ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, SSP ವಿದ್ಯಾರ್ಥಿವೇತನದ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. 2022-23ನೇ ಸಾಲಿನ ವಿದ್ಯಾರ್ಥಿಗಳಿಗೆ ಇದೀಗ ಸ್ಕಾಲರ್ಶಿಪ್ ಹಣ ಬಿಡುಗಡೆಯಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
SSP ವಿದ್ಯಾರ್ಥಿವೇತನ ಮಂಜೂರಾತಿ ಮಾಡುವ ಇಲಾಖೆಗಳು :
- ಸಮಾಜ ಕಲ್ಯಾಣ ಇಲಾಖೆ
- ಬುಡಕಟ್ಟು ಕಲ್ಯಾಣ ಇಲಾಖೆ
- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
- ಕಾರ್ಮಿಕ ಇಲಾಖೆ
- ಕೃಷಿ ಇಲಾಖೆ
ಈ ಯೋಜನೆ ನಿರ್ದಿಷ್ಟವಾಗಿ ಪ.ಜಾ/ಪ.ಪಂ/ಓಬಿಸಿ ಮತ್ತು ಇಬಿ ನಂತಹ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾಗಿದೆ.
SSP ವಿದ್ಯಾರ್ಥಿವೇತನ ಅರ್ಹತೆಗಳು2022-23:
ಈ ವಿದ್ಯಾರ್ಥಿವೇತನವನ್ನು ಪಡೆಯಲು ಅಭ್ಯರ್ಥಿಗಳು ಆರ್ಥಿಕವಾಗಿ ಹಿಂದುಳಿದ ವರ್ಗದವರಾಗಿರಬೇಕು ಮತ್ತು ಎಸ್‌ಸಿ, ಎಸ್‌ಟಿ, ಒಬಿಸಿ ಅಲ್ಪಸಂಖ್ಯಾತರಾಗಿರಬೇಕು
ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳ ಪಟ್ಟಿ 2022-23 ವೀಕ್ಷಿಸುವುದ ಹೇಗೆ ?
ಎಸ್‌ಎಸ್‌ಪಿ ಅಧಿಕೃತ ವೆಬ್‌ಸೈಟ್ ನಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಹತೆ ಪಡೆದ ವಿದ್ಯಾರ್ಥಿಗಳ ಸಂಪೂರ್ಣ ಪಟ್ಟಿಯನ್ನು ನೀಡಲಾಗಿರುತ್ತದೆ. ಈಗಾಗಲೇ ಕರ್ನಾಟಕ ಸರ್ಕಾರ ಕೆಲವು ವಿದ್ಯಾರ್ಥಿಗಳಿಗೆ Ssp ಸ್ಕಾಲರ್ಶಿಪ್ ಹಣವನ್ನು ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಿದ್ದಾರೆ. ಇನ್ನು ಹಲವು ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಹಣ ಬರಬೇಕಿದೆ. ಈಗಾಗಲೇ ನನ್ನ ಖಾತೆಗೆ 10,000 ಹಣ ಬಂದಿದ್ದು ರೈತ ವಿದ್ಯಾ ನಿಧಿ ಸ್ಕೀಮ್ ನಲ್ಲಿ ಬಂದಿದೆ. ಹಾಗಾದರೆ ನಿಮ್ಮ SSP ವಿದ್ಯಾರ್ಥಿ ವೇತನದ ಸ್ಟೇಟಸ್ ಅನ್ನು ಈಗಲೇ ತಿಳಿದುಕೊಳ್ಳೋಣ. ಕೆಳಗಿನ ಹಂತಗಳನ್ನು ಅನುಸರಿಸಿ.
ಹಂತ1: ಎಸ್‌ಎಸ್‌ಪಿ ಕರ್ನಾಟಕ ವಿದ್ಯಾರ್ಥಿವೇತನದ ಅಧಿಕೃತ ವೆಬ್‌ಸೈಟ್‌ಗೆ https://ssp.postmatric.karnataka.gov.in/ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ, ಮೆನು ಬಾರ್ ಮೇಲೆ ಕ್ಲಿಕ್ ಮಾಡಿ ಮತ್ತು ವಿದ್ಯಾರ್ಥಿಗಳ ಲಾಗಿನ್ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ಲಾಗಿನ್ ಬಳಕೆದಾರ ಐಡಿ ಮತ್ತು ಪಾಸ್‌ವರ್ಡ್ ಅನ್ನು ನಮೂದಿಸಿ ಮತ್ತು ಲಾಗಿನ್ ಮೇಲೆ ಕ್ಲಿಕ್ ಮಾಡಿ.
ಹಂತ 3: ನೀವು ವಿದ್ಯಾರ್ಥಿ ಸ್ಥಿತಿ ವರದಿ (Year wise Student Status)ಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ Student Id ಮತ್ತು Academic Year ಅನ್ನು ನಮೂದಿಸಿ ಮತ್ತು View ಬಟನ್ ಕ್ಲಿಕ್ ಮಾಡಿ. ( ಕೆಳಗಿನ ಚಿತ್ರದಲ್ಲಿ ತೋರಿಸಿರುವಂತೆ
ಹಂತ 4: ನಂತರ ಸಂರ್ಪೂರ್ಣ ವಿವರ ನಿಮ್ಮ ಪರದೆಯ ಮೇಲೆ ಮೂಡಲಿದೆ.ಹೀಗೆ, ( ಕೆಳಗಿನ ಚಿತ್ರದಲ್ಲಿ ತೋರಿಸಿರುವಂತೆ )
ಹಂತ 5: ಕೊನೆಯದಾಗಿ, ಅದನ್ನು ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Hi
ssp scholrasip plese sir
Hostel
Super ♥️