ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, AIIMS ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಗ್ರೂಪ್ ಬಿ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ಸಂಬಳ ದೊರೆಯುತ್ತದೆ?, ಎಷ್ಟು ಹುದ್ದೆಗಳು ಖಾಲಿ ಇವೆ?, ವಿದ್ಯಾರ್ಹತೆ ಹಾಗೂ ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸೆಸ್(AIIMS) ನೇಮಕಾತಿ(Recruitment) 2023:
ನರ್ಸಿಂಗ್ ಅಧಿಕಾರಿ ನೇಮಕಾತಿ ಸಾಮಾನ್ಯ ಅರ್ಹತಾ ಪರೀಕ್ಷೆಗೆ (NORCET) ಆನ್ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ. 4. ಪೇ ಮ್ಯಾಟ್ರಿಕ್ಸ್ ಪೂರ್ವ ಪರಿಷ್ಕೃತ ಪೇ ಬ್ಯಾಂಡ್-2 ರಲ್ಲಿ 07 ನೇ ಹಂತದಲ್ಲಿ ನರ್ಸಿಂಗ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಆಯಾ ಸಂಸ್ಥೆಗಳಲ್ಲಿ ಲಭ್ಯವಿರುವ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್), ನವದೆಹಲಿ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಒಟ್ಟು 3055 ಮತಗಳು ಖಾಲಿ ಇವೆ.
ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ :
ನರ್ಸಿಂಗ್ ಆಫೀಸರ್ : 3055
ಸಾಮಾನ್ಯ ವರ್ಗ – 1304
ಪರಿಶಿಷ್ಟ ಜಾತಿ – 447
ಪರಿಶಿಷ್ಟ ಪಂಗಡ – 198
ಇತರೆ ಹಿಂದೂಳಿದ ವರ್ಗ – 808
ಆರ್ಥಿಕವಾಗಿ ಹಿಂದೂಳಿದವರು – 298
ಇದನ್ನೂ ಓದಿ: KFCSC Recruitment 2023: ಜೂನಿಯರ್ ಅಸಿಸ್ಟೆಂಟ್ & ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, Apply Online
ವಿದ್ಯಾರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮ (ಜಿಎನ್ಎಂ) / ಬಿಎಸ್ಸಿ (ಹಾನರ್ಸ್) / ಬಿಎಸ್ಸಿ ನರ್ಸಿಂಗ್ / ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಸರ್ಟಿಫಿಕೇಟ್ ಹೊಂದಿರಬೇಕು.
ವಯೋಮಿತಿ :
ಅರ್ಜಿಗಳನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 30 ವರ್ಷಗಳನ್ನು ಮೀರಿರಬಾರದು.
ವಯಸ್ಸಿನ ಸಡಿಲಿಕೆ :
SC/ST ಅಭ್ಯರ್ಥಿಗಳಿಗೆ : 05 ವರ್ಷ
OBC ಅಭ್ಯರ್ಥಿಗಳಿಗೆ : 03 ವರ್ಷ
ಅಂಗವಿಕಲ (PWD):10 ವರ್ಷ.
ಅರ್ಜಿ ಶುಲ್ಕ :
ಸಾಮಾನ್ಯ ಕೆಟಗರಿ / ಒಬಿಸಿ ಕೆಟಗರಿ ಅಭ್ಯರ್ಥಿಗಳಿಗೆ : ಶುಲ್ಕ ರೂ.3000.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : ಶುಲ್ಕ ರೂ.2,400.
PwBD ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಅರ್ಜಿಗಳನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕು. ಅದಕ್ಕಾಗಿ ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.
ಹಂತ 2: ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಓದಿಕೊಂಡು ಭರ್ತಿ ಮಾಡಿ.
ಹಂತ 3: ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ
ಹಂತ 5: ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
ಆಯ್ಕೆ ಪ್ರಕ್ರಿಯೆ :
ಕಂಪ್ಯೂಟರ್ ಆಧಾರಿತ ಪರೀಕ್ಷೆ ಇರುತ್ತದೆ
ಕಂಪ್ಯೂಟರ್ ಆಧಾರಿತ ಪರೀಕ್ಷೆಯ ವೇಳಾಪಟ್ಟಿ: ಜೂನ್, 2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಇದೇ ತಿಂಗಳ 12ರಿಂದ ಪ್ರಾರಂಭವಾಗಿದ್ದು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 5 ಮೇ, 2023 ಆಗಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜುಗಳನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾದ ಸುವರ್ಣ ಅವಕಾಶ ಇದಾಗಿದೆ. ಇಂತಹ ಉತ್ತಮವಾದ ಉದ್ಯೋಗದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: NTPC ನೇಮಕಾತಿ : ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, NTPC Recruitment 2023, Apply Now
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಆನ್ಲೈನ್ ಅರ್ಜಿ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಪ್ರಮುಖ ಲಿಂಕುಗಳು |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ