Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಬಂಪರ್ ಇಳಿಕೆ, ಗೌರಿ ಹಬ್ಬಕ್ಕೆ ಭರ್ಜರಿ ಗುಡ್ ನ್ಯೂಸ್

gold september

ಕಳೆದ ಒಂದು ವಾರ ಚಿನ್ನದ ಬೆಲೆ ಪದೇ ಪದೇ ಕುಸಿತ ಕಾಣುತ್ತಿದೆ. ಹಾಗೇ ಇಂದು ಕೂಡ ಚಿನ್ನದ ರೇಟ್ ಭಾರಿ ಇಳಿಕೆ ಕಂಡಿದೆ. ಗೌರಿ ಹಬ್ಬಕ್ಕೆ ಚಿನ್ನ ಕೊಳ್ಳುವವರಿಗೆ ಬಂಪರ್ ಗುಡ್ ನ್ಯೂಸ್, ಇದೇ ವಾರ ಗೌರಿ ಹಬ್ಬದ ಸಂಭ್ರಮ ಆಭರಣ ಖರೀದಿಗೆ ಶುಭದಿನವು ಹೌದು. ಹಾಗಾದ್ರೆ ಇದೀಗ ಎಷ್ಟಿದೆ ಚಿನ್ನದ ಬೆಲೆ? ಮುಂದೆ ಓದಿ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 02 ಸೆಪ್ಟೆಂಬರ್ 2024: Gold Price Today

ಸಪ್ಟೆಂಬರ್ ಮೊದಲ ವಾರದಲ್ಲಿ ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ ಕಂಡಿದ್ದು, ಆಭರಣ ಪ್ರಿಯರ ಮುಖದಲ್ಲಿ ಮಂದಹಾಸ ಮೂಡಿಸಿದೆ. ದೇಶದಲ್ಲಿ ಹಬ್ಬ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತಿರುತ್ತವೆ. ಪ್ರಪಂಚದಾದ್ಯಂತ ಚಿನ್ನಕ್ಕೆ ಯಾವಾಗಲೂ ಬೇಡಿಕೆ ಇರುತ್ತದೆ. ಹೂಡಿಕೆಯಲ್ಲಿ ಚಿನ್ನ ಪ್ರಮುಖ ಪಾತ್ರ ವಹಿಸುತ್ತದೆ. ಚಿನ್ನ ಖರೀದಿಗೆ ಜನರು ಮುಗಿ ಬೀಳುತ್ತಾರೆ, ಆಭರಣ ಖರೀದಿಸಲು ಇದು ಉತ್ತಮ ಅವಕಾಶ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,940 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,030 ರೂ. ಬೆಳ್ಳಿ ಬೆಲೆ 1 ಕೆಜಿ: 85,000 ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – 5477
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6694
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7303

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,816
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,552
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,424

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,770
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,940
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,030

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,47,700
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,69,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,30,300

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 66,940 ರೂ
  • ಚೆನ್ನೈ – 66,940 ರೂ
  • ಮುಂಬೈ – 66,940 ರೂ
  • ಕೇರಳ – 66,940 ರೂ
  • ಕೋಲ್ಕತ್ತಾ – 66,940 ರೂ
  • ಅಹ್ಮದಾಬಾದ್- 66,990 ರೂ
  • ನವದೆಹಲಿ- 67,090 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 8,490 ರೂ
  • ಚೆನ್ನೈ- 9,190 ರೂ
  • ಮುಂಬೈ-8,340 ರೂ
  • ಕೋಲ್ಕತ್ತಾ- 8,690 ರೂ
  • ನವದೆಹಲಿ-8,690 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!