ (Intreview)

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ https://financialservices.gov.in/

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅನ್ವಯಿಸಿದ್ದಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ.

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 01-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12-Sep-2024

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!