ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್, 7ನೇ ವೇತನ ಆಯೋಗದಂತೆ ಸಂಚಿತ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ…!
ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿ’ಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ (Gud news) ನೀಡಿದ್ದು, 7ನೇ ವೇತನ ಆಯೋಗದಂತೆ ‘ಸಂಚಿತ ವೇತನ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ (State government) ಆದೇಶ ಹೊರಡಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
7ನೇ ವೇತನ ಆಯೋಗದಂತೆ ಸಂಚಿತ ವೇತನ ಪರಿಷ್ಕರಿಸಿ ಆದೇಶ :
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳ, ಮುಖ್ಯಮಂತ್ರಿಯವರ ಸಲಹಗಾರರ/ ಸಂಪುಟ ದರ್ಜೆ ಸ್ನಾನಮಾನ ಹಾಗೂ ಸಚಿವರ ಸ್ನಾನಮಾನ ವಡದ ಪ್ರಾಧಿಕಾರಿಗಳ ಮತ್ತು ರಂಟೆ ಯೋಜನಗಳ ಅನುಷ್ಠಾನ ಪ್ರಾಧಿಕಾರದ ದಿರದ ಅಧ್ಯಕ್ಷರು / ಉಪಾಧ್ಯಕ್ಷರ ಆಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ 7ನೇ ವೇತನ ಆಯೋಗದ (7th pay commission) ಶಿಫಾರಸ್ಸಿನನ್ನಯ ಸಂಚಿತ ವೇತನವನ್ನು ಪರಿಷ್ಕರಿಸಿ ಆದೇಶಿಸಿದೆ.
ಸರ್ಕಾರದ ಈ ಒಂದು ಆದೇಶದಿಂದ ನೌಕರರಿಗೆ ಹೆಚ್ಚು ಅನುಕೂಲವಾಗಲಿದೆ :
7ನೇ ವೇತನ ಆಯೋಗದ ಶಿಫಾರಸುಗಳನ್ನು ಅನುಸರಿಸಿ, ರಾಜ್ಯ ಸರ್ಕಾರವು ಇತ್ತೀಚೆಗೆ ಈ ಹೊಸ ತಿದ್ದುಪಡಿ ನೀಡಿದ್ದು, ನೌಕರರ ಜೀವನದ ಸ್ಥಿತಿಯನ್ನು ಸುಧಾರಿಸಲು ಮತ್ತು ಅವರ ಕೆಲಸದ ಪ್ರೇರಣೆಯನ್ನು ಹೆಚ್ಚಿಸಲು ಮಹತ್ವಪೂರ್ಣವಾಗಿದೆ. ಈ ನೂತನ ಪರಿಷ್ಕರಣೆ ವೆಚ್ಚ ಭದ್ರತೆ ಮತ್ತು ಹಿತಾಸಕ್ತಿ ಮಾನದಂಡಗಳನ್ನು ಹೆಚ್ಚು ಗಮನದಲ್ಲಿ ಇಟ್ಟುಕೊಂಡಿದೆ. ಇದರಿಂದ ರಾಜ್ಯ ಸರ್ಕಾರದ ಎಲ್ಲಾ ನೌಕರರಿಗೆ ಅನುಕೂಲಕಾರಿಯ ಪ್ರಭಾವ ಬೀರುವುದಾಗಿ ಹೇಳಲಾಗುತ್ತದೆ.
ಸರ್ಕಾರಿ ನೌಕರರಿಗೆ ಇದರಲ್ಲಿ 2018ರವ್ಯಯ ಸಂಚಿತ ವೇತನವನ್ನು ನಿಗದಿಪಡಿಸಲಾಗಿರುತ್ತದೆ :
ಈ ಸಂಬಂಧ ನಡಾವಳಿಯನ್ನು ಹೊರಡಿಸಿರುವಂತ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು, ಮುಖ್ಯಮಂತ್ರಿ / ಉಪ ಮುಖ್ಯಮಂತ್ರಿ / ಸಚಿವರು / ವಿಧಾನ ಸಭೆ / ವಿಧಾನ ಪರಿಷತ್ / ಲೋಕಸಭೆ / ರಾಜ್ಯಸಭೆ ಸದಸ್ಯರ ಆಪ್ತ ಸಿಬ್ಬಂದಿ ಕಾರ್ಯಾಲಯ, ಸಚಿವರು ಸ್ನಾನಮಾನ ಪಡೆದ ಪ್ರಾಧಿಕಾರಿಗಳ ಆಪ್ತ ಖಖೆಗಳಲ್ಲಿ ಮತ್ತು ಕೆಲವು ಆಯೋಗಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಸರ್ಕಾರಿ ಆದೇಶದನ್ವಯ ಕರ್ನಾಟಕ ನಾಗರಿಕ ಸೇವೆಗಳು, ಪರಿಷ್ಕೃತ ವೇತನ ನಿಯಮಗಳು (Salary rules), 2018ರವ್ಯಯ ಸಂಚಿತ ವೇತನವನ್ನು ನಿಗದಿಪಡಿಸಲಾಗಿರುತ್ತದೆ ಎಂದಿದ್ದಾರೆ.
ಪರಿಷ್ಕೃತ ವೇತನ ಶ್ರೇಣಿಯ ಕನಿಷ್ಠ ವೇತನ ಹಂತವನ್ನು ದಿನಾಂಕ:01.11.2024ರಿಂದ ಜಾರಿಗೆ ಬರುವಂತ ಸಂಚಿತ ವೇತನವನ್ನಾಗಿ ಪರಿಷ್ಕರಿಸಿ ನಿಗದಿಪಡಿಸಲು ಸರ್ಕಾರವು ತೀರ್ಮಾನಿಸಿದೆ :
ಪ್ರಸ್ತುತ ರಾಜ್ಯ ಸರ್ಕಾರವು ಏಳನೇ ವೇತನ ಆಯೋಗದ ಶಿಫಾರಸಿನ ಮೇರೆಗೆ ಕರ್ನಾಟಕ ನಾಗರಿಕ ಸವಗಳು (ಪರಿಷ್ಕೃತ ವೇತ್ರವು ನಿಯಮಗಳು, 2024ನ್ನು ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ, ಮೇಲೆ ಓದಲಾದ ಕ್ರಮ ಸಂಖ್ಯೆ(2)ರ ಟಿಪ್ಪಣಿಗಳಲ್ಲಿ ಆರ್ಥಿಕ ಇಲಾಖೆಯು ನೀಡಿರುವ ಅಭಿಪ್ರಾಯ/ಸಹಮತಿಯನ್ವಯ ಮುಖ್ಯಮಂತ್ರಿ / ಉಪ ಮುಖ್ಯಮಂತ್ರಿ ಮಾನ್ಯ ಸಚಿವರ / ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳ / ಮುಖ್ಯಮಂತ್ರಿಯವರ ಸಲಹೆಗಾರರ / ಸಂಪುಟ ದರ್ಜೆ ಸಾನಮಾನ ಹಾಗೂ ಸಚಿವರ ಸ್ನಾನಮಾನ ಪಡೆದ ಪ್ರಾಧಿಕಾರಿಗಳ ಮತ್ತು ಗ್ಯಾರಂಟಿ ಯೋಜನೆಗಳ (Guarantee schemes) ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು | ಉಪಾಧ್ಯಕ್ಷರುಗಳ ಆಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕರ್ನಾಟಕ ನಾಗರಿಕ ಸೇವಗಳು (ಪರಿಷ್ಕೃತ ವೇತನ) ನಿಯಮಗಳು, 2024ರ ಅನುಸಾರ ಸಂವಾದಿ ಪರಿಷ್ಕೃತ ವೇತನ ಶ್ರೇಣಿಯ ಕನಿಷ್ಠ ವೇತನ ಹಂತವನ್ನು ದಿನಾಂಕ:01.11.2024ರಿಂದ ಜಾರಿಗೆ ಬರುವಂತ ಸಂಚಿತ ವೇತನವನ್ನಾಗಿ ಪರಿಷ್ಕರಿಸಿ ನಿಗದಿಪಡಿಸಲು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತ ಆದೇಶಿಸಿದ್ದಾರೆ.
ಈ ಪರಿಷ್ಕರಣೆಯು ಹೊರಗುತ್ತಿಗೆ ಆಧಾರದ ಮೇಲೆ ನೇಮಕವಾದ ಸಿಬ್ಬಂದಿಗೆ ಅನ್ವಯಿಸುವುದಿಲ್ಲ :
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ / ಉಪ ಮುಖ್ಯಮಂತ್ರಿ / ಸಚಿವರ / ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳ / ಮುಖ್ಯಮಂತ್ರಿಯವರ ಸಲಹೆಗಾರರ / ಸಂವುಟ ದರ್ಜೆ ಸ್ನಾನಮಾನ ಹಾಗೂ ಸಚಿವರ ಸ್ಥಾನಮಾನ ಪಡೆದ ಪ್ರಾಧಿಕಾರಿಗಳ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು / ಉಪಾಧ್ಯಕ್ಷರುಗಳ ಆಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸಂಚಿತ ವೇಶನವನ್ನು ದಿನಾಂಕ:01.11.2024ರಿಂದ ಭವಿಷ್ಯಾನ್ಯಯವಾಗಿ ಜಾರಿಗೆ ಬರುವಂತೆ ಕರ್ನಾಟಕ ನಾಗರಿಕ ಸೇವೆಗಳು (Karnataka public services) (ಪರಿಷ್ಕೃತ ವೇತನ) ನಿಯಮಗಳು, 2024ರ ಪರಿಷ್ಕೃತ ವೇತನ ಶ್ರೇಣಿಯ ಕನಿಷ್ಠ ವೇತನ ಹಂತವನ್ನು ಈ ಕಳಕಂಡ ದರಗಳಲ್ಲಿ ಪರಿಷ್ಕರಿಸಿ ಆದೇಶಿಸಿದ. ಹಾಗೂ ಈ ಪರಿಷ್ಕರಣೆಯು ಹೊರಗುತ್ತಿಗೆ ಆಧಾರದ ಮೇಲೆ ನೇಮಕವಾದ ಸಿಬ್ಬಂದಿಗೆ ಅನ್ವಯಿಸುವುದಿಲ್ಲವೆಂಬ ಪರತ್ತಿಗೊಳಪಟ್ಟು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.