ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಮಹಿಳೆಯರಿಗೆ ಎಲ್ಲಾ ಸರ್ಕಾರಿ, ನಾನ್ ಎಸಿ ಬಸ್‌ಗಳಲ್ಲಿ ನಾಳೆಯಿಂದ ಉಚಿತವಾಗಿ ಪ್ರಯಾಣವನ್ನು ಮಾಡಲು ಸರ್ಕಾರವು ಹೊಸದಾಗಿ ಘೋಷಣೆಯನ್ನು ನೀಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಹೊಸ ಸರ್ಕಾರವು ರಚನೆಯಾದ ನಂತರ, ಸರ್ಕಾರವು ಭರವಸೆಯನ್ನು ನೀಡಿದಂತೆಯೇ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡುತ್ತೇವೆ, ಬಿಪಿಎಲ್ ಕಾರ್ಡ್ ಇದ್ರೆ ಮಾತ್ರ ಅಂತ ನಾವು ಗ್ಯಾರಂಟಿಯಲ್ಲಿ ಹೇಳಿರಲಿಲ್ಲ. ಈಗಲೂ ನಾವು ಬಿಪಿಎಲ್ (BPL) ಕಾರ್ಡ್ ಬೇಕು ಎಂದು ಹೇಳುವುದೇ ಇಲ್ಲ ಎಂದಿದ್ದಾರೆ. ಹೀಗಾಗಿ ಎಲ್ಲಾ ಮಹಿಳೆಯರಿಗೂ ಬಸ್‌ನಲ್ಲಿ ಉಚಿತ (Free bus) ಪ್ರಯಾಣವಿದ್ದು, ಇದಕ್ಕೆ ಯಾವುದೇ ಷರತ್ತುಗಳಿಲ್ಲ ಎಂದಿದ್ದಾರೆ. ಪ್ರಯಾಣ ಮಾಡುವಾಗ ಆಧಾರ್ ಕಾರ್ಡ್ ಕಡ್ಡಾಯ ಮಾಡಲಾಗಿದೆ. ನಾಳೆ ಸಚಿವ ಸಂಪುಟದಲ್ಲಿ ಸಾರಿಗೆ ಇಲಾಖೆ ವರದಿ ಕೊಡುತ್ತೇವೆ. ನಾಳೆ ಉಚಿತ ಬಸ್ ಪ್ರಯಾಣ ಗ್ಯಾರಂಟಿ ಜಾರಿಗೆ ಬರುವುದರಲ್ಲಿ ಅನುಮಾನವೇ ಇಲ್ಲ ಎಂದು ಶಾಂತಿನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ (ramalinga reddy) ಹೇಳಿದರು.
ನಾಲ್ಕು ನಿಗಮಗಳಲ್ಲಿ ನೌಕರರ ಸಂಖ್ಯೆ ಕಡಿಮೆ ಇದೆ. ನೇಮಕಾತಿ ಮಾಡಿಕೊಳ್ಳಬೇಕು. ಬಸ್ಸುಗಳ ಸಂಖ್ಯೆ ಕೂಡ ತುಂಬಾ ಕಡಿಮೆ ಇದೆ ಅದನ್ನು ಹೆಚ್ಚಳ ಮಾಡಬೇಕು. ಇಲ್ಲಾಂದ್ರೆ ಕಾಂಗ್ರೆಸ್ ಶಕ್ತಿ ಯೋಜನೆ ಜಾರಿ ಮಾಡಲು ಕಷ್ಟ ಆಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿಗೆ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಿಮಗೆಲ್ಲರಿಗೂ ತಿಳಿದಿರುವಂತೆ, ಸಾರಿಗೆ ಇಲಾಖೆಯ 4 ನಿಗಮಗಳು ನಷ್ಟದಲ್ಲಿದೆ. ಆದರಿಂದ ಸರ್ಕಾರವು ಈ ಉಚಿತ ಓಡಾಟಕ್ಕೆ ಧನಸಹಾಯವನ್ನು ಮಾಡಿದರೆ ಯೋಜನೆ ಜಾರಿಗೆ ಬರುವಲ್ಲಿ ಸಹಾಯವಾಗುತ್ತದೆ ಎಂದು ಸಭೆಯಲ್ಲಿ ಹೇಳಿದರು. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ಎಲ್ಲಾ ಮಹಿಳೆಯರಿಗೂ ಹಾಗೂ ಸ್ನೇಹಿತ ಮಿತ್ರರಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ