ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.
ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ
ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ನಗರ ಪ್ರದೇಶಗಳಲ್ಲಿ “ಇ-ವಾಣಿಜ್ಯ ಸಂಸ್ಥೆಗಳಾದ ಝೋಮಾಟೋ, ಸ್ವಿಗ್ಗಿ, ಉಬರ್ ಹಾಗೂ ಅಮೇಜಾನ್ ಮತ್ತಿತರ (Zomato, Swiggy, Uber ets, Amazon) ಸಂಸ್ಥೆಗಳಲ್ಲಿ ಉದ್ಯೋಗ ಪಡೆದು ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಅರ್ಹ ಯುವಕರಿಗೆ ದ್ವಿಚಕ್ರ ವಾಹನ (ಬೈಕ್) ಖರೀದಿಸಲು, ನಿಗಮದಿಂದ 50,000 ರೂಪಾಯಿಗಳ ಸಹಾಯ ಧನ ನೀಡಲಾಗುತ್ತಿದೆ. ದ್ವಿಚಕ್ರ ವಾಹನ ಖರೀದಿಗೆ ನಿಗಮದಿಂದ 50,000 ರೂ.ಗಳ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯಬೇಕು. ಅರ್ಹ ಯುವಕರು ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ ಪಡೆದಿರುವ ಬಗ್ಗೆ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.
ಫಲಾಪೇಕ್ಷಿಯ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ 1,50 ಲಕ್ಷ ಹಾಗೂ ನಗರ ಪ್ರದೇಶದವರಿಗೆ 2 ಲಕ್ಷ ರೂಪಾಯಿ ಮಿತಿಯೊಳಗಿರಬೇಕು.ಫಲಾಪೇಕ್ಷಿಯ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಯಲ್ಲಿರಬಾರದು. ಈ ಹಿಂದೆ ನಿಗಮದ ಯಾವುದೇ ಯೋಜನೆಯಡಿ ಸೌಲಭ್ಯ ಪಡೆದಿರಬಾರದು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಡಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಇದನ್ನೂ ಓದಿ: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ
ಅರ್ಜಿ ಸಲ್ಲಿಸಲು ಅರ್ಹತೆಗಳು:
ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದವರು ಅರ್ಜಿಯನ್ನು ಸಲ್ಲಿಸಬಹುದು. ತಾಂಡ ಅಭಿವೃದ್ಧಿ ನಿಗಮದವರು ಕೂಡ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಬೋವಿ ಅಭಿವೃದ್ಧಿ ನಿಗಮದವರೂ ಕೂಡ ಅರ್ಜಿಯನ್ನು ಸಲ್ಲಿಸಬಹುದು, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದವರು ಅರ್ಜಿಯನ್ನು ಸಲ್ಲಿಸಬಹುದು, ಜೊತೆಯಲ್ಲಿ ಕರ್ನಾಟಕ ಮಹಾಋಷಿ ವಾಲ್ಮೀಕಿ ಅಭಿವೃದ್ಧಿ ನಿಗಮದವರು ಅರ್ಜಿಯನ್ನು ಸಲ್ಲಿಸಬಹುದು. ಒಟ್ಟಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಲ್ಲಾ ಅಭ್ಯರ್ಥಿಗಳು ಇದಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಅಗತ್ಯವಾದ ದಾಖಲೆಗಳು :
1) ಡ್ರೈವಿಂಗ್ ಲೈಸೆನ್ಸ್
2) ಶೈಕ್ಷಣಿಕ ಪ್ರಮಾಣ ಪತ್ರ
3) ಅರ್ಜಿದಾರರ ಭಾವಚಿತ್ರ ಪಾಸ್ಪೋರ್ಟ್ ಸೈಜ್
4) ಆದಾಯ ಪ್ರಮಾಣ ಪತ್ರ
5) ಜಾತಿ ಪ್ರಮಾಣ ಪತ್ರ
6) ವೋಟರ್ ಐಡಿ ಮತ್ತು ಪಡಿತರ ಚೀಟಿ
ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.
ಎಲ್ಲಿ ಅರ್ಜಿ ಸಲ್ಲಿಸಬೇಕು:
1) ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/
2) ಗ್ರಾಮ ಒನ್ ಕೇಂದ್ರಗಳಲ್ಲಿ
3) ಕರ್ನಾಟಕ ಒನ್ ಕೇಂದ್ರಗಳಲ್ಲಿ
4) ಬೆಂಗಳೂರು ಒನ್ ಕೇಂದ್ರಗಳಲ್ಲಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-11-2022
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ನ್ನು ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ನಿಗಮದ ಕಚೇರಿ ಸಂಪರ್ಕಿಸಲು ಕೋರಲಾಗಿದೆ. ಈ ಸುವರ್ಣ ಅವಕಾಶದ ಬಗ್ಗೆ ನೀವು ಎಲ್ಲಾ ಸ್ನೇಹಿತರಿಗೆ ತಿಳಿಸಬಹುದು. ಹಾಗೆಯೇ ಈ ಲೇಖನವನ್ನು ನಿಮ್ಮ ಎಲ್ಲಾ ಈ-ಕಾಮರ್ಸ್ ಮಿತ್ರರಿಗೆ ಶೇರ್ ಮಾಡಿ.
ಇದನ್ನೂ ಓದಿ: ನಿಮ್ಮ ಮೊಬೈಲ್ ನಲ್ಲಿ ಆರ್ ಸಿ ಕಾರ್ಡ್ ಮತ್ತು ಡಿಎಲ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ?
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ
ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.
ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/
ನವೆಂಬರ್ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು
ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ
[email protected]
Hi