ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಒಡಿಸ್ಸೆ ವಾಡರ್ ಇವಿ ಮೋಟಾರ್ಸೈಕಲ್(Odysse Vader Electric Bike) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಭಾರತ ಮೂಲದ ಎಲೆಕ್ಟ್ರಿಕ್ ಬೈಕ್ ಆಗಿದೆ. ಈ ಬೈಕಿನ ವೈಶಿಷ್ಟಗಳೇನು?, ಇದರ ಬೆಲೆ ಎಷ್ಟು?, ಚಾರ್ಜಿಂಗ್ ಹಾಗೂ ಬ್ಯಾಟರಿ ಹೇಗಿದೆ?, ಗರಿಷ್ಟವೇಗ ಮತ್ತು ಕಾರ್ಯಕ್ಷಮತೆ ಹೇಗಿದೆ?, ಎಷ್ಟು ಬಣ್ಣಗಳಲ್ಲಿ ಲಭ್ಯವಿದೆ?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಒಡಿಸ್ಸೆ ವಾಡರ್ ಇವಿ ಮೋಟಾರ್ಸೈಕಲ್(Odysse Vader Electric Bike) 2023:
ಓಡಿಸ್ಸೆ ಎಲೆಕ್ಟ್ರಿಕ್ ವೆಹಿಕಲ್ಸ್, ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಎಲೆಕ್ಟ್ರಿಕ್ ಮೋಟಾರ್ಬೈಕ್ ಒಡಿಸ್ಸಿ ವಾಡರ್ ಅನ್ನು ಬಿಡುಗಡೆ ಮಾಡಿದೆ. ವಾಡರ್ 7.0-ಇಂಚಿನ ಆಂಡ್ರಾಯ್ಡ್ ಡಿಸ್ಪ್ಲೇಯನ್ನು ಪಡೆಯುವ ಭಾರತದ ಮೊದಲ ಮೋಟಾರ್ಬೈಕ್ ಆಗಿದೆ. ಇದನ್ನು ಅಪ್ಲಿಕೇಶನ್ ಮತ್ತು ಬ್ಲೂಟೂತ್ ಸಂಪರ್ಕದ ಮೂಲಕ ನಿಯಂತ್ರಿಸಬಹುದು.
ಓಡಿಸ್ಸೆ ವಾಡರ್ ಎಲೆಕ್ಟ್ರಿಕ್ ಬೈಕ್ ಆನ್ಲೈನ್ನಲ್ಲಿ ಬುಕಿಂಗ್ ಮಾಡಲು ಮತ್ತು ಕಂಪನಿಯ 68 ಔಟ್ಲೆಟ್ಗಳ ಡೀಲರ್ಶಿಪ್ ನೆಟ್ವರ್ಕ್ನಾದ್ಯಂತ ಕೇವಲ ರೂ.999 ರ ಬುಕಿಂಗ್ ಮೊತ್ತಕ್ಕೆ ಲಭ್ಯವಿದೆ. ಒಡಿಸ್ಸಿ ವಾಡೆರ್ನ ವಿತರಣೆಗಳು ಈ ವರ್ಷ ಜುಲೈನಿಂದ ಪ್ರಾರಂಭವಾಗುತ್ತವೆ.
ಇದನ್ನೂ ಓದಿ: ಸಿಂಗಲ್ ಚಾರ್ಜ್ ನಲ್ಲಿ 132 ಕಿ.ಮೀ ಮೈಲೇಜ್ ಕೊಡುವ ಸ್ಕೂಟರ್ : ಸರ್ಕಾರದಿಂದ 46,000/- ಸಬ್ಸಿಡಿ, Apply Online
ಈ ಬೈಕಿನ ಬೆಲೆ(price) ಎಷ್ಟು?:
ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸುವ ಮುಂಬೈ ಮೂಲದ ಸ್ಟಾರ್ಟ್ ಅಪ್ ಕಂಪನಿ ಒಡಿಸ್ಸೆ ತನ್ನ ಹೊಸ ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಎಲ್ಲಾ ಹೊಸ ಒಡಿಸ್ಸೆ ವಡೆರ್ ಇ-ಬೈಕ್ ಅನ್ನು ರೂ. 1.10 ಲಕ್ಷ, ಎಕ್ಸ್ ಶೋರೂಂ (ಅಹಮದಾಬಾದ್) ಬೆಲೆಯಲ್ಲಿ ದೇಶದಲ್ಲಿ ಬಿಡುಗಡೆ ಮಾಡಲಾಗಿದೆ.
Odysse Vader ಬೈಕಿನ ಬ್ಯಾಟರಿ(Battery) ಮತ್ತು ಕಾರ್ಯಕ್ಷಮತೆ :
ಒಡಿಸ್ಸೆ ವಾಡೆರ್ ಇ-ಬೈಕ್ 3 kW ಎಲೆಕ್ಟ್ರಿಕ್ ಮೋಟಾರ್ ಹೊಂದಿದೆ. ಗಂಟೆಗೆ ಗರಿಷ್ಠ 85 ಕಿಲೋಮೀಟರ್ ವೇಗದಲ್ಲಿ ಬೈಕ್ ಓಡಿಸಬಹುದಾಗಿದೆ. ಇದು AIS 156 ಆಧಾರಿತ 3.7 kWh ಲಿಥಿಯಂ-ಐಯಾನ್ ಬ್ಯಾಟರಿಯಿಂದ ಚಾಲಿತವಾಗಿದೆ. ಈ ಬೈಕ್ ಒಂದೇ ಬಾರಿ ಚಾರ್ಜ್ ಮಾಡಿದರೆ 125 ಕಿಲೋಮೀಟರ್ಗಳ ಓಡಾಟವನ್ನು ನೀಡಲಿದೆ ಎಂದು ಕಂಪನಿ ಹೇಳಿಕೊಂಡಿದೆ. ಈ ಎಲೆಕ್ಟ್ರಿಕ್ ಬೈಕ್ನಲ್ಲಿ 3 ರೈಡಿಂಗ್ ಮೋಡ್ಗಳಿವೆ. ಒಡಿಸ್ಸೆ ವಡೆರ್ ಇ-ಬೈಕ್ನಲ್ಲಿ ಅಳವಡಿಸಲಾದ ಬ್ಯಾಟರಿಯನ್ನು ಸಂಪೂರ್ಣವಾಗಿ ಚಾರ್ಜ್ ಮಾಡಲು ಸುಮಾರು 4 ಗಂಟೆಗಳ ಕಾಲ ತೆಗೆದುಕೊಳ್ಳುತ್ತದೆ ಎಂದು ಹೇಳಲಾಗುತ್ತಿದೆ.
ಬಣ್ಣ(colour) ಮತ್ತು ಇತರೆ ವಿವರಗಳು :
ಒಡಿಸ್ಸಿ ವೋರ್ ಅನ್ನು ಮಿಡ್ನೈಟ್ ಬ್ಲೂ, ಫೇರಿ ರೆಡ್, ಗ್ಲಾಸಿ ಬ್ಲ್ಯಾಕ್, ವೆನಮ್ ಗ್ರೀನ್ ಮತ್ತು ಮಿಸ್ಟಿ ಗ್ರೇ ಎಂಬ ಒಟ್ಟು 5 ಬಣ್ಣಗಳಲ್ಲಿ ಲಭ್ಯವಿದೆ. ದೇಶದ ಮೊದಲ ಎಲೆಕ್ಟ್ರಿಕ್ ಬೈಕ್ ಇದಾಗಿದೆ. ಇದರಲ್ಲಿ 7 ಇಂಚಿನ ಆಂಡ್ರಾಯ್ಡ್ ಡಿಸ್ಪ್ಲೇ ನೀಡಲಾಗಿದೆ. ಇದು ಗೂಗಲ್ ನ್ಯಾವಿಗೇಷನ್, OTA ಅಪ್ಡೇಟ್, ಬ್ಲೂಟೂತ್ ಅನ್ನು ಹೊಂದಿದೆ. ಇದು ಎಲ್ಇಡಿ(LED) ಲೈಟಿಂಗ್, ರೀಜನರೇಟಿವ್ ಬ್ರೇಕಿಂಗ್, ಬ್ಯಾಟರಿ ನಿರ್ವಹಣೆ ವ್ಯವಸ್ಥೆಯನ್ನು ಹೊಂದಿದೆ. ಒಡಿಸ್ಸಿ ವಾಡರ್ ಎಲೆಕ್ಟ್ರಿಕ್ ಬೈಕ್ ಬ್ಯಾಟರಿಯ ಮೇಲೆ 3 ವರ್ಷಗಳ ವಾರಂಟಿ(warranty) ಮತ್ತು ಎಲೆಕ್ಟ್ರಿಕ್ ಮೋಟರ್ನಲ್ಲಿ 3 ವರ್ಷಗಳ ವಾರಂಟಿಯೊಂದಿಗೆ ಬರುತ್ತದೆ.
ಇದರ ವೈಶಿಷ್ಟ್ಯಗಳು :
- ಗರಿಷ್ಠ ವೇಗ : ಗಂಟೆಗೆ 85 ಕಿ.ಮೀ
- ವ್ಯಾಪ್ತಿ : 125 ಕಿ.ಮೀ
- ಎಂಜಿನ್ : ಹಬ್ ಮೋಟಾರ್ /4.5kW
- ಬ್ಯಾಟರಿ : 3.7 kWh
- ತೂಕ : 128 ಕೆ.ಜಿ
- Suspension : ಮುಂಭಾಗ: ಟೆಲಿಸ್ಕೋಪಿಕ್ ಹಿಂಭಾಗ: ಡ್ಯುಯಲ್ ಸ್ಪ್ರಿಂಗ್.
- ಟೈರ್ ಮುಂಭಾಗ: 90/90-17, ಹಿಂಭಾಗ: 140/70-17
- ಬ್ರೇಕ್ಗಳು : (ಸಂಯೋಜಿತ ಬ್ರೇಕಿಂಗ್ ಸಿಸ್ಟಮ್) ಮುಂಭಾಗ: 240mm ಡಿಸ್ಕ್ಹಿಂ
- ಭಾಗ: 220mm ಡಿಸ್ಕ್.
ನೀವೇನಾದರೂ, 125 ಕಿಲೋಮೀಟರ್ ವ್ಯಾಪ್ತಿಯನ್ನು ಪಡೆಯುವ ಎಲೆಕ್ಟ್ರಿಕ್ ಬೈಕನ್ನು ನೋಡುತ್ತಿದ್ದರೆ ಇದು ಒಂದು ಉತ್ತಮ ಆಯ್ಕೆಯಾಗಿದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ