Franklin EV Koro: 200 ಕಿ.ಮೀ ಮೈಲೇಜ್ ಕೊಡುವ ಇ – ಸ್ಕೂಟರ್ , Electric Scooter, Online Booking

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಫ್ರಾಂಕ್ಲಿನ್ ಇವಿ ಕೊರೊ (Franklin EV Koro) ಸ್ಕೂಟರ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಸ್ಕೂಟರಿನ ವೈಶಿಷ್ಟಗಳೇನು?, ಎಷ್ಟು ಮೈಲೇಜ್ ನೀಡುತ್ತದೆ?, ಇದರ ಕಾರ್ಯಕ್ಷಮತೆ ಹೇಗಿದೆ?, ಬ್ಯಾಟರಿ ಹಾಗೂ ಚಾರ್ಜಿಂಗ್ ಹೇಗಿದೆ?, ಗರಿಷ್ಠ ವೇಗ ಎಷ್ಟು ನೀಡುತ್ತದೆ?, ಇದರ ಬೆಲೆ ಎಷ್ಟು?, ಹೀಗೆ ಇದರ ಕುರಿತದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಫ್ರಾಂಕ್ಲಿನ್ ಇವಿ ಸ್ಕೂಟರ್ (Franklin EV Scooter) 2023:

whatsapp image 2021 02 20 at 16 50 15 1 500x500 1

ಹೈದರಾಬಾದ್ ಮೂಲದ ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಫ್ರಾಂಕ್ಲಿನ್ ಇವಿ ತನ್ನ ವಿಸ್ತರಣೆಗಾಗಿ 50 ಕೋಟಿ ರೂಪಾಯಿ ಹೂಡಿಕೆ ಮಾಡಲು ಯೋಜನೆ ರೂಪಿಸಿದೆ. ಇದು ಈಗ 54 ಡೀಲರ್‌ಶಿಪ್‌ಗಳನ್ನು ಹೊಂದಿದೆ ಮತ್ತು ಈ ವರ್ಷ ಆ ಸಂಖ್ಯೆ 200 ಕ್ಕೆ ಹೆಚ್ಚಾಗುತ್ತದೆ. ಇದು ಈಗ ಸುಮಾರು 110 ಉದ್ಯೋಗಿಗಳನ್ನು ಹೊಂದಿದೆ ಮತ್ತು ಈ ವರ್ಷ ಆ ಸಂಖ್ಯೆ 300 ಕ್ಕೆ ಹೆಚ್ಚಾಗುತ್ತದೆ. ಇದು ಪ್ರಸ್ತುತ ನೇಪಾಳ, ಬಾಂಗ್ಲಾದೇಶ ಮತ್ತು ಆಫ್ರಿಕಾಕ್ಕೆ ತನ್ನ ಮಾದರಿಗಳನ್ನು ರಫ್ತು ಮಾಡುತ್ತಿದೆ. “ನಾವು ಇತರ ದೇಶಗಳಿಗೆ ಪ್ರವೇಶಿಸುವ ಯೋಜನೆಯನ್ನು ಹೊಂದಿದ್ದೇವೆ” ಎಂದು ಫ್ರಾಂಕ್ಲಿನ್ EV ಸಂಸ್ಥಾಪಕ ಡಾ ಶಶಿಧರ್ ಕುಮಾರ್ ಹೇಳಿದರು.

ಇದನ್ನೂ ಓದಿ: ಯಾವುದೇ ಗ್ಯಾರಂಟಿ ಇಲ್ಲದೆ 50,000/- ಸಾಲ ಪಡೆಯಲು ಅರ್ಜಿ ಸಲ್ಲಿಸಲು ಇಲ್ಲಿ ನೋಡಿ 

ಈ ಸ್ಕೂಟರ್ ಗಳ ಬೆಲೆ ಎಷ್ಟು?:

ಈ ಸ್ಕೂಟರಿನಲ್ಲಿ ಎರಡು ರೂಪಾಯಿಗಳಿವೆ. ಅವುಗಳೆಂದರೆ ಸಿಂಗಲ್ ಬ್ಯಾಟರಿ ಮತ್ತು ಡ್ಯುಯಲ್ ಬ್ಯಾಟರಿ ಸ್ಕೂಟರ್ಗಳು. ಡ್ಯುಯಲ್ ಬ್ಯಾಟರಿ ರೂಪಾಂತರವು 200 ಕಿಮೀ ವ್ಯಾಪ್ತಿಯನ್ನು ಹೊಂದಿದೆ. ಇದರ ಬೆಲೆ 1.14 ಲಕ್ಷ ರೂ. ಸಿಂಗಲ್ ಬ್ಯಾಟರಿ ರೂಪಾಂತರದ ಬೆಲೆ 81,450 ರೂ. ಕೊರೊವನ್ನು ಹೊರತುಪಡಿಸಿ, ಇದು ಮಾರುಕಟ್ಟೆಯಲ್ಲಿ Power Plus ಮತ್ತು Nix Dlx ಮಾದರಿಗಳನ್ನು ಹೊಂದಿದೆ.

ಇದರ ಬಣ್ಣಗಳು :

ಈ ಎಲೆಕ್ಟ್ರಿಕ್ ಸ್ಕೂಟರ್ ರೋಜ್ ಗೋಲ್ಡ್, ಕೆಂಪು, ಬೂದು ಬಣ್ಣ, ನೀಲಿ ಹಾಗೂ ಕಪ್ಪು ಬಣ್ಣಗಳಲ್ಲಿ ಲಭ್ಯವಿದೆ.

Untitled 1 scaled

ಇದರ ವೈಶಿಷ್ಟಗಳು :

  1. ಫೋನ್‌ನಂತೆ ಇದರ ಬ್ಯಾಟರಿಯನ್ನು ಚಾರ್ಜ್ ಮಾಡಬಹುದು. ಕೇವಲ ಒಂದೇ ಚಾರ್ಜಿನಲ್ಲಿ 200 ಕಿಲೋಮೀಟರ್ ವರೆಗೂ ಚಲಿಸುತ್ತದೆ.
  2. 1.92KWh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ.
  3.  ಇದು ಗಂಟೆಗೆ 60 ಕಿಲೋಮೀಟರ್ ನಷ್ಟು ವೇಗವನ್ನು ಹೊಂದಿದೆ.
  4.  ಬ್ಯಾಟರಿಯು ಪೂರ್ಣವಾಗಿ ಚಾರ್ಜ್ ಆಗಲು ನಾಲ್ಕರಿಂದ ಐದು ಗಂಟೆಗಳ ಕಾಲವನ್ನು ತೆಗೆದುಕೊಳ್ಳುತ್ತದೆ.
  5.  ಈ ಎಲೆಕ್ನಿಕ್ ಸ್ಕೂಟರ್ 180 ಕೆಜಿ ವರೆಗೆ ತೂಕವನ್ನು ಇರುತ್ತದೆ. ಬ್ಯಾಟರಿ (Battery) ಖಾತರಿ ಮೂರು ವರ್ಷಗಳು.
  6.  ಅಲ್ಲದೆ ಮೋಟಾರ್ ವಾರಂಟಿ 2 ವರ್ಷಗಳವರೆಗೆ ಲಭ್ಯವಿದೆ.

ಇದನ್ನೂ ಓದಿ : ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಇದರ ವಿಶೇಷತೆಗಳು:

ಈ ಸ್ಕೂಟರಿನಲ್ಲಿ  ಡ್ಯುಯಲ್ ಡಿಸ್ಕ್ ಬ್ರೇಕ್‌ಗಳಿವೆ. ಟ್ಯೂಬ್ ಲೆಸ್ ಟೈರ್ (Tubeless Tyre) ಅಳವಡಿಸಲಾಗಿದೆ.
ಟರ್ನ್ ಸಿಗ್ನಲ್, ರಿವರ್ಸ್ ಮೋಡ್, ಪಾರ್ಕಿಂಗ್ ಅಸಿಸ್ಟ್, ಪಾಸ್ ಲೈಟ್, ರಿಮೂವ್ ಬ್ಯಾಟರಿ, ಸ್ಟಾರ್ಟ್ ಆ್ಯಂಡ್ ಸ್ಟಾಪ್ ಬಟನ್ ಮುಂತಾದ ಫೀಚರ್ ಗಳನ್ನು ಹೊಂದಿದೆ. ಆದರೆ ಯುಎಸ್‌ಬಿ ಚಾರ್ಜಿಂಗ್, ಮೊಬೈಲ್ ಅಪ್ಲಿಕೇಶನ್ ಸಂಪರ್ಕ, ಜಿಪಿಎಸ್ ನ್ಯಾವಿಗೇಷನ್, ಜಿಯೋ ಫೆನ್ಸಿಂಗ್‌ನಂತಹ ವೈಶಿಷ್ಟ್ಯಗಳು ಇಲ್ಲ.
ಪ್ರತಿ ಕಿಮೀಟರಿಗೆ ಕೇವಲ ನಾಲ್ಕು ಪೈಸೆಯಷ್ಟು ಮಾತ್ರ ವೆಚ್ಚ ಬರುತ್ತದೆ.

ನೀವೇನಾದರೂ ಕಡಿಮೆ ಬೆಲೆಯಲ್ಲಿ ಒಂದು ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಖರೀದಿ ಮಾಡಬೇಕೆಂದಿದ್ದರೆ ಇದು ಒಂದು ಉತ್ತಮ ಆಯ್ಕೆಯನ್ನಬಹುದಾಗಿದೆ. ನಿಮ್ಮ ಎಲ್ಲಾ  ಸ್ನೇಹಿತ ಮಿತ್ರರಿಗೂ ಹಾಗೂ ಸ್ಕೂಟಿಯನ್ನು ಖರೀದಿ ಮಾಡಬೇಕೆಂದು ಕೊಂಡಿರುವ ಬಂಧುಗಳಿಗೂ ಈ ಲೇಖನವನ್ನು ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!