ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್(Honda Activa EV)ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹೊಸ ಸ್ಕೂಟರ್ ನ ಬಿಡುಗಡೆಯ ವಿವರಣೆಯನ್ನು ಕಂಪನಿಯು ಹೊರಡಿಸಿದೆ. ಈ ಹೊಸ ಸ್ಕೂಟರ್ ಯಾವಾಗ ಬಿಡುಗಡೆಯಾಗುತ್ತದೆ?, ಈ ಸ್ಕೂಟರಿನ ವೈಶಿಷ್ಟಗಳೇನು?, ಬ್ಯಾಟರಿ ಸಮರ್ಥ್ಯ ಹೇಗಿದೆ?, ಇದರ ಬೆಲೆ ಎಷ್ಟು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನಾದ ಮೂಲಕ ತಿಳಿಸಿ ಕೊಡುತ್ತೇವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್(Honda Activa EV) 2023:
ಆಟೋಮೊಬೈಲ್ ತಯಾರಕ ಹೋಂಡಾ ಮೋಟಾರ್ಸೈಕಲ್ ಮತ್ತು ಸ್ಕೂಟರ್ ಕಂಪನಿಯು ಶೀಘ್ರದಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ವಿಭಾಗಕ್ಕೆ ಪ್ರವೇಶಿಸಲಿದೆ. ಪ್ರಸ್ತುತ, Ola, Ather ಮತ್ತು TVS ನಂತಹ ಕಂಪನಿಗಳು ಈ ವಿಭಾಗದಲ್ಲಿ ಪ್ರಬಲವಾದ ಅಸ್ತಿತ್ವವನ್ನು ಹೊಂದಿವೆ. 2024 ರ ಮೊದಲನೇ ತ್ರೈಮಾಸಿಕದ ವೇಳೆಗೆ, ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಲಿದೆ ಎಂದು ಹೋಂಡಾ ಅಧ್ಯಕ್ಷ, ಎಂಡಿ ಮತ್ತು ಸಿಇಒ ಅಟ್ಸುಶಿ ಒಗಾಟಾ ತಿಳಿಸಿದ್ದಾರೆ. ಈ ಸ್ಕೂಟರ್ ಬಿಡುಗಡೆಯ ನಂತರ, ಕಂಪನಿಯು ಸಂಪೂರ್ಣವಾಗಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಲಿದೆ. ಕಂಪನಿಯ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅಸ್ತಿತ್ವದಲ್ಲಿರುವ ಆಕ್ಟಿವಾ ಸ್ಕೂಟರ್ ಅನ್ನು ಆಧರಿಸಿದೆ.
ಈ ಸ್ಕೂಟರ್ ನ ಕೆಲವು ವೈಶಿಷ್ಟಗಳು :
ಮುಂಬರಲಿರುವ ಹೋಂಡಾ ಎಲೆಕ್ಟ್ರಿಕ್ ಸ್ಕೂಟರ್, ಸವಾರರಿಗೆ ಉತ್ತಮ ರೈಡಿಂಗ್ ಅನುಭವವನ್ನು ನೀಡಲಿದೆಯಂತೆ. ಬಹುತೇಕ ಈ ಸ್ಕೂಟರ್, 50 kmph ಟಾಪ್ ಸ್ವೀಡ್ ಹೊಂದಿರಬಹುದು. ಸುರಕ್ಷತೆಯ ದೃಷ್ಟಿಯಿಂದ ಸ್ಥಿರ ಬ್ಯಾಟರಿ (fixed battery) ಆಯ್ಕೆಯನ್ನು ಪಡೆದಿರಲಿದೆ. ಜೊತೆಗೆ ಸಂಪೂರ್ಣ ಚಾರ್ಜಿನಲ್ಲಿ 100 kmph ರೇಂಜ್ ನೀಡಲಿದೆ. ಹೊರಭಾಗದ ವಿನ್ಯಾಸ, ಬ್ರೇಕಿಂಗ್ ಸಿಸ್ಟಮ್ ಹಾಗೂ ಸಸ್ಪೆನ್ಷನ್ ಸೆಟಪ್, ICE ಚಾಲಿತ ಹೋಂಡಾ ಆಕ್ಟಿವಾಗೆ ಹೋಲುತ್ತದೆ.
ಇದನ್ನೂ ಓದಿ: ಯಾವುದೇ ಗ್ಯಾರಂಟಿ ಇಲ್ಲದೆ 50,000/- ಸಾಲ ಪಡೆಯಲು ಅರ್ಜಿ ಸಲ್ಲಿಸಲು ಇಲ್ಲಿ ನೋಡಿ
ಇತ್ತೀಚೆಗೆ, ಹೋಂಡಾ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಸಹಯೋಗದೊಂದಿಗೆ ತನ್ನ ಬ್ಯಾಟರಿ ವಿನಿಮಯ ಸೇವೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿತು. ಹೋಂಡಾ ಪವರ್ ಪ್ಯಾಕ್ ಎನರ್ಜಿ ಇಂಡಿಯಾ ಪ್ರೈ. Ltd. (ಹೋಂಡಾ ಪವರ್ ಪ್ಯಾಕ್ ಎನರ್ಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್) ಭಾರತದಲ್ಲಿ ಬ್ಯಾಟರಿ ಸ್ವಾಪ್ ಸೇವೆಯನ್ನು ಪ್ರಾರಂಭಿಸಲು ಬ್ರ್ಯಾಂಡ್ನ ಅಂಗಸಂಸ್ಥೆಯಾಗಿದೆ. ಈ ಬ್ಯಾಟರಿ ಪ್ಯಾಕ್ ಸೇವೆಯನ್ನು ಆರಂಭದಲ್ಲಿ ಎಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಬಳಸಲಾಗುತ್ತದೆ. ಆದಾಗ್ಯೂ, ಬದಲಾಯಿಸಬಹುದಾದ ಬ್ಯಾಟರಿಗಳೊಂದಿಗೆ ಹೋಂಡಾದ ಭವಿಷ್ಯದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೂ ಈ ಸೇವೆಯನ್ನು ಬಳಸಲಾಗುವುದು.
ಇದು ಇಂಡಿಕೇಟರ್ ಮೌಂಟೆಡ್ ಫ್ರಂಟ್ ಏಪ್ರನ್, ಫ್ಲಾಟ್ ಸೀಟ್, ಸಿಲ್ವರ್ ಬಣ್ಣದಲ್ಲಿ ಬರಲಿದೆ, ಸೀಟಿನ ಕೆಳಗೆ ತೆಗೆಯಬಹುದಾದ ಬ್ಯಾಟರಿಯಂತಹ ವೈಶಿಷ್ಟ್ಯಗಳನ್ನು ಪಡೆಯುತ್ತದೆ . ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಸ್ಕೂಟರ್ ಅನ್ನು ವಿವಿಧ ವಿನ್ಯಾಸಗಳು ಮತ್ತು ಬೆಲೆಗಳಲ್ಲಿ ನೀಡಲಾಗುತ್ತದೆ. ಇದು ಟಿವಿಎಸ್ ಐಕ್ಯೂಬ್ ಎಲೆಕ್ನಿಕ್, ಸಿಂಪಲ್ ಎನರ್ಜಿ ಒನ್, ಅಥರ್ 450 ಎಕ್ಸ್ ಮತ್ತು ಬೌನ್ಸ್ ಇನ್ನಿನಿಟಿ ಇ1 ನೊಂದಿಗೆ ಸ್ಪರ್ಧಿಸಬಹುದು. ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ