ಪ್ಯಾನ್ ಮತ್ತು ಆಧಾರ್ ಲಿಂಕ್ ಅವಧಿ ವಿಸ್ತರಣೆ : Last date for linking of PAN-Aadhaar extended

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಪ್ಯಾನ್-ಆಧಾರ್ ಲಿಂಕ್(PAN – Aadhar) ಮಾಡುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ, ಪ್ಯಾನ್ ಮತ್ತು ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಲು ಕೊನೆಯ ದಿನಾಂಕ ಮಾರ್ಚ್ 31 2023 ಆಗಿತ್ತು, ಆದರೆ ಇದನ್ನು ಮುಂದೂಡಲಾಗಿದೆ. ಈ ಲಿಂಕ್ ಮಾಡುವ ಪ್ರಕ್ರಿಯೆಯನ್ನು ಏಕೆ ಮುಂದೂಡಲಾಗಿದೆ?, ಫ್ಯಾನ್ ಮತ್ತು ಆಧಾರ್ ಲಿಂಕ್ ಮಾಡಲು ಕೊನೆಯ ದಿನಾಂಕ ಯಾವುದು?, ಎಂಬುದನ್ನು ಈ ಲೇಖನದ ಮೂಲಕ ನಮಗೆ ಸಂಪೂರ್ಣವಾಗಿ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಪ್ಯಾನ್ ಆಧಾರ್ ಲಿಂಕ್ ಮಾಡುವ ದಿನಾಂಕ ವಿಸ್ತರಣೆ(Last date for linking of PAN-Aadhaar extended) 2023:

ಪ್ಯಾನ್-ಆಧಾರ್ ಲಿಂಕ್ ಮಾಡುವ ಗಡುವನ್ನು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಪದೇ ಪದೇ ವಿಸ್ತರಿಸಿದೆ. ಎರಡೂ ಐಡಿ ಪುರಾವೆಗಳನ್ನು ಇನ್ನೂ ಲಿಂಕ್ ಮಾಡದಿರುವವರು ದಂಡದ ಮೊತ್ತವನ್ನು ಪಾವತಿಸುವ ಮೂಲಕ ಮಾರ್ಚ್ 31, 2023 ರ ಮೊದಲು ಲಿಂಕ್ ಮಾಡಬೇಕು ಇಂದು ಕೇಂದ್ರ ಸರ್ಕಾರವು ಈಗಾಗಲೇ ಹೇಳಿದ್ದರು ಆದರೆ ಈ ಲಿಂಕ್ ಮಾಡುವ ಪ್ರಕ್ರಿಯೆಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.  ಹಾಗಾಗಿ ಇನ್ನು ಯಾರಾದರೂ ನಿಮ್ಮ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡನ್ನು ಜೋಡಣೆ ಮಾಡದೆ ಇದ್ದಲ್ಲಿ, ಅವರಿಗೆ ಇನ್ನೂ ಸಮಯವಿದೆ. ಈಗ ಆಧಾರ್ ಕಾರ್ಡ್ ನೊಂದಿಗೆ ಪಾನ್ ಕಾರ್ಡನ್ನು ಲಿಂಕ್ ಮಾಡುವ ಕೊನೆಯ ದಿನಾಂಕ ಜೂನ್ 30, 2023 ಆಗಿದೆ. ಇದರಿಂದಾಗಿ ಇನ್ನೂ ಜೋಡಣೆ ಮಾಡದೆ, ಕೊನೆಯ ದಿನಗಳಲ್ಲಿ ಪರದಾಡುತ್ತಿರುವ ಜನರಿಗೆ ಇನ್ನು ಮೂರು ತಿಂಗಳ ಕಾಲ ಸಮಯ ದೊರೆಯಲಿದೆ ಎಂದು ಹೇಳಬಹುದಾಗಿದೆ.

Untitled 1 scaled

ಯಾವ ಕಾರಣಕ್ಕಾಗಿ ಲಿಂಕ್ ಮಾಡುವ ದಿನಾಂಕವನ್ನು ವಿಸ್ತರಿಸಲಾಗಿದೆ :

FsS FwPXoAE3nhI

ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನು ಒದಗಿಸುವ ಸಲುವಾಗಿ, ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ , ಆ ಮೂಲಕ ವ್ಯಕ್ತಿಗಳು ಆಧಾರ್-ಪ್ಯಾನ್ ಲಿಂಕ್ ಮಾಡಲು ತಮ್ಮ ಆಧಾರ್ ಅನ್ನು ಯಾವುದೇ ಪರಿಣಾಮಗಳನ್ನು ಎದುರಿಸದೆ ನಿಗದಿತ ಪ್ರಾಧಿಕಾರಕ್ಕೆ ತಿಳಿಸಬಹುದು. ಈ ಕುರಿತು ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗುತ್ತಿದೆ.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಜೂನ್ 30, 2023ರ ಒಳಗೆ  ಆಧಾರ-ಪಾನ್ ಲಿಂಕ್ ಮಾಡದಿದ್ದರೆ ಏನು ಆಗುತ್ತದೆ?:

ನಿಗದಿತ ದಿನಾಂಕದೊಳಗೆ ಆಧಾರ್ ಮತ್ತು ಪಾನ್ ಕಾರ್ಡ್ ಗಳನ್ನು ಲಿಂಕ್ ಮಾಡದಿದ್ದರೆ, ತೆರಿಗೆದಾರರ PAN ನಿಷ್ಕ್ರಿಯಗೊಳ್ಳುತ್ತದೆ ಮತ್ತು PAN ನಿಷ್ಕ್ರಿಯವಾಗಿ ಉಳಿಯುವ ಅವಧಿಯಲ್ಲಿ ಈ ಕೆಳಗಿನ ಪರಿಣಾಮಗಳು ಇರುತ್ತವೆ:

  1.  ಅಂತಹ PAN ಗಳ ವಿರುದ್ಧ ಯಾವುದೇ ಮರುಪಾವತಿಯನ್ನು ಮಾಡಲಾಗುವುದಿಲ್ಲ.
  2.  PAN ನಿಷ್ಕ್ರಿಯವಾಗಿರುವ ಅವಧಿಗೆ ಅಂತಹ ಮರುಪಾವತಿಗೆ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ ಮತ್ತು
  3.  ಕಾಯಿದೆಯಲ್ಲಿ ಒದಗಿಸಿದಂತೆ TDS ಮತ್ತು TCS ಅನ್ನು ಹೆಚ್ಚಿನ ದರದಲ್ಲಿ ಕಡಿತಗೊಳಿಸಲಾಗುತ್ತದೆ/ಸಂಗ್ರಹಿಸಲಾಗುತ್ತದೆ.

ರೂ.1,000 ಶುಲ್ಕವನ್ನು ಪಾವತಿಸಿದ ನಂತರ ನಿಗದಿತ ಪ್ರಾಧಿಕಾರಕ್ಕೆ ಆಧಾರ್ ಅನ್ನು ತಿಳಿಸಿದಾಗ, 30 ದಿನಗಳಲ್ಲಿ ಪ್ಯಾನ್ ಅನ್ನು ಮತ್ತೆ ಕಾರ್ಯಗತಗೊಳಿಸಬಹುದು.

ಯಾರೆಲ್ಲಾ ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡನ್ನು ಜೋಡಣೆ ಮಾಡುವ ಅವಶ್ಯಕತೆ ಇಲ್ಲ :

ಭಾರತದ ಪ್ರಜೆಯಲ್ಲದ ವ್ಯಕ್ತಿ ಅಥವಾ ಹಿಂದಿನ ವರ್ಷದಲ್ಲಿ ಯಾವುದೇ ಸಮಯದಲ್ಲಿ ಎಂಬತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಾದ ವ್ಯಕ್ತಿಗಳಿಗೆ ಈ ಜೋಡಣೆಯೂ ಅನ್ವಯಿಸುವುದಿಲ್ಲ.

ಭಾರತದ ಆದಾಯ ತೆರಿಗೆ ಇಲಾಖೆಯು ಪ್ಯಾನ್ ಕಾರ್ಡ್‌ಗಳ ನಕಲು ಸಮಸ್ಯೆಯನ್ನು ಪರಿಹರಿಸಲು ಆಧಾರ್ ಕಾರ್ಡ್‌ಗಳನ್ನು ಪ್ಯಾನ್ ಕಾರ್ಡ್‌ಗಳೊಂದಿಗೆ ಲಿಂಕ್ ಮಾಡಲು ಪ್ರಸ್ತಾಪಿಸಿದೆ. ಎರಡೂ ಗುರುತಿನ ಪುರಾವೆಗಳನ್ನು ಲಿಂಕ್ ಮಾಡುವುದರಿಂದ ನಕಲಿ ಮತ್ತು ನಕಲಿ ಪ್ಯಾನ್‌ಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ, ಇದರಿಂದಾಗಿ ತೆರಿಗೆ ವ್ಯವಸ್ಥೆಯ ದಕ್ಷತೆಯನ್ನು ಹೆಚ್ಚಿಸುತ್ತದೆ. ಹಾಗಾಗಿ ಎಲ್ಲರೂ ಆಧಾರ್ ಕಾರ್ಡ್ ಜೊತೆ ಪಾನ್ ಕಾರ್ಡನ್ನು ತಪ್ಪದೇ ಜೂನ್ 30, 2023ರ ಒಳಗೆ ಜೋಡಣೆಯನ್ನು ಮಾಡಿ. ಈ ಹೊಸ ನವೀಕರಣದ ವಿಷಯವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ- ಮಿತ್ರರಿಗೂ, ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ನಿಮ್ಮ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡನ್ನು ಲಿಂಕ್ ಮಾಡುವ ವಿಧಾನವನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!