ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಮತದಾರರ ಗುರುತಿನ ಚೀಟಿ(Voter ID Card) ಇಲ್ಲದೆ ಇದ್ದಾಗ ಯಾವ ದಾಖಲೆಗಳನ್ನು(Documents) ಬಳಸಿಕೊಂಡು ಮತದಾನ ಮಾಡಬಹುದು ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಾವು ಮತದಾನ ಮಾಡಲು ತೆರಳಿದಾಗ ನಮ್ಮ ಬಳಿ ಊಟ ರೆಡಿ ಇಲ್ಲದಿದ್ದರೂ ಕೂಡ ಕೆಲವು ದಾಖಲೆಗಳನ್ನು ಬಳಸಿಕೊಂಡು ನಾವು ಮತದಾನ ಮಾಡಬಹುದು. ಆ ಮುಖ್ಯ ದಾಖಲೆಗಳು ಯಾವುವು?, ಅವುಗಳನ್ನು ಬಳಸಿಕೊಂಡು ಹೇಗೆ ಮತದಾನ ಮಾಡುವುದು ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಮತದಾರರ ಗುರುತಿನ ಚೀಟಿ ಇಲ್ಲವೇ? ಈ 12 ಗುರುತಿನ(identity) ಪುರಾವೆಗಳಲ್ಲಿ(proofs) ಒಂದು ಇದ್ದರೆ ಸಾಕು :
ಮತದಾನದ ಹಕ್ಕು ಪ್ರಜಾಪ್ರಭುತ್ವದಲ್ಲಿ ನಾಗರಿಕರ ಹಕ್ಕುಗಳ ಅವಿಭಾಜ್ಯ ಅಂಗವಾಗಿದೆ. ಆದರೂ, ಇದು ರಾಜ್ಯವು ನಿಗದಿಪಡಿಸಿದ ಕೆಲವು ಷರತ್ತುಗಳಿಗೆ ಒಳಪಟ್ಟಿರುತ್ತದೆ. ಚುನಾವಣಾ ಫ್ರಾಂಚೈಸ್ ಸಹ ಭಾಗವಹಿಸುವ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ, ಸಾಮಾನ್ಯ ಜನರ ಕಾಳಜಿಯನ್ನು ಭಾರತೀಯ(Indian) ಶಾಸಕಾಂಗದಲ್ಲಿ ಪ್ರಸಾರ ಮಾಡಲು ಮತ್ತು ನಂತರ ಕಾನೂನುಗಳಾಗಿ ಜಾರಿಗೆ ತರಲು ಅನುವು ಮಾಡಿಕೊಡುತ್ತದೆ.
ಇನ್ನೇನು ಕೆಲವೇ ದಿನಗಳಲ್ಲಿ ಮತದಾನ ಶುರುವಾಗಲಿದೆ. ಮೇ 10, ಮತದಾನ ನಡೆಯಲಿದೆ ಹಾಗೆಯೇ ಮೇ 13 ರಂದು ಮತದಾನದ ಫಲಿತಾಂಶ ಹೊರಬರುತ್ತದೆ. ಮತದಾನಕ್ಕೆ ಎಲ್ಲಾ ನಾಗರಿಕರು ಸಜ್ಜಾಗುತ್ತಿದ್ದಾರೆ. ನೀವು ತಮ್ಮ ಮತದಾರರ ಕಾರ್ಡ್ಗಳನ್ನು ಕಳೆದುಕೊಂಡಿರುವವರಲ್ಲಿ ಒಬ್ಬರಾಗಿದ್ದರೆ ಅಥವಾ ಅದನ್ನು ಕಂಡುಹಿಡಿಯಲಾಗದಿದ್ದರೆ, ಚಿಂತಿಸಬೇಡಿ. ಈ ಕೆಳಗಿನ ವಿಧಾನವನ್ನು ಅನುಸರಿಸಿ.
ನೀವು ನಿಮ್ಮ ಮತದಾರರ ಗುರುತಿನ ಚೀಟಿ ಅಥವಾ EPIC ಅನ್ನು ಹೊಂದಿಲ್ಲದಿದ್ದರೆ:
ಮತದಾನ ಮಾಡಲು ಹೊರಡುವ ಮೊದಲು, ನಿಮ್ಮ ಹೆಸರು ಮತದಾನ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಖಾತರಿ ಮಾಡಿಕೊಳ್ಳಿ. ನಿಮ್ಮ ಹೆಸರು ಮತದಾನದ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಈಗ ಸುಲಭವಾಗಿ ಮನೆಯಲ್ಲೇ ಕುಳಿತು ಮೊಬೈಲಿನಲ್ಲಿಯೇ ನೋಡಬಹುದಾಗಿದೆ. ಈಗಾಗಲೇ, ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ(Chief Electoral Officer, Karnataka) ಅವರು ಅಂತಿಮ ಮತದಾರರ ಪಟ್ಟಿಯನ್ನು ಹೊರಡಿಸಿದ್ದಾರೆ. ಅವರ ಅಧಿಕೃತ ಜಾಲತಾಣದಲ್ಲಿ ನೀವು ಅಂತಿಮ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬಹುದು. ಒಮ್ಮೆ ನಿಮ್ಮ ಹೆಸರು ಇದ್ದರೆ ನಂತರ, ವೋಟರ್ ಐಡಿ ಇಲ್ಲದಿದ್ದರೂ ಕೂಡ ಈ ಕೆಳಗಿನ 12 ಗುರುತಿನ ಚೀಟಿಗಳಲ್ಲಿ ಒಂದನ್ನು ತೆಗೆದುಕೊಂಡು ಮತದಾನ ಮಾಡಲು ಹೋಗಬಹುದು.
ಮತದಾರರ ಗುರುತಿನ ಪುರಾವೆಯಾಗಿ ಮತದಾರರ ಗುರುತಿನ ಚೀಟಿಯ ಬದಲಿಗೆ ಮತದಾರರು ಬಳಸಬಹುದಾದ ದಾಖಲೆಗಳ ಪಟ್ಟಿ ಇಲ್ಲಿದೆ:
- ಪಾಸ್ಪೋರ್ಟ್
- ಚಾಲನೆ ಪರವಾನಗಿ
- ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ಸೇವಾ ಗುರುತಿನ ಚೀಟಿ
- PAN ಕಾರ್ಡ್
- ಆಧಾರ್ ಕಾರ್ಡ್
- ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್ಬುಕ್
- MGNREGA ಜಾಬ್ ಕಾರ್ಡ್
- NPR ಅಡಿಯಲ್ಲಿ RGI ನೀಡಿದ ಸ್ಮಾರ್ಟ್ ಕಾರ್ಡ್
- ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್
- ಸಂಸದರು/ಎಂಎಲ್ಎಗಳು/ಎಂಎಲ್ಸಿಗಳು, ಇತ್ಯಾದಿಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು.
- ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆಗಳು
- ಇಲಾಖೆ ನೀಡಿದ ಫೋಟೋದೊಂದಿಗೆ ವಿಳಾಸ ಕಾರ್ಡ್.
ಭಾರತದ ಚುನಾವಣಾ ಆಯೋಗವು ಮತದಾನದ ಸಮಯದಲ್ಲಿ ಮತದಾರರ ಗುರುತನ್ನು ಕಡ್ಡಾಯಗೊಳಿಸಿದೆ – ನೀವು ಮತ ಚಲಾಯಿಸಲು ECI ನೀಡಿದ ನಿಮ್ಮ ಮತದಾರರ ಗುರುತಿನ ಚೀಟಿ ಅಥವಾ ECI ಅನುಮತಿಸಿದ ಯಾವುದೇ ಸಾಕ್ಷ್ಯಚಿತ್ರ ಪುರಾವೆಯನ್ನು ತೋರಿಸಬೇಕು. ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಹಾಗೂ ಮತದಾರರ ಅಂತಿಮ ಪಟ್ಟಿಯಲ್ಲಿ ತಮ್ಮ ಹೆಸರನ್ನು ಹೊಂದಿರುವ ಪ್ರತಿ ನಾಗರಿಕರಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ನೀವು ಬಾಡಿಗೆ ಮನೆಯಲ್ಲಿ ಇದ್ದರೆ ಈ ಮಾಹಿತಿ ನಿಮಗೆ ಗೊತ್ತಿರಲೇಬೇಕು..! ತಪ್ಪದೇ ತಿಳಿದುಕೊಳ್ಳಿ
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ