ಹುಬ್ಬಳ್ಳಿ, ಬೆಂಗಳೂರಿನಿಂದ ವಿಶೇಷ ರೈಲುಗಳ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ | Special Trains, Hubballi, Bengaluru Trains, Kannada

Picsart 23 05 09 11 23 14 874 50

ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ನಮ್ಮ ಬೆಂಗಳೂರು ಹಾಗೂ ಹುಬ್ಬಳ್ಳಿ ನಡುವೆ ವಿಶೇಷ ರೈಲುಗಳ ಘೋಷಣೆ ಮಾಡಿರುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ನಮ್ಮ ಈ ಲೇಖನದ ಮೂಲಕ ಸಂಪೂರ್ಣವಾಗಿ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

Special Trains: ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ರೈಲುಗಳ ಘೋಷಣೆಯಾಗಿದೆ. ಈ ಬೇಸಿಗೆ(Summer) ರಜೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೇ, ಹಲವು ರೈಲುಗಳಿಗೆ ಬುಕಿಂಗ್ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಬೇಸಿಗೆ ರಜೆಯಲ್ಲಿ ಕುಟುಂಬ ಸಮೇತರಾಗಿ ಪ್ರವಾಸಕ್ಕೆ ಹೋಗುವುದು ಹೆಚ್ಚಾಗಿ ಕಂಡುಬರುತ್ತಿದೆ ಹೀಗೆ ದೂರ ದೂರದ ಊರುಗಳಿಗೆ ಕುಟುಂಬ ಸಮೇತ ಪ್ರವಾಸ ಮಾಡಲು ರೈಲು ಪ್ರಯಾಣವೇ ಉತ್ತಮ ಎಂಬ ಮಾತಿದೆ. ಇದೇ ವೇಳೆ ಪ್ರವಾಸಿಗರಿಗೆ ನೈಋತ್ಯ(Southwest) ರೈಲ್ವೆ ಸಂತಸದ ಸುದ್ದಿಯೊಂದನ್ನು ನೀಡಿದೆ.

ಮೇ ತಿಂಗಳಲ್ಲಿ ಒಟ್ಟು 34 ಬೇಸಿಗೆ ರೈಲುಗಳು(Trains) ಹೊಸದಾಗಿ ಸೇವೆ ಸಲ್ಲಿಸಲು ಬರಲಿವೆ ಎಂದು ನೈಋತ್ಯ ರೈಲ್ವೆ ಘೋಷಿಣೆ ಮಾಡಿದೆ ಎಂದು ಈಗ ತಿಳಿದು ಬಂದಿದೆ.

Untitled 1 scaled

ಅಷ್ಟೇ ಅಲ್ಲದೇ, ಈ ವಿಶೇಷ ರೈಲುಗಳಲ್ಲಿ 26 ರೈಲುಗಳು ಬೆಂಗಳೂರಿನಿಂದ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಿವೆ. 

ಈ 26 ರೈಲುಗಳಲ್ಲಿ ಕೆಲವೊಂದು ರೈಲುಗಳು ಬೆಂಗಳೂರು ರೈಲು ನಿಲ್ದಾಣದಿಂದಲೇ ಹೊರಡುತ್ತವೆ. ಎಂದು ತಿಳಿಸಲಾಗಿದೆ. ಇನ್ನು ಕೆಲವು ರೈಲುಗಳು ಬೆಂಗಳೂರು ರೈಲು ನಿಲ್ದಾಣದಲ್ಲಿ ನಿಲುಗಡೆ ಹೊಂದಲಿವೆ ಎಂದು ವರದಿ ಮಾಡಿದೆ.

ಇದನ್ನೂ ಓದಿ: Breaking News: ನಾಳೆ ರಾಜ್ಯಾದ್ಯಂತ 224 ಕ್ಷೇತ್ರಗಳಿಗೆ ಮತದಾನ, ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ – Karnataka Assembly Election 2023

ಇನ್ನು 8 ರೈಲುಗಳಲ್ಲಿ ಕೆಲವೊಂದು ರೈಲುಗಳು ಹುಬ್ಬಳ್ಳಿ ರೈಲು ನಿಲ್ದಾಣದಿಂದ ಸಂಚಾರ ಆರಂಭಿಸಲಿವೆ ಎಂದು ತಿಳಿಸಲಾಗಿದೆ ಹಾಗೆ ಇನ್ನು ಕೆಲವು ರೈಲುಗಳು ಹುಬ್ಬಳ್ಳಿಯಲ್ಲಿ ನಿಲುಗಡೆ ಹೊಂದಲಿವೆ, ಇದು ನಮ್ಮ ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವನ್ನಾಗಿ ಕಲ್ಪಿಸಿ ಕೊಟ್ಟಿದೆ. 

ಒಟ್ಟಾರೆ ನೈಋತ್ಯ ರೈಲ್ವೆ ಈ ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ವಿಚಾರ ಮಾಡಿ ಹೊಸದಾಗಿ ಆರಂಭಿಸಿರುವ ವಿಶೇಷ ರೈಲುಗಳ ಉಪಯೋಗ ಮಾಡಿಕೊಳ್ಳುವಂತೆ ಪ್ರಯಾಣಿಕರಿಗೆ ಮನವಿ ಮಾಡಲಾಗಿದೆ. 

ಇದನ್ನೂ ಓದಿ: 2023 ರ ಮತದಾರರ ಪಟ್ಟಿ ಬಿಡುಗಡೆ. ಮೊಬೈಲ್ ನಲ್ಲಿ ನೋಡುವುದು ಹೇಗೆ? Voter List 2023 Karnataka, Voter List Download Karnataka 2023

ಇದು ಕಾಯ್ದಿರಿಸದ ವಿಶೇಷ ರೈಲು ಆಗಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ ನಂತರ ಈ ಮಾರ್ಗದಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಪ್ರಾರಂಭಿಸಲಾಗಿದೆ. ವಿಶೇಷ ರೈಲು ಹುಬ್ಬಳ್ಳಿಯಿಂದ ಹೊರಟು ಬೆಂಗಳೂರು ತಲುಪಲಿದೆ. ಇದು ಕರ್ಜಗಿ, ದಾವಣಗೆರೆ, ಬೀರೂರು, ತುಮಕೂರು ಮತ್ತು ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರಿನಿಂದ  ಹೊರಟು ತುಮಕೂರು, ಬೀರೂರು, ದಾವಣಗೆರೆ ಮತ್ತು ಕರ್ಜಗಿ ಮೂಲಕ ಹುಬ್ಬಳ್ಳಿ ತಲುಪಲಿದೆ.

ಈ ಎಲ್ಲಾ ವಿಶೇಷ ರೈಲುಗಳು ಎರಡು ಹವಾನಿಯಂತ್ರಿತ ಎರಡನೇ ದರ್ಜೆಯ ಕೋಚ್‌ಗಳು ಮತ್ತು ಎರಡು ಹವಾನಿಯಂತ್ರಿತ ಮೂರನೇ ದರ್ಜೆಯ ಕೋಚ್‌ಗಳು, ಏಳು ಸ್ಲೀಪರ್ ಕ್ಲಾಸ್ ಕೋಚ್‌ಗಳು(sleeper class coach) ಮತ್ತು ಎರಡು ಸಾಮಾನ್ಯ ಬೋಗಿಗಳನ್ನು ಹೊಂದಿರುತ್ತವೆ.

ಇಂತಹ ಉತ್ತಮವಾದ ವಿಶೇಷ ರೈಲುಗಳ ಪ್ರಯಾಣಿಕ ಕುರಿತು ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!