NTPC ನೇಮಕಾತಿ : ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, NTPC Recruitment 2023, Apply Now

ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ಎನ್‌ಟಿಪಿಸಿ(NTPC) ಹುದ್ದೆಗಳ ವಿವಿಧ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಸಂಬಳ ಎಷ್ಟು ದೊರೆಯುತ್ತದೆ?, ವಿದ್ಯಾರ್ಹತೆ ಹಾಗೂ ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?,  ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್(NTPC) ಲಿಮಿಟೆಡ್ ನೇಮಕಾತಿ 2023 | NTPC Recruitment 2023:

ಎನ್‌ಟಿಪಿಸಿ ಲಿಮಿಟೆಡ್ ಭಾರತದ ಅತಿದೊಡ್ಡ ಸಮಗ್ರ ಇಂಧನ ಕಂಪನಿಯಾಗಿದ್ದು, ಸಮರ್ಥ ಪ್ರಾಧಿಕಾರವಾಗಿದೆ. ಅಂತಹ ವರ್ಗಕ್ಕೆ ಇಲ್ಲಿ ಖಾಲಿ ಹುದ್ದೆಯನ್ನು ಗುರುತಿಸಲಾಗಿದೆ. 71,594 MW ಮತ್ತು ವಿದ್ಯುತ್ ಉತ್ಪಾದನೆಯ ಉನ್ನತ ವಯೋಮಿತಿಯ ಪ್ರವೇಶ ಮೌಲ್ಯ ಸರಪಳಿಯಲ್ಲಿ ಅಸ್ತಿತ್ವವನ್ನು ಹೊಂದಿದೆ. ಸರ್ಕಾರದ ನೌಕರಿಯನ್ನು ಹುಡುಕುತ್ತಿರುವವರಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ. NTPC ಲಿಮಿಟೆಡ್ ವತಿಯಿಂದ ಹೊರಡಿಸಿರುವ ಈ ಅಧಿಸೂಚನೆಗೆ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Untitled 1 scaled

ಹುದ್ದೆಯ ವಿವರ :

ಹುದ್ದೆಯ ಹೆಸರು ಮತ್ತು ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ :

ಅಸಿಸ್ಟೆಂಟ್ ಮ್ಯಾನೇಜರ್(Assistant Manager)ವಿದ್ಯುತ್ ನಿರ್ಮಾಣ(Electrical Erection) : 12
ಅಸಿಸ್ಟೆಂಟ್ ಮ್ಯಾನೇಜರ್ ಯಾಂತ್ರಿಕ ನಿರ್ಮಾಣ(Mechanical Erection) : 30
ಅಸಿಸ್ಟೆಂಟ್ ಮ್ಯಾನೇಜರ್ ನಾಗರಿಕ ನಿರ್ಮಾಣ(Civil Construction) : 24
ಒಟ್ಟು : 66
ಉದ್ಯೋಗದ ಸ್ಥಳ : ಅಖಿಲ ಭಾರತ

ಇದನ್ನೂ ಓದಿ: CRPF ನಲ್ಲಿ 1.30 ಲಕ್ಷ ಹುದ್ದೆಗಳ ಭರ್ಜರಿ ನೇಮಕಾತಿ, SSLC ಪಾಸ್ ಆದವರಿಗೆ | CRPF GD Constable Recruitment 2023

ವಿದ್ಯಾರ್ಹತೆ ಏನಿರಬೇಕು?:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ BE ಅಥವಾ B.Tech ಪದವಿಯನ್ನು  ಎಲೆಕ್ಟ್ರಾನಿಕ್ಸ್‌/ ಮೆಕಾನಿಕಲ್ ಅಥವಾ ಸಿವಿಲ್ ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ :

ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳನ್ನು ಮೀರಿರಬಾರದು.
ಸಡಿಲಿಕೆ :
OBC ಅಭ್ಯರ್ಥಿಗಳಿಗೆ:  3 ವರ್ಷಗಳು
SC/ST ಅಭ್ಯರ್ಥಿಗಳಿಗೆ : 5 ವರ್ಷಗಳು
PwBD ಅಭ್ಯರ್ಥಿಗಳಿಗೆ : 10 ವರ್ಷಗಳು

ಸಂಬಳದ ವಿವರ :

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.60,000 -ರೂ.180000/- ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ತೆರಳಬೇಕು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಹಂತ 2: ನಂತರ ನೋಂದಣಿಯನ್ನು ಮಾಡಿಕೊಂಡು ಲಾಗಿನ್ ಆಗಿ.

ಹಂತ 3: ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಓದಿಕೊಂಡು ಭರ್ತಿ ಮಾಡಿ

ಹಂತ 4: ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ

ಹಂತ 5: ನಂತರ ಅರ್ಜಿ ಶುಲ್ಕವನ್ನು ಪಾವತಿಸಿ.
ಅರ್ಜಿ ಶುಲ್ಕ : ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ : ರೂ.300/-
SC/ST / PwBD ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ಹಂತ 6: ಕೊನೆಯದಾಗಿ ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಇದೇ ತಿಂಗಳಿನ 7ನೇ ತಾರೀಕಿನಿಂದ ಪ್ರಾರಂಭವಾಗಿದ್ದು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 21 ಏಪ್ರಿಲ್, 2023 ಆಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹಾಗೂ ಸರ್ಕಾರಿ ಕೆಲಸವನ್ನು ಹುಡುಕುತ್ತಿರುವವರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಇಂತಹ ಉತ್ತಮವಾದ ಉದ್ಯೋಗದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: AAI ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, AAI Recruitment 2023 Notification, Apply Now

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ Click Here
ಆನ್‌ಲೈನ್‌ ಅರ್ಜಿClick Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ಪ್ರಮುಖ ಲಿಂಕುಗಳು 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!