ವಾಹನ ಸವಾರರೇ ಗಮನಿಸಿ : ವಿವಿಧ ಸಂಚಾರ ಉಲ್ಲಂಘನೆ ಗಳಿಗೆ ಸಂಚಾರ ದಂಡಗಳು ಸಂಪೂರ್ಣ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
- ಸೀಟ್ ಬೆಲ್ಟ್ ಧರಿಸದೇ ವಾಹನ ಚಾಲನೆ
ಐ.ಎಂ.ವಿ ಕಾಯ್ದೆ ಸೆಕ್ಷನ್ 194(ಬಿ) 500 ರೂ. ದಂಡ
- ಹೆಲ್ಮಟ್ ಧರಿಸದೇ ವಾಹನ ಚಾಲನೆ
ಐ.ಎಂ.ವಿ ಕಾಯ್ದೆ ಸೆಕ್ಷನ್ 194(ಡಿ) 500 ರೂ. ದಂಡ.
- ಹಿಂಬದಿ ಸವಾರ ಹೆಲೈಟ್ ಧರಿಸದೇ ವಾಹನ ಸವಾರಿ
ಕೆ.ಎಂ.ವಿ ನಿಯಮ 230(1) 500 ರೂ. ದಂಡ
- ನಿಷೇದಿತ/ನಿರ್ಬಂಧಿತ ವಲಯಗಳಲ್ಲಿ ಹಾರ್ನ್ ಬಳಕೆ
ಐ.ಎಂ.ವಿ ಕಾಯ್ದೆ ಸೆಕ್ಷನ್ 194(ಎಫ್) 2W/3W-500/- ಇತರೆ ವಾಹನಗಳು- 1,000 ರೂ. ದಂಡ
- ತುರ್ತು ಸೇವಾ ವಾಹನಗಳಿಗೆ ದಾರಿಕೊಡಲು ವಿಫಲವಾದರೆ
ಐ.ಎಂ.ವಿ ಕಾಯ್ದೆ ಸೆಕ್ಷನ್ 194(ಇ) 1,000 ರೂ. ದಂಡ
- ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ
ಐ.ಎಂ.ವಿ ಕಾಯ್ದೆ ಸೆಕ್ಷನ್ 184 (ಸಿ) 1,000 ರೂ. ದಂಡ
- ಅಜಾಗರೂಕತೆ/ಅಪಾಯಕಾರಿ ಯಾಗಿ ವಾಹನ ಚಾಲನೆ.
ಐ.ಎಂ.ವಿ ಕಾಯ್ದೆ ಸೆಕ್ಷನ್ 184 1,000 ರೂ. ದಂಡ






ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.