ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಟ್ಯಾಬ್ (Tab) ವಿತರಣೆಯನ್ನು ಮಾಡುತ್ತಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಕಾರ್ಮಿಕ ಕಾರ್ಡ್ ಹೊಂದಿದ ಎಲ್ಲಾ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಈ ಅವಕಾಶವನ್ನು ಒದಗಿಸಲಾಗಿದೆ. ಈ ಟ್ಯಾಬ್ಗಳನ್ನು ಪಡೆಯಲು ಬೇಕಾದ ಅರ್ಹತೆಗಳು ಯಾವುವು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಯಾವ ದಾಖಲೆಗಳು ಬೇಕಾಗುತ್ತದೆ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಕಾರ್ಮಿಕ ಮಕ್ಕಳಿಗೆ ಉಚಿತ ಟ್ಯಾಬ್ ವಿತರಣೆ ( Distribution of free tabs to laboring children) 2023:
ಕಾರ್ಮಿಕ ಕಾರ್ಡ್(Labour card) ಹೊಂದಿದ ಪೋಷಕರ ಮಕ್ಕಳಿಗೆ ಅಂದರೆ ವಿದ್ಯಾರ್ಥಿಗಳಿಗೆ(students) ಪ್ರತಿಯೊಂದು ಜಿಲ್ಲೆಗಳಲ್ಲಿ(District) ಉಚಿತ ಟ್ಯಾಬ್ ( Free Tab) ಗಳನ್ನು ನೀಡಲು ಸರ್ಕಾರ ಮುಂದಾಗಿದೆ. ಮೊದಲನೆಯ ಹಂತದ ಟ್ಯಾಬ್ ವಿತರಣೆಯಲ್ಲಿ ಮೈಸೂರಿನ ವಿದ್ಯಾರ್ಥಿಗಳು ಈಗಾಗಲೇ 400ಕ್ಕೂ ಹೆಚ್ಚಿನ ಉಚಿತ ಟ್ಯಾಬ್ಗಳನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೆ, ಬೆಳಗಾವಿ, ಬಳ್ಳಾರಿ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಈಗಾಗಲೇ, ಕೆಲವು ದಿನಗಳ ಹಿಂದೆ ಎಷ್ಟೇ ಉಚಿತ ಟ್ಯಾಬ್ ಗಳನ್ನು ವಿತರಣೆ ಮಾಡಿದ್ದಾರೆ. ನೀವೇನಾದರೂ ಈ ಸರ್ಕಾರದ ಯೋಜನೆಯ ಅಡಿಯಲ್ಲಿ ಉಚಿತವಾದ ಟ್ಯಾಬ್ ಗಳನ್ನು ಪಡೆಯುವಂತಹ ಬಯಕೆಯನ್ನು ಹೊಂದಿದ್ದರೆ, ಈ ಕೆಳಗಿನ ವಿವರಗಳು ನಿಮಗೆ ಅನುಕೂಲವಾಗುತ್ತದೆ.
ಉಚಿತ ಟ್ಯಾಬ್ ಗಳನ್ನು ( Labour Card Free Tab) ಪಡೆಯಲು ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :
- ವಿದ್ಯಾರ್ಥಿಯರ ತಂದೆ ಅಥವಾ ತಾಯಿ ಕಡ್ಡಾಯವಾಗಿ ಕಾರ್ಮಿಕ ಕಾರ್ಡನ್ನು ಹೊಂದಿರಬೇಕು.
- ವಿದ್ಯಾರ್ಥಿಯು ಇತರೆ ಯೋಜನೆಗಳ ಅಡಿಯಲ್ಲಿ, ಯಾವುದೇ ರೀತಿಯ ಟ್ಯಾಬ್ಗಳನ್ನು ಈಗಾಗಲೇ ಪಡೆದಿರಬಾರದು.
- ಕರ್ನಾಟಕದ ನಿವಾಸಿಗಳಾಗಿರಬೇಕು.
- ವಿದ್ಯಾರ್ಥಿಯು 9ನೇ ಮತ್ತು ಹತ್ತನೇ ತರಗತಿಯಲ್ಲಿ ಓದುತ್ತಿರಬೇಕು.
ಮುಖ್ಯ ದಾಖಲೆಗಳು:
- ಕಾರ್ಮಿಕ ಕಾರ್ಡ್ ದಾಖಲಾತಿ
- ಆಧಾರ್ ಕಾರ್ಡ್
- ವ್ಯಾಸಂಗ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಹಿಂದಿನ ಯೋಚನೆಗಳಲ್ಲಿ ಟ್ಯಾಬ್ ಪಡೆಯದೇ ಇರುವುದರ ಅಫಿಡವಿಟ್ ನೀಡಬೇಕು.
ಅರ್ಜಿಯನ್ನು ಸಲ್ಲಿಸುವ ವಿಧಾನ:
ಮೇಲೆ ನೀಡಲಾದ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಜಿಲ್ಲೆಯ ಕಾರ್ಮಿಕ ಇಲಾಖೆಗೆ ಭೇಟಿ ನೀಡಿ ಅಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸುವ ಆಯ್ಕೆ ಇರುವುದಿಲ್ಲ. ವಿದ್ಯಾರ್ಥಿಯ ಅವಶ್ಯಕತೆ ಹಾಗೂ ದಾಖಲೆಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸಿ ಟ್ಯಾಬ್ ಗಳನ್ನು ವಿತರಣೆ ಮಾಡುತ್ತಾರೆ.
ಟ್ಯಾಬ್ ಪಡೆಯಬೇಕು ಎಂದುಕೊಂಡಿರುವ ಎಲ್ಲ ವಿದ್ಯಾರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ. ಹಾಗಾಗಿ ಇಂತಹ ಅವಕಾಶವನ್ನು ತಪ್ಪಿಸದೆ ಈ ಕೂಡಲೇ ಅರ್ಜಿಯನ್ನು ಸಲ್ಲಿಸಿಕೊಳ್ಳಿ. ಇಂತಹ ಒಳ್ಳೆಯ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ
Super
Who to apply