ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ BARC ನೇಮಕಾತಿಯ ಬಗ್ಗೆ ತಿಳಿಸಿಕೊಡಲಾಗುತ್ತದೆ. 4374 ಹುದ್ದೆಗಳಿಗೆ ಬಾಬಾ ಪರಮಾಣು ಸಂಶೋಧನಾ ಸಂಸ್ಥೆ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ವಯೋಮಿತಿ ಏನಿರಬೇಕು?, ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸುವ ವಿಧಾನ ಹೇಗೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
BARC ನೇಮಕಾತಿ(Recruitment) 2023:
BARC(ಬಾಬಾ ಆಟೋಮಿಕ್ ರಿಸರ್ಚ್ ಸೆಂಟರ್) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ನೇರ ನೇಮಕಾತಿ / ತರಬೇತಿ ಯೋಜನೆಯ ಮೂಲಕ ಪರಮಾಣು ಶಕ್ತಿ ಇಲಾಖೆಯ (ಡಿಎಇ) ಘಟಕ ಘಟಕಗಳ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ನಾಗರಿಕರಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 4374 ಹುದ್ದೆಗಳು ಖಾಲಿ ಇವೆ, ಅವುಗಳಲ್ಲಿ 212 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಹಾಗೂ 4,162 ಹುದ್ದೆಗಳನ್ನು ತರಬೇತಿ ಯೋಜನೆಯಡಿ ಭರ್ತಿ ಮಾಡಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ ಕೆಳಗಿಂನಂತಿವೆ.
ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ :
- ತಾಂತ್ರಿಕ ಅಧಿಕಾರಿ/ಸಿ- 181
- ವೈಜ್ಞಾನಿಕ ಸಹಾಯಕ/ಬಿ- 7
- ತಂತ್ರಜ್ಞ/ಬಿ- 24
- ತರಬೇತಿ ಯೋಜನೆ (ಸ್ಟೈಪೆಂಡಿಯರಿ ಟ್ರೈನಿ) (ವರ್ಗ-I)- 1216
- ತರಬೇತಿ ಯೋಜನೆ (ಸ್ಟೈಪೆಂಡಿಯರಿ ಟ್ರೈನಿ) (ವರ್ಗ-II)- 2946
ಒಟ್ಟು 4374 ಹುದ್ದೆಗಳು ಖಾಲಿ ಇವೆ.
ಸಂಬಳ ಎಷ್ಟು ದೊರೆಯುತ್ತದೆ?:
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21,500 ರಿಂದ ರೂ.56,100ರ ವರೆಗೆ ವೇತನ ನೀಡಲಾಗುವುದು.
ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ 10th,12th, ಐಟಿಐ, ಡಿಪ್ಲೊಮಾ, ಬಿಇ, ಬಿಟೆಕ್, ಬಿಎಸ್ಸಿ, ಎಂಎಸ್ಸಿ, ಎಂಎಲ್ಐಎಸ್ಸಿ ಪದವಿಯನ್ನು ಪಡೆದಿರಬೇಕು.
ವಯೋಮಿತಿ :
ತಾಂತ್ರಿಕ ಅಧಿಕಾರಿ/ಸಿ : 18-35 ವರ್ಷಗಳು
ವೈಜ್ಞಾನಿಕ ಸಹಾಯಕ/ಬಿ :18-30 ವರ್ಷಗಳು
ತಂತ್ರಜ್ಞ/ಬಿ : 18-25 ವರ್ಷಗಳು
ತರಬೇತಿ ಯೋಜನೆ (ಸ್ಟೈಪೆಂಡಿಯರಿ ಟ್ರೈನಿ) (ವರ್ಗ-I) : 19-24 ವರ್ಷಗಳು
ತರಬೇತಿ ಯೋಜನೆ (ಸ್ಟೈಪೆಂಡಿಯರಿ ಟ್ರೈನಿ) (ವರ್ಗ-II) : 18-22 ವರ್ಷಗಳು
ಅಧಿಸೂಚನೆಯ ಪ್ರಕಾರ ವಯಸ್ಸಿನ ಸಡಿಲಿಕೆಯು ಕೂಡ ಇರುತ್ತದೆ.
ಆಯ್ಕೆ ವಿಧಾನ :
ಸಂದರ್ಶನ
ಸಿಬಿಟಿ
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್.
ಉಚಿತ ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಅರ್ಜಿ ಶುಲ್ಕ :
- ಸಾಮಾನ್ಯ ವರ್ಗಕ್ಕೆ 500ರೂಗಳು ಇರುತ್ತದೆ
- SC/ST, ಅಂಗವಿಕಲ ಮತ್ತು ಮಹಿಳೆಯರಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ :
ಹಂತ 1: ಮೊದಲಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ತೆರಳಲು, ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ Career Opportunities > Recruitment > New Vacancies’ ಸೆಲೆಕ್ಟ್ ಮಾಡಿ ಕ್ಲಿಕ್ ಮಾಡಿ.
ಹಂತ 3: ನಂತರ ಅಪ್ಲೈ ಆನ್ಲೈನ್ ಎಂಬ ಆಯ್ಕೆಯನ್ನು ಮಾಡಿಕೊಂಡು, ರಿಜಿಸ್ಟ್ರೇಷನ್ ಮಾಡಿಕೊಂಡಿ.
ಹಂತ 4: ನಂತರ ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ.
ಹಂತ 5: ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಹಂತ 6: ಅನ್ವಯಿಸಿದ್ದಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
ಮುಖ್ಯ ದಿನಾಂಕಗಳು :
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24-04-2023
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-ಮೇ-2023
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿಗಳನ್ನು ಸಲ್ಲಿಸಿ ಕೆಲಸದ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ. ಇಂತಹ ಉತ್ತಮದ ಉದ್ಯೋಗದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ಫೋನ್ ಕಳೆದು ಹೋದ್ರೆ ಆಫ್ ಆಗಿದ್ರೂ ಹುಡುಕ ಬಹುದು ಹೀಗೆ ಮಾಡಿ | How to Find Lost Phone? Online
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಆನ್ಲೈನ್ ಅರ್ಜಿ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ