ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಗೃಹಲಕ್ಷ್ಮಿ ಯೋಜನೆಯಿಂದ ಮನೆ ಯಜಮಾನ ಪ್ರತಿ ತಿಂಗಳು 2000 ರೂಪಾಯಿ ಜಮಾ ಆಗುತ್ತಿದ್ದು. ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಯೋಚಿಸುವ ಮಹಿಳೆಯರಿಗೆ ಗುಡ್ ನ್ಯೂಸ್ ಬಂದಿದೆ. ಹೌದು, ಕಳೆದ ಎರಡು ತಿಂಗಳ ಹಣ ಒಟ್ಟಿಗೆ ಜಮಾ ಆಗಿರುವುದನ್ನ ನೀವು ಕೆಳಗೆ ಗಮನಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಈ ಕೆಳಗೆ ಕೊಡಲಾಗಿದೆ ಸಂಪೂರ್ಣವಾಗಿ ತಿಳಿದುಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ₹2,000 ಗೃಹಿಣಿಯರ ಖಾತೆಗೆ ಜಮಾ!
ರಾಜ ಸರ್ಕಾರ ಅಧಿಕಾರಕ್ಕೆ ಬರಲು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು ಆದರೆ ಲೋಕಸಭೆ ಚುನಾವಣೆಯ ನಂತರ ಈ ಯೋಜನೆಗಳು ನಿಂತು ಹೋಗುತ್ತವೆ ಎಂದು ಹಲವರಲ್ಲಿ ಸಂಶಯ ಮೂಡಿದ್ದು ನಿಜ ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದರು, ಹೌದು ವರಲಕ್ಷ್ಮಿ ಯೋಜನೆಯ ಸೆಪ್ಟೆಂಬರ್ 2024ರ 14ನೇ ಕಂತಿನ ಹಣವನ್ನು ಎಲ್ಲಾ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಯಶಸ್ವಿಯಾಗಿ ಜಮಾ ಮಾಡಲಾಗಿದ್ದು.
ಈ ಕೆಳಗೆ ಡಿಬಿಟಿ ಸ್ಟೇಟಸ್ ನಿಮ್ಮ ಸ್ಪಷ್ಟನೆಗಾಗಿ ಕೊಡಲಾಗಿದೆ. ನೀವು ಸಹಿತಾ ನಿಮ್ಮ ಬ್ಯಾಂಕ್ ಖಾತೆಯನ್ನು ಹೀಗೆಲ್ಲ ಚೆಕ್ ಮಾಡಿಕೊಳ್ಳಿ ಅಥವಾ ಡಿಬಿಟಿ ಸ್ಟೇಟಸ್ ಅನ್ನು ಅಪ್ಲಿಕೇಶನ್ ಮೂಲಕ ತಿಳಿದುಕೊಳ್ಳಿ. ನೀವು ಈಗಾಗಲೇ ಗೃಹಲಕ್ಷ್ಮಿಯ ಹಿಂದಿನ ಕಂತಿನ ಹಣವನ್ನು ಯಶಸ್ವಿಯಾಗಿ ಪಡೆದಿದ್ದರೆ ಪ್ರಸ್ತುತ ಕಂತಿನ ಬಗ್ಗೆ ಚಿಂತಿಸಬೇಕಾಗಿಲ್ಲ. ಇನ್ನೇನು ನಿಮಗೂ ಕೆಲವು ದಿನಗಳಲ್ಲಿ ಜಮಾ ಆಗುವ ಸಾಧ್ಯತೆ ಇರುತ್ತದೆ.
ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ ಜೊತೆಗೆ ಅನ್ನಭಾಗ್ಯದ ನವೆಂಬರ್ ತಿಂಗಳ ಹಣವನ್ನು ಸಹಿತ ಜಮಾ ಮಾಡಲಾಗಿದ್ದು ಅನೇಕ ಫಲಾನುಭವಿಗಳಿಗೆ ಹಣ ಬ್ಯಾಂಕ್ ಖಾತೆಗಳಿಗೆ ಜಮಾ ಆಗಿದೆ.
ನಿಮ್ಮ ಖಾತೆಗೆ ಹಣ ಬಂದಿದ್ಯೋ ಇಲ್ವೋ ಎಂದು ಚೆಕ್ ಮಾಡಿಕೊಳ್ಳಲು ನಿಮ್ಮ ಬ್ಯಾಂಕಿಗೆ ಹೋಗಿ ಪಾಸ್ ಬುಕ್ ಅಪ್ಡೇಟ್ ಮಾಡಿಸಿ ಅಥವಾ DBT Karnataka ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಸರ್ಕಾರದಿಂದ ಬಿಡುಗಡೆಯಾಗುವ ಎಲ್ಲಾ DBT ಸ್ಟೇಟಸ್ ತಿಳಿದುಕೊಳ್ಳಿ.
ಈಗಾಗಲೇ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣ 26.65 ಲಕ್ಷ ರೂಪಾಯಿ ವರ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ, ಬಳ್ಳಾರಿ, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ವರ್ಗಾವಣೆ ಆಗುತ್ತಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಕೆಲವು ತಾಂತ್ರಿಕ ದೋಷಗಳಿಂದ 12 ಮತ್ತು 13ನೇ ಕಂತಿನ ಹಣ ಜಮೆ ಆಗಿಲ್ಲ , ಈಗ ಎಲ್ಲಾ ಸರಿಯಾಗಿದ್ದು ಒಟ್ಟು ನಾಲ್ಕು ಸಾವಿರ ರೂಪಾಯಿ ಪೆಂಡಿಂಗ್ ಹಣ ಬಿಡುಗಡೆ ಆಗುತ್ತಿದೆ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ !
ನಿಮ್ಮ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ಚೆಕ್ ಮಾಡಿಕೊಳ್ಳುವ ಮೂಲಕ ಗೃಹಲಕ್ಷ್ಮಿ ಹಣದ ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು ಅಥವಾ DBT Karnataka App: Download ಮಾಡಿ ಡಿ ಬಿ ಟಿ ಆಪ್ಲಿಕೇಶನ್ ಮೂಲಕ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಜಮಾ ಆಗಿರುವ ಎಲ್ಲಾ ಹಣದ ಸ್ಟೇಟಸ್ ಗಳನ್ನು ಚೆಕ್ ಮಾಡಿಕೊಳ್ಳಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.