ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, CBSE 2023ರ ಫಲಿತಾಂಶದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸಿಬಿಎಸ್ಇ ಯ 10ನೇ ಹಾಗೂ 12ನೆಯ ತರಗತಿಯ ಪರೀಕ್ಷೆಗಳು ಮುಕ್ತಾಯವಾಗಿದ್ದು, ವಿದ್ಯಾರ್ಥಿಗಳು ಫಲಿತಾಂಶ(Result)ಕ್ಕಾಗಿ ಕಾಯುತ್ತಿದ್ದಾರೆ. ಸಿಬಿಸ್ 10ನೇ ಹಾಗೂ 12ನೇ ತರಗತಿಯ ಫಲಿತಾಂಶ ಯಾವತ್ತೂ ಹೊರಬೀಳಲಿದೆ?, ಫಲಿತಾಂಶವನ್ನು ನೋಡಲು ಅಧಿಕೃತ ಜಾಲತಾಣ(Official Website) ಯಾವುದು?, ಫಲಿತಾಂಶವನ್ನು ಹೇಗೆ ನೋಡುವುದು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
CBSE 10 ಮತ್ತು 12 ನೇ ತರಗತಿಯ ಫಲಿತಾಂಶಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು(CBSE Board Result 2023 for Class 10th and 12th) 2023:
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10 ಮತ್ತು 12 ನೇ ತರಗತಿಗಳ ಬೋರ್ಡ್ ಫಲಿತಾಂಶಗಳನ್ನು ಶೀಘ್ರದಲ್ಲೇ ಪ್ರಕಟಿಸಲಿದೆ. CBSE 10 ಮತ್ತು 12 ನೇ ತರಗತಿಯ ಫಲಿತಾಂಶ 2023 ಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳು CBSE ಯ ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ಸ್ಕೋರ್‌ಕಾರ್ಡ್‌ಗಳನ್ನು ಪರಿಶೀಲಿಸಬಹುದು.
10ನೇ ತರಗತಿ ಫಲಿತಾಂಶವನ್ನು ಈ ತಿಂಗಳ ಅಂತ್ಯ ಅಂದರೆ ಏಪ್ರಿಲ್(April) 29 ರಂದು ಪ್ರಕಟಿಸುವ ಸಾಧ್ಯತೆ ಇದೆ. ಹಾಗೆಯೇ 12ನೇ ತರಗತಿಯ ಫಲಿತಾಂಶವನ್ನು ಮೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ ಎನ್ನಲಾಗಿದೆ.
10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ಗಳಾದ cbse.gov.in ಮತ್ತು cbseresuts.nic.in ನಲ್ಲಿ ಪರಿಶೀಲಿಸಬಹುದು. ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಡಿಜಿಲಾಕರ್(Digilocker), ಎಸ್‌ಎಂಎಸ್(SMS) ಮತ್ತು ಇತರ ಕೆಲವು ಅಧಿಕೃತ ಅಪ್ಲಿಕೇಶನ್‌ಗಳ ಮೂಲಕ ಪರಿಶೀಲಿಸಬಹುದು.
10ನೇ ಮತ್ತು 12ನೇ ತರಗತಿಯ CBSE ಬೋರ್ಡ್ 2023 ಫಲಿತಾಂಶಗಳನ್ನು ಪರಿಶೀಲಿಸುವುದು ಹೇಗೆ?:
ಹಂತ1: results.cbse.nic.in ಮತ್ತು cbse.gov.in ನಲ್ಲಿ CBSE ಯ ಅಧಿಕೃತ ವೆಬ್‌ಸೈಟ್‌ಗಳಿಗೆ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ, ಫಲಿತಾಂಶಗಳ ವಿಭಾಗದ ಅಡಿಯಲ್ಲಿ, ‘ಮಾಧ್ಯಮಿಕ ಶಾಲಾ ಪರೀಕ್ಷೆ X ತರಗತಿಯ ಫಲಿತಾಂಶಗಳು 2023 ಪ್ರಕಟಿಸಲಾಗಿದೆ’ ಅಥವಾ ‘ಹಿರಿಯ ಶಾಲಾ ಪ್ರಮಾಣಪತ್ರ ಪರೀಕ್ಷೆ ತರಗತಿ XII ಫಲಿತಾಂಶಗಳು 2023 ಪ್ರಕಟಿಸಲಾಗಿದೆ’ ಎಂಬ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಿ.
ಹಂತ 3: ನಿಮ್ಮ 10 ನೇ ತರಗತಿ ಅಥವಾ 12 ನೇ ತರಗತಿಯ ರೋಲ್ ಸಂಖ್ಯೆ, ಶಾಲೆಯ ಸಂಖ್ಯೆ, ಜನ್ಮ ದಿನಾಂಕ ಮತ್ತು ಪ್ರವೇಶ ಕಾರ್ಡ್ ಐಡಿಯನ್ನು ನಮೂದಿಸಬೇಕಾದ ಹೊಸ ಪುಟವು ತೆರೆಯುತ್ತದೆ.
ಹಂತ 4: ‘ಸಲ್ಲಿಸು’ ಬಟನ್ ಮೇಲೆ ಕ್ಲಿಕ್ ಮಾಡಿ ಮತ್ತು CBSE 10ನೇ ಅಥವಾ 12ನೇ ತರಗತಿಯ ಫಲಿತಾಂಶಗಳು 2023 ನಿಮ್ಮ ಮೊಬೈಲ್/ಡೆಸ್ಕ್‌ಟಾಪ್ ಪರದೆಯಲ್ಲಿ ಗೋಚರಿಸುತ್ತದೆ.
ಹಂತ 5: ನೀವು ಫಲಿತಾಂಶವನ್ನು ಸೇವ್ ಅಥವಾ ಡೌನ್‌ಲೋಡ್ ಮಾಡಬಹುದು ಮತ್ತು ಭವಿಷ್ಯದ ಬಳಕೆಗಾಗಿ ಪ್ರಿಂಟ್ ಔಟ್ ತೆಗೆದುಕೊಳ್ಳಬಹುದು.
ಉಚಿತ ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
CBSE ತರಗತಿ 10 ರ ಫಲಿತಾಂಶ ದಿನಾಂಕ(Date) 2023:
ಈಗ 10ನೇ ತರಗತಿಯ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ ಎಂದು ಮೂಲಗಳು ತಿಳಿಸಿದ್ದು, 10ನೇ ತರಗತಿ ಫಲಿತಾಂಶವನ್ನು ಈ ತಿಂಗಳ ಅಂತ್ಯ ಅಂದರೆ ಏಪ್ರಿಲ್ 29 ರಂದು ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ತಮ್ಮ ಫಲಿತಾಂಶಗಳನ್ನು ಕುತೂಹಲದಿಂದ ನಿರೀಕ್ಷಿಸುತ್ತಿರುವ ಅಭ್ಯರ್ಥಿಗಳು CBSE 10 ಫಲಿತಾಂಶ ದಿನಾಂಕ 2023 ಗೆ ಸಂಬಂಧಿಸಿದ ಕೆಲವು ಪ್ರಮುಖ ಡೇಟಾವನ್ನು ಕೋಷ್ಟಕದಲ್ಲಿ ನೋಡಬಹುದು. ಸುಮಾರು 21,86,940 ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಅಧಿಕೃತ ವೆಬ್‌ಸೈಟ್‌ಗಳಲ್ಲಿ ಏಪ್ರಿಲ್ 29 ಹಾಗೂ ಮೇ 2023 ರಲ್ಲಿ ನಿರೀಕ್ಷಿತ CBSE 10 ನೇ ಫಲಿತಾಂಶ 2023 ಗಾಗಿ ಕಾಯುತ್ತಿದ್ದಾರೆ.
ಪರೀಕ್ಷೆಯನ್ನು ಬರೆದಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಒಳ್ಳೆಯದಾಗಲಿ ಹಾಗೂ ಎಲ್ಲರೂ ಪರೀಕ್ಷೆಯಲ್ಲಿ ಪಾಸಾಗಲಿ ಎಂದು ಈ ಲೇಖನದ ಮೂಲಕ ಆಶಿಸುತ್ತೇವೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ಫೋನ್ ಕಳೆದು ಹೋದ್ರೆ ಆಫ್ ಆಗಿದ್ರೂ ಹುಡುಕ ಬಹುದು ಹೀಗೆ ಮಾಡಿ | How to Find Lost Phone? Online
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ