ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಹೀರೋ ಹೆಚ್ಎಫ್ ಡಿಲಕ್ಸ್ ಬೈಕನ್ನು 5,00ರೂಗಳಲ್ಲಿ ಮನೆಗೆ ತರುವುದು ಹೇಗೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಎಲ್ಲಾ ಕಾಲೇಜು ಯುವಕರಿಗೆ ತನ್ನದೇ ಆದ ಒಂದು ಬೈಕನ್ನು ಹೊಂದಬೇಕು ಎಂಬುವುದು ಕನಸಾಗಿರುತ್ತದೆ. ಅಂಥವರಿಗೆ ಇದು ಒಂದು ಹೇಳಿ ಮಾಡಿಸಿದ ಬೈಕ್ ಆಗಿದೆ. ಈ ಬೈಕಿನ ವೈಶಿಷ್ಟ್ಯಗಳೇನು?, ಎಷ್ಟು ಮೈಲೇಜ್ ನೀಡುತ್ತದೆ?, ಇದರ ಬೆಲೆ ಎಷ್ಟು?, ಈಎಂಐ(EMI) ಹಾಗೂ ಎಷ್ಟು ಡೌನ್ ಪೇಮೆಂಟ್ ಕನಿಷ್ಠವಾಗಿ ಮಾಡಬೇಕು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಹೀರೋ ಹೆಚ್ಎಫ್ ಡಿಲಕ್ಸ್ (Hero MotoCorp Deluxe) 2023:
Hero MotoCorp ಭಾರತೀಯ ಮಾರುಕಟ್ಟೆಯಲ್ಲಿ 20 ವಿಭಿನ್ನ ಉತ್ಪನ್ನಗಳನ್ನು ಹೊಂದಿದೆ ಮತ್ತು ಹೀರೋ HF ಡಿಲಕ್ಸ್ ಅವುಗಳಲ್ಲಿ ಒಂದಾಗಿದೆ. ಪ್ರವೇಶ ಮಟ್ಟದ 100cc ವಿಭಾಗದಲ್ಲಿ HF ಡಿಲಕ್ಸ್ ಸಾಕಷ್ಟು ಯಶಸ್ವಿಯಾಗಿದೆ ಎಂದು ಪರಿಗಣಿಸಲಾಗಿದೆ, BS6-ಕಾಂಪ್ಲೈಂಟ್ ಎಂಜಿನ್ನೊಂದಿಗೆ ನವೀಕರಿಸಿದ ಆವೃತ್ತಿಯನ್ನು 2020 ರಲ್ಲಿ ಮಾರುಕಟ್ಟೆಗೆ ಸೇರಿಸಲಾಯಿತು. ಹೀರೋ ಹೆಚ್ಎಫ್ ಡಿಲಕ್ಸ್ ಮಾರುಕಟ್ಟೆಯಲ್ಲಿ ಲಭ್ಯವಿರುವ ಅತ್ಯಂತ ಆರ್ಥಿಕ ಮತ್ತು ಇಂಧನ-ಸಮರ್ಥ ಆಯ್ಕೆಯಾಗಿದ್ದು, ಬಹು ರೂಪಾಂತರಗಳೊಂದಿಗೆ ಮತ್ತು ಬೆರಳೆಣಿಕೆಯಷ್ಟು ಛಾಯೆಗಳಲ್ಲಿ ಬರುತ್ತದೆ.
ಈ ಬೈಕಿನ ಬೆಲೆ(Price) :
ಈ ಹೊಸ ಆನ್ ರೋಡ್ ಬೆಲೆಯನ್ನು ನಿಮಗೆ ತಿಳಿಸಲಾಗುತ್ತಿದ್ದು, ಇದರಲ್ಲಿ ನೀವು ಎರಡರಿಂದ ಮೂರು ಸಾವಿರದ ವ್ಯತ್ಯಾಸವನ್ನು ಕಾಣಬಹುದು. Hero HF Deluxe ನಲ್ಲಿ ನಿಮಗೆ ವೇರಿಯಬಲ್ ರೂಪಾಂತರವನ್ನು ನೀಡಲಾಗುತ್ತಿದೆ, ನೀವು ಅದನ್ನು ಡ್ರಮ್ ಬ್ರೇಕ್ನಲ್ಲಿ ತೆಗೆದುಕೊಳ್ಳಬಹುದು.
* ಎಕ್ಸ್ ಶೋರೂಮ್(Ex. show room) ಬೆಲೆ ರೂ:58,068
* ಆನ್ರೋಡ್(On road) ಬೆಲೆ : 770,501 – 73,212
ಆದರೆ ಈ ಬೈಕನ್ನು ನಾವು ಕೇವಲ 4500ರಿಂದ 5000ರೂಗಳ ವರೆಗೆ ಡೌನ್ ಪೇಮೆಂಟ್ ಅನ್ನು ಮಾಡಿ, ಮನೆಗೆ ತರಬಹುದು. ಉಳಿದ ಹಣವನ್ನು ಇಎಂಐ ಮೂಲಕ ಕಟ್ಟಬಹುದಾಗಿದೆ. ಮೂರು ವರ್ಷಗಳ ಕಾಲ ಸಾಲವನ್ನು ಕಟ್ಟಬೇಕಾಗುತ್ತದೆ. ಇದಕ್ಕೆ ಬಡ್ಡಿ ದರವು ಶೇ.9:30ರಷ್ಟು ಇರುತ್ತದೆ.
ಇದನ್ನೂ ಓದಿ: ಕೇವಲ 999 ರೂ. ಗೆ ಈ ಬೈಕ್ ಮನೆಗೆ ತನ್ನಿ, ಅತೀ ಕಡಿಮೆ ಬೆಲೆಗೆ ಎಲೆಕ್ಟ್ರಿಕ್ ಬೈಕ್ ಬಿಡುಗಡೆ: Odysse Vader Electric Bike
ಈ ಬೈಕಿನ ವೈಶಿಷ್ಟಗಳೇನು?:
ಹೀರೋ ಹೆಚ್ಎಫ್ ಡಿಲಕ್ಸ್ 4 ರೂಪಾಂತರಗಳನ್ನು ಹೊಂದಿದ್ದು ರೂ. 59.999 ನಿಂದ ರೂ. 67.1400 ಆಗಿದೆ. HF ಡಿಲಕ್ಸ್ 1 ಸಿಲಿಂಡರ್, 97.2 cc, ಏರ್ ಕೂಲ್ಡ್& 4-ಸ್ಟ್ರೋಕ್& ಸಿಂಗಲ್ ಸಿಲಿಂಡರ್& OHC ಯಿಂದ ಚಾಲಿತವಾಗಿದೆ. ಇದು ಇಂಧನ ದಕ್ಷತೆ/ಮೈಲೇಜ್ 65 kmpl ಜೊತೆಗೆ 8.05 Nm @ 6000 rpm ಟಾರ್ಕ್ ಮತ್ತು 8.02 PS @ 8000 rpm ಪವರ್ ಉತ್ಪಾದಿಸಲು ಸಾಧ್ಯವಾಗುತ್ತದೆ.
HF ಡಿಲಕ್ಸ್ ಅನಲಾಗ್ ಕನ್ಸೋಲ್ ಟೈಪ್, ಸಿಂಗಲ್ ಬಾರ್ ಹ್ಯಾಂಡಲ್ ಟೈಪ್, ಅನಲಾಗ್ ಓಡೋಮೀಟರ್, ಅನಲಾಗ್ ಸ್ಪೀಡೋಮೀಟರ್, ಸಿಂಗಲ್ ಸೀಟ್ ಸ್ಟೈಲ್, ಕಿಕ್ ಮತ್ತು ಸೆಲ್ಫ್ ಸ್ಟಾರ್ಟ್ ಟೈಪ್, ಅನಲಾಗ್ ಫ್ಯುಯೆಲ್ ಲೆವೆಲ್ ಗೇಜ್ ಅನ್ನು ಹೊಂದಿದೆ.
Hero HF ಡಿಲಕ್ಸ್ ಆಯಾಮಗಳು ಮತ್ತು ಬಣ್ಣಗಳು(Colors) :
HF ಡೀಲಕ್ಸ್ 1965 mm ಉದ್ದ, 720 mm ಅಗಲ, 1045 mm ಎತ್ತರ, 112 Kg ಅನ್ಲ್ಯಾಡೆನ್/ಕೆರ್ಬ್ ತೂಕ, 1235 mm ವೀಲ್ಬೇಸ್, 805 mm ಸೀಟ್ ಎತ್ತರ, 165 mm ಗ್ರೌಂಡ್ ಕ್ಲಿಯರೆನ್ಸ್, 9.6 ಲೀಟರ್ ಇಂಧನ ಟ್ಯಾನ್ ಹೊಂದಿದೆ.
ಈ ಬೈಕು ಕೆಳಗಿನ ಬಣ್ಣಗಳಲ್ಲಿ ಲಭ್ಯವಿದೆ :
ನೆಕ್ಸಸ್ ಬ್ಲೂ, ಕ್ಯಾಂಡಿ ಬ್ಲೇಜಿಂಗ್ ರೆಡ್, ಟೆಕ್ನೋ ಬ್ಲೂ, ಹೆವಿ ಗ್ರೇ ವಿತ್ ಗ್ರೀನ್, ಹೆವಿ ಗ್ರೇ ವಿತ್ ಬ್ಲ್ಯಾಕ್, ಬ್ಲ್ಯಾಕ್ ವಿತ್ ಪರ್ಪಲ್ ಮತ್ತು ಬ್ಲ್ಯಾಕ್ ವಿತ್ ಸ್ಪೋರ್ಟ್ಸ್ ರೆಡ್
ನೀವೇನಾದರೂ, 65-70 kmpl ಮೈಲೇಜ್ ಅನ್ನು ಹೊಂದಿರುವ, ಮಧ್ಯಾಂತರ ಬೆಲೆಯ ಒಂದು ಉತ್ತಮವಾದ ಬೈಕ್ ಅನ್ನು ನೋಡುತ್ತಿದ್ದರೆ ಇದು ಒಂದು ಉತ್ತಮ ಆಯ್ಕೆಯ ಎನ್ನಬಹುದಾಗಿದೆ. ಈ ಬೈಕಿನ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 236 ಕಿ.ಮೀ ಮೈಲೇಜ್ ಕೊಡುವ ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ : ಸರ್ಕಾರದಿಂದ 60,000/- ಬೃಹತ್ ಸಬ್ಸಿಡಿ
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ