ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಆನ್ಲೈನ್ ಮೂಲಕ ಮನೆಯಲ್ಲಿ ಕುಳಿತುಕೊಂಡು ಉಚಿತವಾಗಿ ಪ್ಯಾನ್ ಕಾರ್ಡ್(PAN Card) ಅನ್ನು ಪಡೆಯುವುದು ಹೇಗೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ಈಗಾಗಲೇ ತಿಳಿದಿರುವಂತೆ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡನ್ನು ಲಿಂಕ್ ಮಾಡುವುದು ಅವಶ್ಯಕತೆ ಆಗಿದೆ. ಇದೇ ಸಮಯದಲ್ಲಿ ನಿನ್ನ ಬಳಿ ಪಾನ್ ಕಾರ್ಡ್ ಕಳೆದು ಹೋದರೆ ಅಥವಾ ನೀವೇನಾದರೂ ಹೊಸದಾಗಿ ಪಾನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕು ಎಂದಿದ್ದರೆ, ಈ ಲೇಖನವನ್ನು ಪೂರ್ಣವಾಗಿ ಓದಿ. ಪ್ಯಾನ್ ಕಾರ್ಡ್‌ಗೆ ಅರ್ಜಿಯನ್ನು ಉಚಿತವಾಗಿ ಸಲ್ಲಿಸುವುದು ಹೇಗೆ?, ಮತ್ತು ಅದನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಉಚಿತವಾಗಿ ಇಂದೇ ಪ್ಯಾನ್ ಕಾರ್ಡ್ ಪಡೆಯಿರಿ(Get PAN card for free) 2023:
ಇ-ಪ್ಯಾನ್ ಕಾರ್ಡ್ ಅನ್ನು ಸಂಪೂರ್ಣವಾಗಿ ಉಚಿತವಾಗಿ ಪಡೆಯಲು ಬಯಸಿದರೆ ಇದು ನಿಮಗೆ ಸುವರ್ಣಾವಕಾಶ ಎನ್ನಬಹುದು. ಇತ್ತೀಚೆಗೆ, ಆದಾಯ ತೆರಿಗೆ(Income Tax) ವೆಬ್‌ಸೈಟ್(Website)ನಲ್ಲಿ ಪ್ಯಾನ್ ಕಾರ್ಡ್ ಅನ್ನು ಸಂಪೂರ್ಣವಾಗಿ ಉಚಿತವಾಗಿ ಮಾಡಲು ಸುವರ್ಣಾವಕಾಶವನ್ನು ನೀಡಲಾಗುತ್ತಿದೆ. ಆದಾಯ ತೆರಿಗೆ ಇಲಾಖೆಯಿಂದ ಪ್ಯಾನ್ ಕಾರ್ಡ್ ನೀಡಲಾಗುತ್ತದೆ. ಪ್ಯಾನ್ ಕಾರ್ಡ್ 10 ಆಲ್ಫಾನ್ಯೂಮರಿಕ್(Alphanumeric) ಸಂಖ್ಯೆಗಳಿಂದ ಮಾಡಲ್ಪಟ್ಟಿದೆ, ಇದು ಹಣಕಾಸಿನ ವಹಿವಾಟುಗಳಿಗಾಗಿ ಭಾರತದ ಪ್ರತಿಯೊಬ್ಬ ನಾಗರಿಕನಿಗೆ(citizen) ಅಗತ್ಯವಾಗಿರುತ್ತದೆ. ಪ್ಯಾನ್ ಕಾರ್ಡ್ ನಮಗೆ ಬಹಳ ಮುಖ್ಯವಾದ ದಾಖಲೆಯಾಗಿ ಕೆಲಸ ಮಾಡುತ್ತದೆ. ತ್ವರಿತ(Instant) ಇ-ಪ್ಯಾನ್ ಕಾರ್ಡ್ ಮಾಡಲು ಸರಳವಾದ ಪ್ರಕ್ರಿಯೆಯ ಬಗ್ಗೆ ನಾವು ನಿಮಗೆ ಹೇಳುತ್ತಿದ್ದೇವೆ , ಇದನ್ನು ಯಾವುದೇ ಶುಲ್ಕ(fee)ವನ್ನು ಪಾವತಿಸದೆ ಮಾಡಬಹುದು. ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ವೆಬ್‌ಸೈಟ್‌ನಲ್ಲಿ ತ್ವರಿತ ಪ್ಯಾನ್ ಕಾರ್ಡ್ ಆನ್‌ಲೈನ್‌ನಲ್ಲಿ ಲಭ್ಯವಿದೆ.
ಏಕೆ ಪ್ಯಾನ್ ಕಾರ್ಡ್ ನಮಗೆ ಬೇಕು?:
- ಪ್ಯಾನ್ ಕಾರ್ಡ್ ಒಂದು ಮುಖ್ಯವಾದ ದಾಖಲೆಯಂತೆ ಕಾರ್ಯನಿರ್ವಹಿಸುತ್ತದೆ.
- ಇದು ಇಲ್ಲದೇ ಇದ್ದರೆ ಬ್ಯಾಂಕ್‌ನಲ್ಲಿ ಖಾತೆ ತೆರೆಯಲು ಸಾಧ್ಯವಿಲ್ಲ.
- 2 ಲಕ್ಷಕ್ಕಿಂತ ಹೆಚ್ಚು ಖರೀದಿಸುವಂತಿಲ್ಲ.
- ಪ್ಯಾನ್ ಕಾರ್ಡ್ ಗುರುತಿನ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. ನೀವು ಇನ್ನೂ ಪ್ಯಾನ್ ಕಾರ್ಡ್ ಮಾಡದಿದ್ದರೆ, ಈಗ ನೀವು ಮನೆಯಲ್ಲಿ ಕುಳಿತು ಇನ್‌ಸ್ಟಂಟ್ ಇ ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು .
ಪ್ಯಾನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಮೊದಲನೆಯದಾಗಿ, ನೀವು ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್‌ನ ಅಧಿಕೃತ ವೆಬ್‌ಸೈಟ್ ಗೆ ಹೋಗಬೇಕು, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ ಪುಟ ತೆರೆಯುತ್ತದೆ ಅದರ ಎಡಭಾಗದಲ್ಲಿ ಇನ್ಸ್ಟೆಂಟ್ ಪಾನ್ ಕಾರ್ಡ್ ಥ್ರೂ ಆಧಾರ್ ಎಂಬ ಆಯ್ಕೆಯನ್ನು ಮಾಡಿ, ನಂತರ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ಹಂತ 3: ಮುಂದುವರೆದು, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು, ಕ್ಯಾಪ್ಚಾ ಕೋಡ್ ಅನ್ನು ಭರ್ತಿ ಮಾಡಬೇಕು ಮತ್ತು ದೃಢೀಕರಣದ ಮೇಲೆ ಚೆಕ್ ಮಾಡಬೇಕು.
ಹಂತ 4: ನಂತರ ಗೆಟ್ ಓಟಿಪಿ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ, ಇದರ ನಂತರ ನಿಮ್ಮ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ, OTP ಅನ್ನು ನಮೂದಿಸಿ.
ಹಂತ 5: ನಂತರ ನಿಮಗೆ ಆಧಾರ್ ಕಾರ್ಡಿನ ಮಾಹಿತಿಯು ದೊರೆಯುತ್ತದೆ, ಅಲ್ಲಿ ನೀವು ನಿಮ್ಮ ಮಾಹಿತಿಗಳನ್ನು ಪರಿಶೀಲಿಸಿಕೊಂಡ ನಂತರ ದೃಢೀಕರಿಸುವ ಬಾಕ್ಸ್ ಮೇಲೆ ಚೆಕ್ ಮಾಡಿ.
ಹಂತ 6: ನಂತರ, ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
E PAN ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಿದ ನಂತರ 10 ನಿಮಿಷಗಳ ಬಳಿಕ ಅಥವಾ ಗರಿಷ್ಠ 24 ಗಂಟೆಗಳ ನಂತರ ನೀವು ನಿಮ್ಮ PAN ಕಾರ್ಡ್ ಅನ್ನು ಡೌನ್‌ಲೋಡ್ ಮಾಡಬಹುದು. ಹೀಗೆ ನೀವು ಉಚಿತವಾಗಿ ಮನೆಯಲ್ಲಿಯೇ ಕುಳಿತುಕೊಂಡು ಪ್ಯಾನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಬಹುದು ಅಷ್ಟೇ ಅಲ್ಲದೆ ಅದನ್ನು ನೀವು ಡೌನ್ಲೋಡ್ ಮಾಡಿಕೊಂಡು ಉಪಯೋಗಿಸಬಹುದು. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಉಚಿತ ಪಾನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವ ಲೈವ್(LIVE) ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: 10ನೇ ತರಗತಿ ಹಾಗೂ ITI ಪಾಸಾದವರಿಗೆ ನೇಮಕಾತಿ : ಬೃಹತ್ CCL ನೇಮಕಾತಿ, CCL recruitment 2023
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ