Today Gold Rate: ಇಂದು ಚಿನ್ನದ ಬೆಲೆ ಭಾರಿ ಏರಿಕೆ.! ಇಂದಿನ ಬಂಗಾರದ ಬೆಲೆ ಎಷ್ಟಿದೆ ನೋಡಿ!

WhatsApp Image 2024 11 22 at 7.19.25 AM

ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದ್ದು, ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಇತ್ತೀಚೆಗೆ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರಿಳಿತ ಆಗುತ್ತಲ್ಲೇ ಇದೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ನಂತರ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿತ್ತು.ಆದರೆ, ಇದೀಗ ಚಿನ್ನದ ಬೆಲೆ ಮತ್ತೆ ಏರಿಕೆ ಆಗಿದ್ದು ಬರೋಬ್ಬರಿ 6600 ರೂಪಾಯಿ ಏರಿಕೆ ಆಗಿದ್ದು, ಚಿನ್ನಾಭರಣ ಪ್ರಿಯರಿಗೆ ಇದು ನಿರಾಸೆಯಾಗಿದೆ. ನವೆಂಬರ್ ಆರಂಭದಲ್ಲಿ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿತ್ತು. ಆದರೆ ಈಗ ಮತ್ತೆ ಚಿನ್ನದ ಬೆಲೆ ಏರಿಕೆ ಆಗುತ್ತಿದೆ. ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 22 ನವೆಂಬರ್ 2024: Gold Price Today

ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ : ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿಯ ಬೆಲೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,250 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,820 ರೂ. ಬೆಳ್ಳಿ ಬೆಲೆ 1 ಕೆಜಿ: 92,000ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,912
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7,225
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,882

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 47,296
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 57,800
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 63,056

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 59,120
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 72,250
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 78,820

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,91,200
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  7,22,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,88,200

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 72,250 ರೂ
  • ಚೆನ್ನೈ – 72,250 ರೂ
  • ಮುಂಬೈ – 72,250 ರೂ
  • ಕೇರಳ – 72,250 ರೂ
  • ಕೋಲ್ಕತ್ತಾ – 72,250 ರೂ
  • ಅಹ್ಮದಾಬಾದ್- 72,300 ರೂ
  • ನವದೆಹಲಿ- 72,400 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,200 ರೂ
  • ಚೆನ್ನೈ- 10,100 ರೂ
  • ಮುಂಬೈ-9,200 ರೂ
  • ಕೋಲ್ಕತ್ತಾ- 9,200 ರೂ
  • ನವದೆಹಲಿ-9,200 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!