Gold Rate today : ಚಿನ್ನ ಬೆಳ್ಳಿ ದರದಲ್ಲಿ ಭಾರಿ ಇಳಿಕೆ, ಇಂದಿನ ದರ ಎಷ್ಟು? ಇಲ್ಲಿದೆ ಮಾಹಿತಿ

gold silver rate jan 21

ಕಳೆದ ತಿಂಗಳಿನಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಾಣುತ್ತಿದ್ದು, ಚಿನ್ನಾಭರಣ ಪ್ರಿಯರಿಗೆ ನಿರಾಸೆಯಾಗಿತ್ತು . ಆದರೆ ಇಂದು ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1500 ರೂಪಾಯಿ ಇಳಿಕೆಯಾಗಿದೆ. ಹೌದು ಅಂತರಾಷ್ಟ್ರೀಯ ಮಾರುಕಟ್ಟೆಯ ದುರ್ಬಲ ಪ್ರವೃತ್ತಿಯಿಂದ ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1500 ಕಡಿಮೆ ಆಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನ-ಬೆಳ್ಳಿ ಬೆಲೆ ಇಂದು, 21, ಜನವರಿ 2025: Gold Price Today

ದೇಶಿಯ ಮಾರುಕಟ್ಟೆಯಲ್ಲಿ ಸತತ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ತುಸು ಕಡಿಮೆಯಾಗಿದೆ. ಶೇಕಡ 99.9ರಷ್ಟು ಶುದ್ಧತೆಯ 10 ಗ್ರಾಂ ಚಿನ್ನ 78,050 ರೂ. ಗೆ ಮಾರಾಟವಾಗಿತ್ತು ಆದರೆ ಸೋಮವಾರ 77,900 ರೂ. ಗೆ ಮಾರಾಟ ವಾಗಿದೆ. ಮತ್ತು ಬೆಳ್ಳಿ ಬೆಲೆಯಲ್ಲಿ ಸಹಿತ ಕುಸಿತ ಕಂಡಿದ್ದು 500 ರೂಪಾಯಿ ಕಡಿಮೆಯಾಗಿದೆ.

ಈ ಹಿಂದಿನ ವಹಿವಾಟಿಗೆ ಹೋಲಿಸಿದರೆ ಮದುವೆಯ ಸೀಸನ್‌ ಶುರುವಾದ ಕಾರಣ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದೆ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಇಲ್ಲಿವೆ :

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,500 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 84,230 ರೂ. ಬೆಳ್ಳಿ ಬೆಲೆ 1 ಕೆಜಿ: 96,500ರೂ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:

ಒಂದು ಗ್ರಾಂ ಚಿನ್ನ (1GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – 6100
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 7450
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 8123

ಎಂಟು ಗ್ರಾಂ ಚಿನ್ನ (8GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 48,800
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 59,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 64,984

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಹತ್ತು ಗ್ರಾಂ ಚಿನ್ನ (10GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 61,000
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 74,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 81,230

ನೂರು ಗ್ರಾಂ ಚಿನ್ನ (100GM)

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,10,000
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  7,45,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 8,12,300

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
  • ಬೆಂಗಳೂರು- 74,500 ರೂ
  • ಚೆನ್ನೈ – 74,500 ರೂ
  • ಮುಂಬೈ – 74,500 ರೂ
  • ಕೇರಳ – 74,500 ರೂ
  • ಕೋಲ್ಕತ್ತಾ – 74,500 ರೂ
  • ಅಹ್ಮದಾಬಾದ್- 74,500 ರೂ
  • ನವದೆಹಲಿ- 74,650 ರೂ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
  • ಬೆಂಗಳೂರು- 9,650 ರೂ
  • ಚೆನ್ನೈ- 10,400 ರೂ
  • ಮುಂಬೈ-9,650 ರೂ
  • ಕೋಲ್ಕತ್ತಾ- 9,650 ರೂ
  • ನವದೆಹಲಿ-9,650 ರೂ

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!